Browsing Tag

Captain Rohit Sharma

Rohit Sharma : ಗಾಯದಿಂದ ಚೇತರಿಸಿಕೊಂಡ ಹಿಟ್ ಮ್ಯಾನ್, ಬಿಕೆಸಿಯಲ್ಲಿ ರೋಹಿತ್ ಬ್ಯಾಟಿಂಗ್ ಅಭ್ಯಾಸ

ಮುಂಬೈ: ಬಾಂಗ್ಲಾದೇಶ ಪ್ರವಾಸದಲ್ಲಿ ಎಡಗೈ ಹೆಬ್ಬೆರಳ ಗಾಯಕ್ಕೊಳಗಾಗಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (India cricket team captain Rohit Sharma) ಗಾಯದಿಂದ ಚೇತರಿಸಿಕೊಂಡು, ಮತ್ತೆ ಬ್ಯಾಟಿಂಗ್ ಅಭ್ಯಾಸ (Rohit Sharma Resumes Practice) ಆರಂಭಿಸಿದ್ದಾರೆ.ಮುಂಬೈನಲ್ಲಿ!-->!-->!-->…
Read More...

Rohit Sharma: ಯುವ ಆಟಗಾರರ ಮೇಲೆ ದಬ್ಬಾಳಿಕೆ ಮಾಡ್ತಿದ್ದಾರಾ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ?

ದುಬೈ: (Rohit Sharma oppressing) ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಟಿ20 ಕ್ರಿಕೆಟ್'ನಲ್ಲಿ ಟೀಮ್ ಇಂಡಿಯಾದ ಬೆಸ್ಟ್ ಕ್ಯಾಪ್ಟನ್ ಅಂತ ಕರೆಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಟಿ20 ಯಲ್ಲಷ್ಟೇ ಅಲ್ಲದೆ, ಐಪಿಎಲ್'ನಲ್ಲೂ ರೋಹಿತ್ ಕ್ಯಾಪ್ಟನ್ಸಿಯಲ್ಲಿ ಮೋಡಿ ಮಾಡಿದ್ದಾರೆ. ರೋಹಿತ್!-->…
Read More...

Rohit backs Kohli : ಔಟ್ ಆಫ್ ಫಾರ್ಮ್ ಕೊಹ್ಲಿಯನ್ನು ಡ್ರಾಪ್ ಮಾಡ್ಬೇಕಾ..? ಕ್ಯಾಪ್ಟನ್ ರೋಹಿತ್ ಏನಂದ್ರು ಕೇಳಿ

ಲಂಡನ್: ಟೀಮ್ ಇಂಡಿಯಾದ ಒಂದು ಕಾಲದ ರನ್ ಮಷಿನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಫಾರ್ಮ್ ಕಳೆದುಕೊಂಡಿದ್ದಾರೆ. ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್”ನಲ್ಲಿ ಶತಕ ಬಾರಿಸಲು ವಿಫಲರಾಗಿರುವ ವಿರಾಟ್, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ದಯನೀಯ ವೈಫಲ್ಯ ಎದುರಿಸಿದ್ದಾರೆ.!-->…
Read More...