Browsing Tag

Chandra babu naidu

ಭೂ ಹಗರಣದಲ್ಲಿ ಮಾಜಿಸಿಎಂಗೆ ಸಂಕಷ್ಟ…! ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸಿಐಡಿ…!

ನೂತನ ರಾಜಧಾನಿ ನಿರ್ಮಾಣಕ್ಕಾಗಿ ವಶಪಡಿಸಿಕೊಂಡ ಭೂಮಿಯನ್ನು ದುರುಪಯೋಗ ಪಡಿಸಿಕೊಂಡಿರೋ ಆರೋಪ ಎದುರಿಸುತ್ತಿರುವ ಮಾಜಿಸಿಎಂ ಚಂದ್ರಬಾಬು ನಾಯ್ಡುಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮಾರ್ಚ್ 23 ರಂದು ವಿಜಯವಾಡದಲ್ಲಿರೋ ಸಿಐಡಿ ಪ್ರಾದೇಶಿಕ ಕಚೇರಿಗೆ ವಿಚಾರಣೆಗೆ
Read More...

ರಾಜಕೀಯವನ್ನೇ ತ್ಯಜಿಸುತ್ತೇನೆ….! ಹಾಲಿ ಸಿಎಂಗೆ ಮಾಜಿ ಸಿಎಂ ಸವಾಲು…!!

ಆಂಧ್ರಪ್ರದೇಶ: ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿಯನ್ನಾಗಿ ಉಳಿಸಿಕೊಳ್ಳುವ ಹೋರಾಟದಲ್ಲಿ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಹಾಲಿ ಸಿಎಂಗೆ ಸವಾಲೊಡ್ಡಿದ್ದು, ಜನರು ಅಮರಾವತಿಯನ್ನು ಬದಲಾಯಿಸುವ ನಿರ್ಣಯಕ್ಕೆ ಒಪ್ಪಿದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಕಟಿಸಿದ್ದಾರೆ.
Read More...