Browsing Tag

CET EXAMS

CET Exam 2023 : ಸಿಇಟಿ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು : ( CET Exam 2023) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 20 ಮತ್ತು 21 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಜ್ಜಾಗಿದೆ. ಈ ನಡುವಲ್ಲೇ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ!-->…
Read More...

ನಾಳೆಯಿಂದ ಸಿಇಟಿ ಪರೀಕ್ಷೆ : ಉಡುಪಿ ಜಿಲ್ಲೆಯಲ್ಲಿ 5,712 ವಿದ್ಯಾರ್ಥಿಗಳು

ಉಡುಪಿ : Karnataka CET Exams 2023 : ರಾಜ್ಯದಾದ್ಯಂತ ನಾಳೆಯಿಂದ ಸಿಇಟಿ ಪರೀಕ್ಷೆಗಳು ಆರಂಭಗೊಳ್ಳಲಿದೆ. ಮೇ 20 ಮತ್ತು 21 ರಂದು ನಡೆಯಲಿರುವ ಪರೀಕ್ಷೆಗಾಗಿ ಉಡುಪಿ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗಿದೆ. ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ!-->…
Read More...

CET rules : ಸಿಇಟಿಗೆ ನೋ ಹಿಜಾಬ್, ಆಭರಣ ಧರಿಸಿಯೂ ಪರೀಕ್ಷೆ ಬರೆಯುವಂತಿಲ್ಲ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಗರಿಗೆದರಿಗೆ ಈ ಮಧ್ಯೆ ದ್ವಿತೀಯ ಪಿಯುಸಿ ಪರೀಕ್ಷೆಯಿಂದ ಹಿಜಾಬ್ ನ್ನು ದೂರವಿಟ್ಟ ಸರ್ಕಾರ ಮುಂಬರುವ ಸಿಇಟಿ ಪರೀಕ್ಷೆಯಿಂದಲೂ (CET rules) ಹಿಜಾಬ್ ಗೇಟ್ ಪಾಸ್ ನೀಡಿದೆ. ಹಿಜಾಬ್ (Hijab) ಧರಿಸಿ ಬಂದ್ರೆ ಸಿಇಟಿ ಪರೀಕ್ಷೆಗೆ ಎಂಟ್ರಿ ಇಲ್ಲ!-->…
Read More...

ಸಿಇಟಿ ಪರೀಕ್ಷೆಗಳು ಮುಂದೂಡಿಕೆ : ಕೆಇಎ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕೆಇಎ ಆದೇಶ ಹೊರಡಿಸಿದೆ.ಜು.7,8,9 ರಂದು ಸಿಇಟಿ ಪರೀಕ್ಷೆಗಳು ನಿಗದಿ ಯಾಗಿತ್ತು. ಆದರೆ ಕೊರೊನಾ ಸೋಂಕಿನ ಸಂಖ್ಯೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಯಲ್ಲಿ!-->!-->!-->!-->!-->…
Read More...

CET ಟಾಪ್ 10ರಲ್ಲಿ ಆಳ್ವಾಸ್ ಕಾಲೇಜಿಗೆ 5 ರಾಂಕ್ : BNYS ನಲ್ಲಿ ಅರ್ನವ್ ಅಯ್ಯಪ್ಪಗೆ ಪ್ರಥಮ ರಾಂಕ್

ಮೂಡುಬಿದಿರೆ : ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಯಲ್ಲಿ ರಾಜ್ಯದ ಪ್ರತಿಷ್ಠಿತ ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜು ವಿಶಿಷ್ಟ ಸಾಧನೆ ಮಾಡಿದೆ. ಸಿಇಟಿಯ 6 ವಿಭಾಗಗಳ ಪೈಕಿ 5ರಲ್ಲಿ ಟಾಪ್ 10 ಸಾಲಿನಲ್ಲಿ ಕಾಲೇಜು 5 ರಾಂಕ್ ಗಳನ್ನು ಪಡೆದು ಕೊಂಡಿದೆ. ಅದ್ರಲ್ಲೂ ಆಳ್ವಾಸ್!-->!-->!-->!-->!-->!-->!-->…
Read More...

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ : ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೂ ಅವಕಾಶ

ಬೆಂಗಳೂರು : ಎಲ್ಲಾ ಗೊಂದಲಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭಗೊಳ್ಳಲಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆ!-->!-->!-->…
Read More...

CET ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ತಮ್ಮ ತಮ್ಮ ಊರುಗಳಲ್ಲಿಯೇ ಬಂಧಿಯಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳು ತಮ್ಮ ಊರಿನಲ್ಲಿಯೇ ಪರೀಕ್ಷೆಗಳನ್ನು ಬರೆಯಲು ಅವಕಾಶ ಕಲ್ಪಿಸಿದೆ.ಪರೀಕ್ಷೆ ನಡೆಯುತ್ತೋ ಇಲ್ಲವೋ ಅನ್ನೊ!-->!-->!-->!-->!-->…
Read More...