13 Students Corona : ಶಾಲೆ, ಕಾಲೇಜುಗಳೇ ಕೊರೊನಾ ಹಾಟ್ಸ್ಪಾಟ್ : ಚನ್ನರಾಯಪಟ್ಟಣದಲ್ಲಿ 13 ಮಕ್ಕಳಿಗೆ ಕೊರೊನಾ
ಹಾಸನ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದೆ. ಧಾರವಾಡ, ಆನೇಕಲ್ನ ಶಾಲೆ, ಕಾಲೇಜಿನಲ್ಲಿ ಕೊರೊನಾ ಸ್ಪೋಟಗೊಂಡ ಬೆನ್ನಲ್ಲೇ ಹಾಸನದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟಿಸಿದೆ. ಚನ್ನರಾಯಪಟ್ಟಣ ತಾಲೂಕಿನ ವಸತಿ ಶಾಲೆಯೊಂದರ 13 ವಿದ್ಯಾರ್ಥಿಗಳಿಗೆ (13 Students!-->…
Read More...
Read More...