Browsing Tag

central health department

Corona Vaccine : ಹರ್‌ ಘರ್‌ ದಸ್ತಕ್‌ ಅಭಿಯಾನ ಕೈಗೊಂಡ ಆರೋಗ್ಯ ಇಲಾಖೆ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಪ್ರತೀ ಪ್ರಜೆಗೂ ಕೊರೊನಾ ಲಸಿಕೆ (Corona Vaccine)ಯನ್ನು ನೀಡುವ ಕಾರ್ಯವನ್ನು ಆರೋಗ್ಯ ಇಲಾಖೆ ಕೈಗೊಂಡಿದೆ. ದೇಶದಲ್ಲಿ ಈಗಾಗಲೇ ನೂರು ಕೋಟಿಗೂ ಅಧಿಕ ಮಂದಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಆದರೆ ಎರಡನೇ ಲಸಿಕೆ ಹಾಕಿಸಿಕೊಳ್ಳಲು!-->…
Read More...

Kerala Corona Updates : ಕೇರಳದಲ್ಲಿ ಪಾಸಿಟಿವಿಟಿ ದರ 17.2ಕ್ಕೆ ಏರಿಕೆ : ಪರೀಕ್ಷೆ ಹೆಚ್ಚಿಸುವಂತೆ ಕೇಂದ್ರದ ಸೂಚನೆ

ನವದೆಹಲಿ : ದೇಶದಲ್ಲಿ ನಿತ್ಯವೂ ವರದಿಯಾಗುತ್ತಿರುವ ಕೊರೊನಾ ಪ್ರಕರಣಗಳ ಪೈಕಿ ಅರ್ಧದಷ್ಟು ಪ್ರಕರಣಗಳು ಕೇರಳದಲ್ಲಿಯೇ ಪತ್ತೆಯಾಗುತ್ತಿದೆ. ಅಲ್ಲದೇ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ 17.2ಕ್ಕೂ ಅಧಿಕ ಇದೆ. ಹೀಗಾಗಿ ಕೊರೊನಾ ಟೆಸ್ಟ್‌ ಹೆಚ್ಚಿಸುವಂತೆ ಕೇಂದ್ರ ಸರಕಾರ!-->…
Read More...

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ರೂ ಮಾಸ್ಕ್ ಹಾಕಬೇಕಾ ? ಏನು ಹೇಳುತ್ತೆ ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲಾ ಕಡೆಗಳಲ್ಲಿಯೂ ಮಾಸ್ಕ್ ಕಡ್ಡಾಯಗೊಳಿಸಲಾಗುತ್ತಿದೆ. ಅದ್ರಲ್ಲೂ ಪ್ರಯಾಣದ ವೇಳೆಯಲ್ಲಿಯೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ರೀಗ ಕಾರಿನಲ್ಲಿ ಓರ್ವರು ಪ್ರಯಾಣಿಸುತ್ತಿದ್ದರೂ ಕೂಡ ಮಾಸ್ಕ್ ಹಾಕಿಕೊಂಡಿರಬೇಕೆ ? ಬೇಡವೇ ?!-->!-->!-->!-->!-->…
Read More...

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಅಂತಿಮ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಕೇಂದ್ರ ಸರಕಾರ!-->!-->!-->!-->!-->…
Read More...

ಮೇ 3ರ ನಂತರವೂ ಮುಂದುವರಿಯುತ್ತೆ ಲಾಕ್ ಡೌನ್ !

ನವದೆಹಲಿ : ಕೊರೊನಾ ಮಹಾಮಾರಿ ದೇಶದಲ್ಲಿ ಸದ್ಯಕ್ಕಂತೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣಿಸುತ್ತಿಲ್ಲ. ಅದ್ರಲ್ಲೂ ದಿನೇ ದಿನೇ ಕೊರೊನಾ ಹಾಟ್ ಸ್ಪಾಟ್ ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮೇ 3ರ ನಂತರವೂ ಲಾಕ್ ಡೌನ್ ಆದೇಶವನ್ನು ಮುಂದುವರಿಸುವಂತೆ!-->…
Read More...

ಕೊರೊನಾ ಟೆಸ್ಟಿಂಗ್ ನಲ್ಲಿ ರಾಜ್ಯದಲ್ಲಿ ಉಡುಪಿಯೇ ನಂ.1

ನವದೆಹಲಿ : ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉಡುಪಿ ಮುಂಚೂಣಿಯಲ್ಲಿದ್ದು, ಕಳೆದ 19 ದಿನಗಳಿಂದಲೂ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಮಾತ್ರವಲ್ಲ ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ನಂ.1 ಸ್ಥಾನ!-->…
Read More...