Browsing Tag

charmadi ghats open

ವಾಹನ ಚಾಲಕರಿಗೆ ಮಹತ್ವದ ಮಾಹಿತಿ : ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ

ಮೂಡಿಗೆರೆ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಂತಿರುವ ಚಾರ್ಮಾಡಿ ಘಾಟ್‌ ರಸ್ತೆಯಲ್ಲೀಗ ಇಡೀ ದಿನ ವಾಹನ ಚಾಲನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಸಂಜೆ 7ರ ಬಳಿಕ ಬೆಳಗ್ಗೆ 6 ಗಂಟೆ ತನಕ ಹೇರಲಾಗಿದ್ದ ವಾಹನ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
Read More...

ಚಾರ್ಮಾಡಿ ಘಾಟಿ ರಸ್ತೆ ತೆರವು : ಲಘುವಾಹನ ಸಂಚಾರಕ್ಕೆ ಅವಕಾಶ

ಚಿಕ್ಕಮಗಳೂರು : ಕಳೆದೊಂದು ವಾರದಿಂದಲೂ ಬಂದ್ ಆಗಿದ್ದ ಚಾರ್ಮಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಆರಂಭಗೊಂಡಿದೆ. ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇಲಾಗಿತ್ತು. ಆದ್ರೀಗ ಕೇವಲ ಲಘುವಾಹನ ಸಂಚಾರಕ್ಕೆ ಮಾತ್ರವೇ ಅವಕಾಶವನ್ನು
Read More...