ಕತ್ತಲಾದ್ರೆ ಶುರುವಾಗುತ್ತೆ ಚಿರತೆ ಭಯ : ಆತಂಕದಲ್ಲಿ ದಿನದೂಡುತ್ತಿದ್ದಾರೆ ಗ್ರಾಮಸ್ಥರು !
ಮಂಡ್ಯ : ಆ ಗ್ರಾಮದ ಜನರಿಗೆ ಕತ್ತಲಾದ್ರೆ ಸಾಕು ಒಂದು ರೀತಿಯ ಭಯ ಕಾಡೋದಕ್ಕೆ ಶುರುವಾಗುತ್ತೆ. ಮನೆಯಲ್ಲಿದ್ದ ಸಾಕಿದ್ದ ಕುರಿ, ಮೇಕೆಗಳನ್ನು ಚಿರತೆ ಕೊಂದು ಹಾಕುತ್ತಾ, ಇಲ್ಲಾ ತಮ್ಮ ಪ್ರಾಣಕ್ಕೆ ಕುತ್ತು ತರುತ್ತಾ ಅನ್ನೋ ಆತಂಕದಲ್ಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ…
Read More...
Read More...