Browsing Tag

CET-2020

ಸಿಇಟಿ ದಾಖಲೆ ಅಪ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಸಿಇಟಿ ದಾಖಲೆ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿClick Here to upload cet documentsಬೆಂಗಳೂರು : ಸಿಇಟಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳಿಗೆ ಇಂದಿನಿಂದ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ!-->!-->!-->!-->!-->!-->!-->…
Read More...

ಸಿಇಟಿ ದಾಖಲಾತಿ ಸಲ್ಲಿಕೆ ಕುರಿತು ಮಹತ್ವದ ಸೂಚನೆ : ದಾಖಲೆ ಅಪ್ ಲೋಡ್ ಮಾಡಲು ವೇಳಾಪಟ್ಟಿ ಪ್ರಕಟ

ಬೆಂಗಳೂರು : ಸಿಇಟಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳನ್ನು ಸಲ್ಲಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಎಇ) ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 27ರ ವರೆಗೆ ಪಡೆದಿರುವ ರಾಂಕ್ ಆಧಾರದಲ್ಲಿ ದಾಖಲೆಯನ್ನು ಅಪ್!-->!-->!-->…
Read More...

ಇಂದು ಸಿಇಟಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಇಟಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿಸಿಇಟಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿಬೆಂಗಳೂರು : ರಾಜ್ಯದಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ!-->!-->!-->!-->!-->!-->!-->!-->!-->…
Read More...

ಅಗಸ್ಟ್ 20ಕ್ಕೆ ಸಿಇಟಿ ಫಲಿತಾಂಶ ಪ್ರಕಟ : ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಅಗಸ್ಟ್ 20ರಂದು ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವವರಾಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.ಎಂಜಿನಿಯರಿಂಗ್‌ ಸೀಟುಗಳ ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಕಾಮೆಡ್‌-ಕೆ,!-->!-->!-->!-->!-->!-->!-->…
Read More...

ಕೊರೊನಾ ಎಫೆಕ್ಟ್ : ಸಿಇಟಿ ಪರೀಕ್ಷೆಯೂ ಮುಂದೂಡಿಕೆ

ಬೆಂಗಳೂರು : ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈಗಾಗಲೇ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆಯಾಗಿರೋ ಬೆನ್ನಲ್ಲೇ (ವೃತ್ತಿಪರ ಕೋರ್ಸ್ ಗಳ ಪ್ರವೇಶಗಳಿಗಾಗಿ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಯನ್ನು ಅನಿರ್ದಿಷ್ಟಾವಧಿಗೆ!-->…
Read More...