ಕುಡಿದ ಮತ್ತಲ್ಲಿ ಅಡ್ಡಾಡಿದ್ದಿ ಕಾರು ಚಲಾಯಿಸಿ ಅಪಘಾತ : ಮಹಿಳೆಯಿಂದ ಚಾಲಕನಿಗೆ ಚಪ್ಪಲಿ ಸೇವೆ
ವಿಜಯನಗರ (Vijayapura) : ಮದ್ಯಪಾನ ಮಾಡಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಅಪಘಾತವೆಸಗಿದ ಕಾರು ಚಾಲಕನಿಗೆ ಮಹಿಳೆಯೋರ್ವರು ಚಪ್ಪಲಿ ಸೇವೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.!-->…
Read More...
Read More...