Browsing Tag

car accident

Kerala Bus accident: ಕಾರಿಗೆ ಢಿಕ್ಕಿ ಹೊಡೆದ ಕೇರಳ ರಾಜ್ಯ ಬಸ್:‌ ಹಲವು ಪ್ರಯಾಣಿಕರಿಗೆ ಗಾಯ

ಪತ್ತನಂತಿಟ್ಟ: (Kerala Bus accident) ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಒಂದು ಎದುರಿಗೆ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಬಳಿಕ ಚರ್ಚ್‌ ನ ಗೋಡೆಗೆ ಬಸ್‌ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ ನಲ್ಲಿದ್ದ ಹಲವು ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕರನ್ನು
Read More...

ಕಾರು ಅಪಘಾತದಲ್ಲಿ 3 ವರ್ಷದ ಬಾಲಕಿ ಸಾವು: ವಾಯುಪಡೆ ಅಧಿಕಾರಿಯ ಪುತ್ರ ಅರೆಸ್ಟ್‌

ದೆಹಲಿ : (Car accident- accused arrested) ಮೂರೂವರೆ ವರ್ಷದ ಬಾಲಕಿ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅಪಘಾತದ ಆರೋಪದ ಮೇಲೆ 20 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರ ಸಮರ್ಕ್ ಮಲಿಕ್
Read More...

Lorry Car Major Accident: ಕಾರು, ಲಾರಿ ನಡುವೆ ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೇ ಸಾವು, 3 ಮಂದಿಗೆ ಗಂಭೀರ ಗಾಯ

ಧಾರವಾಡ: (Lorry Car Major Accident) ಕಾರೊಂದು ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸೇರಿದಂತೆ ಐವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾರವಾಡದ ಸಮೀಪದ ತೇಗೂರು ಕ್ರಾಸ್‌ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿಯಿಂದ
Read More...

Car-bike accident: ಬೈಕ್‌ಗೆ ಏಸ್‌ಯುವಿ ಕಾರು ಢಿಕ್ಕಿ: 4 ಮಂದಿ ಸಾವು, ಇಬ್ಬರಿಗೆ ಗಾಯ

ಮಧ್ಯಪ್ರದೇಶ: (Car-bike accident) ಎರಡು ಬೈಕ್‌ಗಳಿಗೆ ವೇಗವಾಗಿ ಬಂದ ಎಸ್‌ಯುವಿ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮಹಿಳೆ ಮತ್ತು 7 ವರ್ಷದ ಬಾಲಕ ಕೂಡ
Read More...

Car-truck Accident: ಛತ್ತೀಸ್‌ಗಢದಲ್ಲಿ ಕಾರು-ಟ್ರಕ್ ಢಿಕ್ಕಿ: ತಾಯಿ, ಮಗ ಸೇರಿ ನಾಲ್ವರು ಸಾವು

ಛತ್ತೀಸ್‌ಗಢ: (Car-truck Accident) ಟ್ರಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮತ್ತು ಆಕೆಯ ಮಗ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೃತರನ್ನು ಸಿಮ್ರಾನ್ ಸಲೂಜಾ (48 ವರ್ಷ), ಆಕೆಯ ಮಗ
Read More...

Lucknow car accident: ಫ್ಲೈಓವರ್ ಮೇಲಿಂದ ಬಿದ್ದ ಕಾರು: 3 ಮಂದಿ ಸಾವು, ಓರ್ವನಿಗೆ ಗಾಯ

ಲಕ್ನೋ: (Lucknow car accident) ಚಲಿಸುತ್ತಿದ್ದ ಕಾರೊಂದು ಮೇಲ್ಸೇತುವೆಯಿಂದ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಪರಿಣಾಮ ಎಸ್‌ ಯುವಿ
Read More...

Car bike accident: ಕೋಟಾದಲ್ಲಿ ಕಾರು-ಬೈಕ್‌ ಢಿಕ್ಕಿ: ನವವಿವಾಹಿತ ಸಾವು, ಇನ್ನೋರ್ವ ಗಂಭೀರ

ಕೋಟಾ: (Car bike accident) ವೇಗವಾಗಿ ಬಂದ ಕಾರೊಂದಕ್ಕೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ವಾರದ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತನೋರ್ವ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾದ ದಾದಾಬರಿ ಪ್ರದೇಶದಲ್ಲಿ ನಡೆದಿದೆ. ರಾಜ್‌ ಸೋನಿ ( 22 ವರ್ಷ) ಮೃತ ನವವಿವಾಹಿತ ಯುವಕ. ಗಾಜಿಯಾಬಾದ್
Read More...

Concret mixer truck accident: ಕಾಂಕ್ರೀಟ್ ಮಿಕ್ಸರ್ ಟ್ರಕ್-ಕಾರು ಭೀಕರ ಅಪಘಾತ: ಇಬ್ಬರು ಸಾವು

ಬೆಂಗಳೂರು: (Concret mixer truck accident) ಕಾಂಕ್ರೀಟ್ ಮಿಕ್ಸರ್ ಟ್ರಕ್ ಬ್ಯಾಲೆನ್ಸ್ ಕಳೆದುಕೊಂಡು ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಬನ್ನೇರುಘಟ್ಟ ರಸ್ತೆಯ ಕಗ್ಗಲಿಪುರ ಕ್ರಾಸ್‌ನಲ್ಲಿ ಬುಧವಾರ ನಡೆದಿದೆ. ಗಾಯತ್ರಿ
Read More...

Haryana car accident: ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಅಪಘಾತ: 3 ಮಂದಿ ಸಾವು, 7 ಮಂದಿಗೆ ಗಾಯ

ಹರಿಯಾಣ: (Haryana car accident) ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ಕಾರು ಅಪಘಾತಕ್ಕೀಡಾಗಿ ಇಬ್ಬರು ಕಾರು ಚಾಲಕರು ಸೇರಿದಂತೆ ಪ್ರಯಾಣಿಕನೋರ್ವ ಸಾವನ್ನಪ್ಪಿದ್ದು, ಒಂದೇ ಕುಟುಂಬದ ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೆವಾರಿಯ ಗುಜರ್ವಾಸ್‌ ಗ್ರಾಮದಲ್ಲಿ ನಡೆದಿದೆ.
Read More...

Car accident-constable death: ಅಪರಿಚಿತ ವಾಹನಕ್ಕೆ ಕಾರು ಢಿಕ್ಕಿ: ಪೊಲೀಸ್ ಪೇದೆ ಸಾವು, 3 ಮಂದಿಗೆ ಗಾಯ

ಮಧ್ಯ ಪ್ರದೇಶ: (Car accident-constable death) ಇಂದು ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಕಾನ್‌ಸ್ಟೆಬಲ್ ಸುನಿಲ್ ಆದಿವಾಸಿ ಮೃತ
Read More...