Browsing Tag

CD case

ಮತ್ತೆ ಸಿಡಿದ ಸಿಡಿ ಪ್ರಕರಣ…! ಪ್ರಕರಣ ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ ಎಂದ ಸಂತ್ರಸ್ತೆ…!!

ಬೆಂಗಳೂರು: ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಒಂದಿಷ್ಟು ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ಪ್ರಕರಣವನ್ನು ಹಿಂಪಡೆಯುವಂತೆ ನನ್ನ ವಕೀಲರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದು, ಕಮೀಷನರ್ ಗೆ ದೂರು
Read More...

ಮಾಜಿ‌ ಸಚಿವ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ : ರಾಸಲೀಲೆ‌ ಸಿಡಿ ಪ್ರಕರಣದ‌ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು, ಇದೀಗ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ವೈರಸ್ ಸೋಂಕು ದೃಢಪಟ್ಟ‌ ಬೆನ್ನಲ್ಲೇ ರಮೇಶ್ ಜಾರಕಿಹೊಳಿ
Read More...

CD ಲೇಡಿ ತಾಯಿಯ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ವಿಜಯಪುರ : ಮಾಜಿ ಸಚಿವರ ರಾಸಲೀಲೆ ಪ್ರಕರಣದ ಸಂತ್ರಸ್ತ ಯುವತಿಯ ತಾಯಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ತಾಯಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು, ಇದೀಗ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಹೀಗಾಗಿ ಅವರನ್ನು
Read More...

ವಿಡಿಯೋ ಚಿತ್ರೀಕರಿಸಿದ್ದು‌‌ ನಾನೇ : SIT ಎದುರು‌ ಸಂತ್ರಸ್ತ ಯುವತಿ ಹೇಳಿದ್ದೇನು ಗೊತ್ತಾ ..?

ಬೆಂಗಳೂರು : ರಾಸಲೀಲೆ‌ ಸಿಡಿ ಪ್ರಕರಣ ಸ್ಪೋಟಕ ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿರುವ ಮೂಲ ವಿಡಿಯೋವನ್ನು ನಾನೇ ಚಿತ್ರೀಕರಿಸಿದ್ದೇನೆ ಎಂದು ಯುವತಿ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾಳೆ. ಮಾಜಿ‌ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ‌
Read More...

ಸಿಡಿ ಪ್ರಕರಣದಲ್ಲಿ ತನಿಖಾಧಿಕಾರಿಗಳ ವಿರುದ್ಧವೇ ದೂರು…! ನ್ಯಾಯಾಲಯದ ಮೊರೆ ಹೋದ ಸಂತ್ರಸ್ಥೆ ಪರ ವಕೀಲ…!!

 ರಾಜ್ಯದಲ್ಲಿ ಪ್ರಹಸನದಂತೆ ಸಾಗುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖಾಧಿಕಾರಿಗಳ ವಿರುದ್ಧವೇ ಸಂತ್ರಸ್ಥೆ ಪರ ವಕೀಲರು ತಿರುಗಿ ಬಿದ್ದಿದ್ದಾರೆ. ಸಂತ್ರಸ್ಥೆ ಗೌಪ್ಯತೆ ಕಾಪಾಡುವಲ್ಲಿ ಇಬ್ಬರೂ ತನಿಖಾಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ವಕೀಲ
Read More...

ಎಮ್ಎಲ್ಎ ಪುತ್ರ ನಲಪಾಡ್ ಆಪ್ತನ ಕಾರಿನಲ್ಲಿ ಬಂದ್ರು ಸಿಡಿಲೇಡಿ…! ಸಂತ್ರಸ್ಥೆ ಬೆನ್ನಿಗಿದ್ಯಾ ಕೈ ನಾಯಕರ ಅಭಯ…!!

ರಾಜ್ಯದಲ್ಲಿ ಸಂಚಲನ ಮೂಡಿಸಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾರಣವಾದ ಸಿಡಿ ಪ್ರಕರಣ ಹಾಗೂ ಕೆಲಸ ಕೊಡಿಸುವುದಾಗಿ ವಂಚಿಸಿದ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮನಾ? ಇಂತಹದೊಂದು ಅನುಮಾನಕ್ಕೆ ಕಾರಣವಾಗಿರೋದು ಸಿಡಿ ಲೇಡಿ ನಡೆ. ನಿನ್ನೆ ಹೇಳಿಕೆ ನೀಡಲು ಆಗಮಿಸಿದ ಯುವತಿ
Read More...

ಬಿಜೆಪಿ – ಜೆಡಿಎಸ್ ಮೈತ್ರಿಗೆ ನಾಂದಿ ಹಾಡುತ್ತಾ ರಾಸಲೀಲೆ ಸಿಡಿ ಪ್ರಕರಣ….?

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪ್ರಕರಣದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇನ್ನೊಂದೆಡೆ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾಳೆ. ಈ
Read More...

ರಾಸಲೀಲೆ ಸಿಡಿ ಪ್ರಕರಣ : ನ್ಯಾಯಾಧೀಶರ ಮುಂದೆ ಹಾಜರಾದ ಸಂತ್ರಸ್ತ ಯುವತಿ

ಬೆಂಗಳೂರು : ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲಿದ್ದಾಳೆ. ಸುಮಾರು 28 ದಿನಗಳ ನಂತರ ಸಂತ್ರಸ್ತ ಯುವತಿ ಇದೀಗ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ. ಗೌಪ್ಯತೆಯನ್ನು ಕಾಪಾಡುವ
Read More...

ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯುವತಿಯ ಹೇಳಿಕೆ ಪಡೆಯಲು ಕೋರ್ಟ್ ಸಮ್ಮತಿ

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯಿಂದ ಹೇಳಿಕೆಯನ್ನು ಪಡೆಯಲು ಎಸಿಎಂಎಂ ನ್ಯಾಯಾಲಯ ಅನುಮತಿಯನ್ನು ನೀಡಿದ್ದು, ಇಂದು 12 ಗಂಟೆಗೆ ಯುವತಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಲಯ ಸೂಚನೆಯನ್ನು ನೀಡಿದೆ. ಎಸ್ ಐಟಿ ಅಧಿಕಾರಿಗಳ ಮುಂದೆ
Read More...

ಮಗಳು ಒತ್ತಡದಲ್ಲಿದ್ದಾಳೆ, ಅವಳ ಹೇಳಿಕೆಯನ್ನು ಪರಿಗಣಿಸಬಾರದು : ಸಂತ್ರಸ್ತೆ ಯುವತಿ ಪೋಷಕರ ಮನವಿ

ಬೆಳಗಾವಿ : ನಮ್ಮ ಮಗಳು ಇದೀಗ ಒತ್ತಡದಲ್ಲಿದ್ದಾಳೆ. ಈ ಸಂದರ್ಭದಲ್ಲಿ ಅವಳ ಹೇಳಿಕೆಯನ್ನು ಪರಿಗಣಿಸಬಾರದು. ಮಗಳಿಗೆ ಕೌನ್ಸಿಲಿಂಗ್ ಅಗತ್ಯವಿದೆ. ಕೌನ್ಸಿಲಿಂಗ್ ನಂತರವೇ ಆಕೆಯ ಹೇಳಿಕೆಯನ್ನು ಪೊಲೀಸರು ಮತ್ತು ನ್ಯಾಯಾಧೀಶರು ದಾಖಲಿಸಿಕೊಳ್ಳಬೇಕು ಎಂದು ಯುವತಿಯ ತಂದೆ ಮನವಿ ಮಾಡಿಕೊಂಡಿದ್ದಾರೆ.
Read More...