Browsing Tag

CBI

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿ ಸಂತೋಷ್‌ ರಾವ್‌ ದೋಷಮುಕ್ತ, ಸಿಬಿಐ ಕೋರ್ಟ್‌ ಆದೇಶ

ಬೆಳ್ತಂಗಡಿ : Soujayana Rape Murder Case : ರಾಷ್ಟ್ರಮಟ್ಟದಲ್ಲಿ ಬಾರೀ ಸುದ್ದಿಯಾಗಿದ್ದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ಬರೋಬ್ಬರಿ 11 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ.
Read More...

ಸಿಬಿಐ ನೂತನ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ಬೆಂಗಳೂರು : ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ (DGP IPS Officer Praveen Sood) ಅವರನ್ನು ಕೇಂದ್ರ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಎರಡು ವರ್ಷಗಳ ಅವಧಿಗೆ ಕೇಂದ್ರವು ನೇಮಕ ಮಾಡಿದೆ. ಸೂದ್ ಪ್ರಸ್ತುತ ಕರ್ನಾಟಕದ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುನ್ನ,
Read More...

ಶಿಕ್ಷಕರ ನೇಮಕಾತಿ ಹಗರಣ: 2 ನಕಲಿ ವೆಬ್‌ಸೈಟ್‌ಗಳ ಬಗ್ಗೆ ಗೂಗಲ್‌ಗೆ ಪತ್ರ ಬರೆದ ಸಿಬಿಐ

ನವದೆಹಲಿ: (Teacher recruitment scam-CBI) ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅಪರಾಧಕ್ಕೆ ಬಳಸಲಾದ ಎರಡು ನಕಲಿ ವೆಬ್‌ಸೈಟ್‌ಗಳ ಬಗ್ಗೆ ಮಾಹಿತಿ ನೀಡುವಂತೆ ಗೂಗಲ್‌ಗೆ ಪತ್ರ ಬರೆದಿದೆ. ಪ್ರಕರಣದ ತನಿಖೆ
Read More...

ಸಿಬಿಐ ವಜ್ರಮಹೋತ್ಸವ ಸಮಾರಂಭ : ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ : (CBI Diamond Jubilee) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ (ಇಂದು) ಮಧ್ಯಾಹ್ನ 12 ಗಂಟೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸರ್ಕಾರದ ಹೇಳಿಕೆಯ ಪ್ರಕಾರ ಈ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ.
Read More...

CBI Report: ಸಾಯುವ ಮೊದಲು ಪರೇಶ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ

ಕಾರವಾರ : Paresh Mesta case CBI report : ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆಗೆ ಸಂಬಧಿಸಿದತೆ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಮಹತ್ವದ ಅಂಶಗಳು ಬಹಿರಂಗಗೊಂಡಿವೆ. ಪರೇಶ್ ಸಾಯುವ ಮೊದಲು ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂಬ ವಿಚಾರ ಸಿಬಿಐ
Read More...

Honnavar Paresh Mesta : ನಾಲ್ಕೂವರೆ ವರ್ಷದ ತನಿಖೆ ಅಂತ್ಯ: ಪರೇಶ್ ಮೇಸ್ತಾ ಕೇಸ್‌ನಲ್ಲಿ ಬಿ ರಿಪೋರ್ಟ್

ಕಾರವಾರ : ಹಿಂದೂ ಕಾರ್ಯಕರ್ತರ ಹತ್ಯೆ ಕುರಿತು ಚರ್ಚೆ ಜೋರಾಗಿರುವಾಗಲೇ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪರೇಶ್ ಮೇಸ್ತಾ (Honnavar Paresh Mesta) ಕೇಸ್ ನಲ್ಲಿ ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ (CBI) ಬಿ ರಿಪೋರ್ಟ್ ಸಲ್ಲಿಸಿದೆ. ಉತ್ತರ ಕನ್ನಡ
Read More...

cbi conducts searches : ಪಿ.ಚಿದಂಬರಂ, ಕಾರ್ತಿ ಚಿದಂಬರಂಗೆ ಸಂಬಂಧಿಸಿದ 7 ಸ್ಥಳಗಳಲ್ಲಿ ಸಿಬಿಐ ದಾಳಿ

cbi conducts searches : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಪಿ.ಚಿದಂಬರಂಗೆ ಇಂದು ಬೆಳ್ಳಂ ಬೆಳಗ್ಗೆ ಸಿಬಿಐ ಶಾಕ್​ ನೀಡಿದೆ. ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಸಿವಿಐ ಇಂದು ಪಿ.ಚಿದಂಬರಂಗೆ ಸಂಬಂಧಿಸಿದ ಏಳು ಸ್ಥಳಗಳಲ್ಲಿ ಇಂದು
Read More...

CBI Arrest: ಮಿಂಚಿನ ಕಾರ್ಯಾಚರಣೆ; NSE GOO ಆನಂದ್ ಸುಬ್ರಮಣಿಯನ್ ಬಂಧನ

ಭಾರತದ ಅತಿ ದೊಡ್ಡ ಷೇರು ವಿನಿಮಯ ಕೇಂದ್ರ ಎನ್‌ಎಸ್‌ಇ (NSE) ಮಾಜಿ ಎಂಡಿ ಮತ್ತು ಸಿಇಒ. ಹಿಮಾಲಯದ ಯೋಗಿಯೊಬ್ಬರಿಗೆ (Himalayan Yogi) ಷೇರು ವಿನಿಮಯ ಕೇಂದ್ರ ಎನ್‌ಎಸ್‌ಇ ಸಂಸ್ಥೆಯ ಗೌಪ್ಯ ಮಾಹಿತಿ ಹಂಚಿಕೊಂಡಿದ್ದಾಗಿ ಆರೋಪ ಕೇಳಿಬಂದಿದ್ದ ಪ್ರಕರಣದಲ್ಲಿ ಬಹುದೊಡ್ಡ ಬೆಳವಣಿಗೆಯಾಗಿದೆ.
Read More...

ಮಾಜಿ ಸಚಿವರ ಜಾಮೀನು ಅರ್ಜಿ ವಜಾ…! ವಿನಯ್ ಕುಲಕರ್ಣಿಗೆ ಇನ್ನಷ್ಟು ಕಾಲ ಜೈಲೇ ಗತಿ…!!

ಧಾರವಾಡ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲುವಾಸ ಇನ್ನಷ್ಟು ದಿನ ಮುಂದುವರೆಯಲಿದೆ. ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡಿದೆ. ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ
Read More...

ಐಎಂಎ ಬಹುಕೋಟಿ ವಂಚನೆ ಪ್ರಕರಣ : 3 ಮಂದಿ ಪೊಲೀಸ್ ಅಧಿಕಾರಿಗಳು ಅಮಾನತು

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಇದೀಗ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಐಎಎ ಸಂಸ್ಥೆ ಸಾವಿರಾರು ಜನರಿಗೆ
Read More...