Browsing Tag

central minister

Nitin Gadkari: ಯೂಟ್ಯೂಬ್ ನಿಂದ ತಿಂಗಳಿಗೆ ನಾಲ್ಕು ಲಕ್ಷ ಆದಾಯ ಪಡೀತಾರಂತೆ ಸೆಂಟ್ರಲ್ ಮಿನಿಸ್ಟರ್ ನಿತಿನ್ ಗಡ್ಕರಿ

ಕೊರೋನಾ ಸಂಕಷ್ಟದಲ್ಲಿ ಜನರು ತಮ್ಮ ಇಷ್ಟದ ಕೆಲಸಗಳಲ್ಲಿ ತೊಡಗಿಸಿಕೊಂಡು ಸದ್ಭಳಕೆ ಮಾಡಿಕೊಂಡಿರೋ ಉದಾಹರಣೆ ಬೇಕಷ್ಟಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರ್ ಕೂಡ ಇಂತಹುದೇ ಪ್ರಯತ್ನವೊಂದನ್ನು ಮಾಡಿದ್ದು, ಈಗ ಪ್ರತಿ ತಿಂಗಳು ಯೂಟ್ಯೂಬ್ ನಿಂದ ನಾಲ್ಕು ಲಕ್ಷ ರೂಪಾಯಿ ಆದಾಯ
Read More...

ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ : ತಪ್ಪಿತು ಭಾರೀ ದುರಂತ

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ಟೇಕಾಫ್‌ ಗೂ ಮುನ್ನವೇ ತಾಂತ್ರಿ ದೋಷ ಕಂಡುಬಂದಿದ್ದು, ಅದೃಷ್ಟವಶಾತ್‌ ಭಾರೀ ದುರಂತವೊಂದು ತಪ್ಪಿರುವ ಘಟನೆ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೆಂಪೇಗೌಡ
Read More...

Minister Murugan : ಮಗ ಕೇಂದ್ರದ ಕ್ಯಾಬಿನೆಟ್ ದರ್ಜೆ ಸಚಿವ…! ಹೆತ್ತವರು ಕೃಷಿಕೂಲಿ ಕಾರ್ಮಿಕರು…!!

ಚೆನ್ನೈ : ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಮೋದಿ ಕ್ಯಾಬಿನೆಟ್ ಹಲವು ವೈಶಿಷ್ಟ್ಯತೆಯಿಂದ ಕೂಡಿದೆ. ಅದರಲ್ಲೂ ಮೋದಿ ಸಂಪುಟ ಸೇರಿದ ಸಚಿವರು ಹೆತ್ತವರು ಹಳ್ಳಿಯಲ್ಲಿ ಕೃಷಿ ಕೂಲಿ ಕಾರ್ಮಿಕ ರಾಗಿ ಕೆಲಸ ಮಾಡುತ್ತಿದ್ದು ಸರಳತೆಗೆ ಸಾಕ್ಷಿಯಾಗಿದ್ದಾರೆ. ಇತ್ತೀಚಿಗೆ ಎಲ್ .ಮುರುಗನ್ ಕೇಂದ್ರ
Read More...

ರಾಹುಲ್ ಗಾಂಧಿ ದಲಿತ ಯುವತಿಯನ್ನು ವಿವಾಹವಾಗಲಿ…..! ಪ್ರೋತ್ಸಾಹಧನ ನೀಡುತ್ತೇವೆ ಎಂದ ಕೇಂದ್ರ ಸಚಿವ…!!

ಕೃಷಿ ಕಾಯಿದೆ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಲಿತ ಯುವತಿಯನ್ನು ವಿವಾಹವಾಗುವ ಮೂಲಕ ಜಾತಿಪದ್ಧತಿ ನಿರ್ಮೂಲನೆಗೆ ತಾವೇ ಚಾಲನೆ ನೀಡಬೇಕು ಎಂದು ಬಿಜೆಪಿ  ಕೇಂದ್ರ ಸಚಿವ  ರಾಮದಾಸ್ ಅಟವಳೇ ಸಲಹೆ ನೀಡಿದ್ದಾರೆ. ಹಮ್ ದೋ ಹಮಾರೇ ದೋ ಘೋಷಣೆ
Read More...

ಸಚಿವ ಶ್ರೀಪಾದ ನಾಯಕ್ ಸ್ಥಿತಿ ಗಂಭೀರ : ಗೋವಾ ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ

ಕಾರವಾರ : ಪುಣ್ಯಕ್ಷೇತ್ರಗಳ ದರ್ಶನಕ್ಕೆ ತರಳುತ್ತಿದ್ದ ವೇಳೆಯಲ್ಲಿ ನಡೆದ ಅಪಘಾತದಲ್ಲಿ ಕೇಂದ್ರ ಸಚಿವರ ಶ್ರೀಪಾದ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಗೋವಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡ ಉಳಿದ ನಾಲ್ವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
Read More...

ಅಂಕೋಲ ಬಳಿ ಕೇಂದ್ರ ಸಚಿವರ ಕಾರು ಅಪಘಾತ : ಪತ್ನಿ ವಿಜಯ ದುರ್ಮರಣ, ಸಚಿವ ಶ್ರೀಪಾದ ನಾಯಕ್ ಸ್ಥಿತಿ ಗಂಭೀರ

ಅಂಕೋಲ : ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಕಾರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಹೊಸಕಂಬಿ ಗ್ರಾಮದ ಬಳಿಯಲ್ಲಿ ಅಪಘಾತಕ್ಕೀಡಾಗಿದ್ದು, ಸಚಿವರ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೇಂದ್ರ ಸಚಿವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Read More...

NEET ಪರೀಕ್ಷೆಯನ್ನು ರದ್ದು ಮಾಡುವುದಿಲ್ಲ : ಕೇಂದ್ರ ಸಚಿವ ಪೊಕ್ರಿಯಾಲ್ ಸ್ಪಷ್ಟನೆ

ನವದೆಹಲಿ : ನೀಟ್ ಪರೀಕ್ಷೆ ರದ್ದು ಪಡಿಸಲಾಗುತ್ತದೆ ಎಂಬುದು ಕೇವಲ ಸುಳ್ಳು ವದಂತಿ ಯಾವುದೇ ಕಾರಣಕ್ಕೂ ನೀಟ್ ಪರೀಕ್ಷೆ ರದ್ದಾಗುವುದಿಲ್ಲ. ನೀಟ್ ಪರೀಕ್ಷೆಯನ್ನು ರದ್ದು ಪಡಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.
Read More...

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಿದ್ದಾರೆ. ರಾಮ್ ವಿಲಾಸ್ ಪಾಸ್ವಾನ್ ಇತ್ತೀಚಿಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ
Read More...