Browsing Tag

CBI investigation

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿ ಸಂತೋಷ್‌ ರಾವ್‌ ದೋಷಮುಕ್ತ, ಸಿಬಿಐ ಕೋರ್ಟ್‌ ಆದೇಶ

ಬೆಳ್ತಂಗಡಿ : Soujayana Rape Murder Case : ರಾಷ್ಟ್ರಮಟ್ಟದಲ್ಲಿ ಬಾರೀ ಸುದ್ದಿಯಾಗಿದ್ದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ಬರೋಬ್ಬರಿ 11 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ.
Read More...

ಶಿಕ್ಷಕರ ನೇಮಕಾತಿ ಹಗರಣ: 2 ನಕಲಿ ವೆಬ್‌ಸೈಟ್‌ಗಳ ಬಗ್ಗೆ ಗೂಗಲ್‌ಗೆ ಪತ್ರ ಬರೆದ ಸಿಬಿಐ

ನವದೆಹಲಿ: (Teacher recruitment scam-CBI) ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅಪರಾಧಕ್ಕೆ ಬಳಸಲಾದ ಎರಡು ನಕಲಿ ವೆಬ್‌ಸೈಟ್‌ಗಳ ಬಗ್ಗೆ ಮಾಹಿತಿ ನೀಡುವಂತೆ ಗೂಗಲ್‌ಗೆ ಪತ್ರ ಬರೆದಿದೆ. ಪ್ರಕರಣದ ತನಿಖೆ
Read More...

Excise policy case : ಅಬಕಾರಿ ನೀತಿ ಪ್ರಕರಣ : ಫಾರ್ಮಾ ಕಂಪನಿಯ ಮುಖ್ಯಸ್ಥ ಸೇರಿ ಇಬ್ಬರ ಬಂಧನ

ದೆಹಲಿ : (Excise policy case)ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿಯ ಟಾಪ್‌ ಫಾರ್ಮಾ ಕಂಪನಿಯ ಮೇಲೆ ದಾಳಿ ನಡೆಸಿದ್ದು , ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಸೇರಿದ ಇಬ್ಬರು ಉದ್ಯಮಿಗಳನ್ನು ಗುರುವಾರ ಬಂಧಿಸಿದೆ. ಅವರಲ್ಲಿ ಒಬ್ಬರು
Read More...

ಮಾಜಿ ಸಚಿವರ ಜಾಮೀನು ಅರ್ಜಿ ವಜಾ…! ವಿನಯ್ ಕುಲಕರ್ಣಿಗೆ ಇನ್ನಷ್ಟು ಕಾಲ ಜೈಲೇ ಗತಿ…!!

ಧಾರವಾಡ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲುವಾಸ ಇನ್ನಷ್ಟು ದಿನ ಮುಂದುವರೆಯಲಿದೆ. ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡಿದೆ. ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ
Read More...

ಮಾಜಿ ಸಚಿವ ವಿನಯ ಕುಲಕರ್ಣಿ, ಸಹೋದರ ವಿಜಯ್ ಅರೆಸ್ಟ್

ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಸಹೋದರ ವಿಜಯ್ ಕುಲಕರ್ಣಿಯನ್ನು ಬಂಧಿಸಿದ್ದಾರೆ. 2017 ಜೂನ್ 15ರಂದು ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನ ಹತ್ಯೆ ನಡೆದಿತ್ತು. ಅಂದು
Read More...

ಐಎಂಎ ಬಹುಕೋಟಿ ವಂಚನೆ ಪ್ರಕರಣ : 3 ಮಂದಿ ಪೊಲೀಸ್ ಅಧಿಕಾರಿಗಳು ಅಮಾನತು

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಇದೀಗ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಐಎಎ ಸಂಸ್ಥೆ ಸಾವಿರಾರು ಜನರಿಗೆ
Read More...

ಡಿಕೆ ಸಹೋದರರಿಗೆ ಸಿಬಿಐ ಸಂಕಷ್ಟ : ಬೆಂಗಳೂರು ಸೇರಿದಂತೆ 14 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ

ಬೆಂಗಳೂರು : ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಸಿಬಿಐ ಸಂಕಷ್ಟ ಎದುರಾಗಿದೆ. ಇಂದು 60 ಮಂದಿ ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆ ಸೇರಿದಂತೆ ಒಟ್ಟು 14ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಅಕ್ರಮ ಆಸ್ತಿ ಸಂಪಾದನೆ,
Read More...

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ : ಇಂದು ಸಿಸಿಬಿ ಮುಂದೆ ಹಾಜರಾಗ್ತಾರೆ ದಿಗಂತ್ -ಐಂದ್ರಿತಾ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್ಗೆ ಸಂಕಷ್ಟ ಎದುರಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸ್ಟಾರ್ ದಂಪತಿಗಳಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ದಿಗಂತ್ ಹಾಗೂ
Read More...

ಐಎಎಸ್ ಅಧಿಕಾರಿ ವಿಜಯಶಂಕರ್ ಸಾವಿಗೆ ಕಾರಣವಾಯ್ತಾ ಐಎಂಎ ಪ್ರಕರಣ ?

ಬೆಂಗಳೂರು : ಸಕಾಲ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯ ಶಂಕರ್ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಹಿರಿಯ ಐಎಎಸ್ ಅಧಿಕಾರಿಯ ಸಾವಿಗೆ ಐಎಂಎ ಪ್ರಕರಣವೇ ಕಾರಣವಾಯ್ತಾ ? ಅನ್ನುವ ಮಾತುಗಳು ಕೇಳಿಬರುತ್ತಿದೆ.
Read More...