Browsing Tag

chamarajanagar

MiG-21 fighter jet : ಮಿಗ್ -21 ಯುದ್ಧ ವಿಮಾನ ಚಾಮರಾಜನಗರ ಮಾಕಳಿ ಗ್ರಾಮದಲ್ಲಿ ಪತನ

ಚಾಮರಾಜನಗರ : ಚಾಮರಾಜನಗರದ ಮಾಕಳಿ ಗ್ರಾಮದ ಬಳಿ ಭಾರತೀಯ ವಾಯುಪಡೆಯ ತರಬೇತಿ ವಿಮಾನವೊಂದು (MiG-21 fighter jet) ಪತನಗೊಂಡಿದೆ. ಸದ್ಯ ಘಟನೆಯಲ್ಲಿ ವಿಮಾನದಲ್ಲಿ ಇದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ. ಐಎಎಫ್ ಅಧಿಕಾರಿಗಳ ಪ್ರಕಾರ, ಅಪಘಾತದ ಕಾರಣವನ್ನು ಕಂಡುಹಿಡಿಯಲು ಈ ವಿಷಯದಲ್ಲಿ
Read More...

ಚಾಮರಾಜನಗರದಲ್ಲಿ ಮುಂದುವರಿದ ಸಾವಿನ ಸರಣಿ : 24 ಗಂಟೆಯಲ್ಲಿ 7 ಮಂದಿ ಸಾವು ..!!!

ಚಾಮರಾಜನಗರ : ಕೊರೊನಾ ಸೋಂಕಿತರ ಸಾವಿನ ಸರಣಿ‌‌ ಚಾಮರಾಜನಗರದಲ್ಲಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 7 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿರೋದು ಆತಂಕ ಮೂಡಿಸಿದೆ. ಕಳೆದ‌ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 23 ಮಂದಿ
Read More...

ಚಾಮರಾಜನಗರ ದುರಂತ ಪ್ರಕರಣ : ಡಿಸಿ ಕಚೇರಿ ದಾಖಲೆ ಜಪ್ತಿಗೆ ಹೈಕೋರ್ಟ್ ಆದೇಶ

ಬೆಂಗಳೂರು : ಚಾಮರಾಜನಗರ ದುರಂತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯ ದಾಖಲೆಗಳನ್ನು ಜಪ್ತಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ. ಆಕ್ಸಿಜನ್ ದುರಂತ ಪ್ರಕರಣದಲ್ಲಿ 24 ಮಂದಿ ಸಾವನ್ನಪ್ಪಿದ್ದು, ಪ್ರಕರಣ ವನ್ನು ಗಂಭೀರವಾಗಿ
Read More...

ಆಕ್ಸಿಜನ್ ಕೊರತೆಯಿಂದ 23 ಮಂದಿ ಸತ್ತರೂ, ಇನ್ನೂ ಮೊಂಡುತನ ಬಿಡದ ಉಸ್ತುವಾರಿ ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸೋಂಕು ನಿಯಂತ್ರಣ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ
Read More...

ಕೊರೊನಾ ಲಸಿಕೆ ಪಡೆದವರಿಗೆ ಒಕ್ಕರಿಸಿದ ಮಹಾಮಾರಿ : ಚಾಮರಾಜನಗರದಲ್ಲಿ 5 ವೈದ್ಯರಿಗೆ ಕೊರೊನಾ ಪಾಸಿಟಿವ್..!

ಚಾಮರಾಜನಗರ : ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಪಡೆದ 5 ಮಂದಿ ವೈದ್ಯರು ಕೊರೊನಾ ಸೋಂಕಿಗೆ ತುತ್ತಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜನವರಿ 16ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯ ವೈದ್ಯರಿಗೆ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಹಾಕಲಾಗಿತ್ತು. ಲಸಿಕೆ
Read More...