Browsing Tag

CD case

ಎಚ್.ಡಿ. ಕುಮಾರಸ್ವಾಮಿ ಸಿಡಿಯೂ ಇದೆ: ಬಿಜೆಪಿ ರವಿಕುಮಾರ್ ಸ್ಪೋಟಕ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಡಿಕೆಶಿ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಸಿಡಿ ಫೈಟ್ ಕುತೂಹಲ ಘಟ್ಟದಲ್ಲಿರುವಾಗಲೇ ಈಗ‌ಮತ್ತೊಂದು ಸಿಡಿ ಸ್ಪೋಟದ ಮುನ್ಸೂಚನೆ ಸಿಕ್ಕಿದೆ. ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿದೆ ಸಿಎಂ ಸ್ಥಾನಕ್ಕೇರುವ ಕನಸಿನಲ್ಲಿರೋ ಮಾಜಿಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಸಿಡಿ
Read More...

CD Case‌ Supreme Court : ಸಾಹುಕಾರ್ ರಮೇಶ್‌ ಜಾರಕಿಹೊಳಿಗೆ ಮತ್ತೆ ಸಿಡಿ ಸಂಕಷ್ಟ : ಸುಪ್ರೀಂ ಕೋರ್ಟ್‌ ಮೊರೆ ಹೋದ…

ಬೆಂಗಳೂರು : ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (CD Case‌ Supreme Court ) ಮತ್ತೆ ಜೀವಪಡೆದುಕೊಂಡಿದೆ. ಪ್ರಕರಣದಲ್ಲಿ ಇತ್ತೀಚಿಗಷ್ಟೇ ಸಚಿವ ರಮೇಶ್ ಜಾರಕಿಹೊಳಿಗೆ ರಿಲೀಫ್ ಸಿಕ್ಕಿತ್ತು. ಪ್ರಕರಣ ಖುಲಾಸೆಯಾದ ಖುಷಿಯಲ್ಲಿದ್ದ ಜಾರಕಿಹೊಳಿಗೆ
Read More...

CD Case ಕ್ಲೀನ್ ಚೀಟ್ : ಸಚಿವ ಸ್ಥಾನಕ್ಕೆ ಮತ್ತೆ ಲಾಬಿ ಆರಂಭಿಸಿದ ರಮೇಶ್ ಜಾರಕಿಹೊಳಿ

ಬೆಂಗಳೂರು : ಕೊನೆಗೂ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿ ಸಾಹುಕಾರ ಸಿಡಿ ಪ್ರಕರಣ ಅಂತ್ಯಕಂಡಿದೆ. ನೀರಿಕ್ಷಿತ ಎಂಬಂತೆ ಪ್ರಕರಣದಲ್ಲಿ ಸೂಕ್ತ ಸಾಕ್ಷಿಗಳ ಕೊರತೆ ಕಾರಣಕ್ಕೆ ತನಿಖಾಧಿಕಾರಿಗಳು ಬಿ ರಿಪೋರ್ಟ್ (Ramesh Jarkiholi CD Case) ಸಲ್ಲಿಸಿದ್ದಾರೆ. ಇನ್ನು ಸಿಡಿ ಕೇಸ್ ನಿಂದ
Read More...

CD Case Twist : ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಟ್ವಿಸ್ಟ್…..! ಪ್ರಕರಣ ದಿಕ್ಕು ಬದಲಿಸಬಲ್ಲ ಘಟನೆಗೆ ಮೂಲವಾದ…

ತುಮಕೂರು: ರಾಜ್ಯ ರಾಜಕಾರಣದ ದಿಕ್ಕು ಬದಲಾಯಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ರಾಜಕೀಯ ಬದುಕನ್ನೇ ಬದಲಾಯಿಸಿತು ಸಿಡಿ ಪ್ರಕರಣ. ಆದರೆ ಆರಂಭದಿಂದಲೂ ಈ ಪ್ರಕರಣದಲ್ಲಿ ರಾಜಕೀಯ ಕೈವಾಡ ಆರೋಪ ಬಂದಿತ್ತು. ಈಗ ಅದಕ್ಕೆ ಸಾಕ್ಷಿ ಸಿಕ್ಕಂತಾಗಿದೆ. ಪ್ರಕರಣದ ಪ್ರಮುಖ ಆರೋಪಿ ನರೇಶ್ ಗೌಡ
Read More...

ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ..!! ಬಿಜೆಪಿ ಸರಕಾರಕ್ಕೆ ಸಡ್ಡು ಹೊಡೆದ ಸಾಹುಕಾರ್

ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜಕೀಯದಿಂದ ಅಂತರ ಕಾಯ್ದು ಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ‌ ನೀಡಲು ಮುಂದಾಗಿದ್ದಾರೆ. ಈ ಮೂಲಕ ರಾಜ್ಯದ ಬಿಜೆಪಿ ಸರಕಾರಕ್ಕೆ ಶಾಕ್ ಕೊಟ್ಟಿದ್ದಾರೆ. ಒಂದೆಡೆ ರಾಸಲೀಲೆ ಸಿಡಿ ಪ್ರಕರಣ
Read More...

Indira Jaising:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ…

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು,
Read More...

Ramesh Jarkiholi:ಮತ್ತೆ ಸಿಡಿದ ಅಶ್ಲೀಲ ಸಿಡಿ ಪ್ರಕರಣ….! ಎಸ್ಐಟಿ ಕಾರ್ಯವೈಖರಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ…

ಬಹುತೇಕ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದೀಢೀರ್ ಸಂಚಲನ ಉಂಟಾಗಿದೆ. ತನಿಖಾ ಸಂಸ್ಥೆಯ ಕಾರ್ಯವೈಖರಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರುವ ಮೂಲಕ ಸಂತ್ರಸ್ಥ ಯುವತಿ ಎಸ್ಐಟಿಯ ಹಾಗೂ ರಮೇಶ್ ಜಾರಕಿಹೊಳಿಗೆ ಶಾಕ್ ನೀಡಿದ್ದಾರೆ. ಮಾಜಿ ಸಚಿವ ರಮೇಶ್
Read More...

ರಾಸಲೀಲೆ ಸಿಡಿ ಪ್ರಕರಣ : ತನಿಖಾಧಿಕಾರಿಗಳ ಮುಂದೆ ನರೇಶ್, ಶ್ರವಣ್ ಹಾಜರ್

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವ ಸಿಕ್ಕಿದೆ. ಪ್ರಕರಣದ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಇಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನರೇಶ್ ಗೌಡ ಹಾಗೂ ಶ್ರವಣ್
Read More...

ಮಾಜಿ ಸಚಿವರ ರಾಸಲೀಲೆ ಸಿಡಿ ಪ್ರಕರಣ : ನರೇಶ್ ಗೌಡ, ಶ್ರವಣ್ ಗೆ ಜಾಮೀನು ಮಂಜೂರು

ಬೆಂಗಳೂರು : ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನರೇಶ್ ಗೌಡ ಹಾಗೂ ಶ್ರವಣ್ ಗೆ ಬೆಂಗಳೂರಿನ 91ನೇ ಸಿಸಿಎಚ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ರಾಸಲೀಲೆಯನ್ನು ನರೇಶ್ ಗೌಡ ಹಾಗೂ ಶ್ರವಣ್ ಸೆರೆ ಹಿಡಿದು
Read More...

ನಮ್ಮದು ಸಹಮತದ ಲೈಂಗಿಕ ಸಂಪರ್ಕ : ರಾಸಲೀಲೆ ಸಿಡಿ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಜಾರಕಿಹೊಳಿ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮದು ಸಹಮತದ ಲೈಂಗಿಕ ಸಂಪರ್ಕ. ವಿಡಿಯೋದಲ್ಲಿರೋದು ನಾನೇ ಎಂದು ಹೇಳುವ ಮೂಲಕ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ರಾಸಲೀಲೆ ಸಿಡಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರಂಭದಿಂದಲೂ
Read More...