Browsing Tag

cheeting case

Sanjjanaa Galrani : ಸ್ಯಾಂಡಲ್‌ವುಡ್‌ ನಟಿಗೆ ಆಪ್ತನಿಂದಲೇ ದೋಖಾ : ರಾಹುಲ್‌ ವಿರುದ್ದ ದೂರು ಕೊಟ್ಟ ಸಂಜನಾ

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಸಂಜನಾ ಗಲ್ರಾನಿ ವಂಚನೆಗೆ ಒಳಗಾಗಿದ್ದಾರೆ. ಆತ್ಯಾಪ್ತ ರಾಹುಲ್‌ ತೋನ್ಸೆ ವಿರುದ್ದ ಪ್ರಕರಣ ದಾಖಲಿಸಿದ್ದು, ನ್ಯಾಯಕ್ಕಾಗಿ ಸಂಜನಾ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.ಗಂಡ ಹೆಂಡತಿ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಗೆ ಎಂಟ್ರಿ ಕೊಟ್ಟಿದ್ದ ಡ್ರಗ್ಸ್‌!-->!-->!-->!-->!-->…
Read More...

ನಟಿ ಸಂಜನಾ ಗಲ್ರಾನಿ ತಂಗಿಗೆ ವಂಚನೆ…! ಪೊಲೀಸ್ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ…!!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ  ಸಹೋದರಿ ನಟಿ ನಿಕ್ಕಿ ಗಲ್ರಾನಿಗೆ ಬರೋಬ್ಬರಿ 50 ಲಕ್ಷ ರೂಪಾಯಿ ವಂಚನೆಯಾಗಿದೆ ಎನ್ನಲಾಗಿದೆ. ಈ ಸಂಬಂಧ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.ನಟಿ!-->!-->!-->!-->!-->!-->!-->!-->!-->…
Read More...

ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅರೆಸ್ಟ್

ಮಂಗಳೂರು : ಲಕ್ಷಾಂತರ ರೂಪಾಯಿ ಹಣ ಪಡೆದು ಮಂಗಳೂರು ವಿವಿ ಪ್ರಾಧ್ಯಾಪಕರೋರ್ವರಿಗೆ ಕುಲಪತಿ ಹುದ್ದೆ ಕೊಡಿಸುವುದಾಗಿ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆಯ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ಬಂಧಿಸಿದ್ದಾರೆ.ವಿವೇಕ್ ಆಚಾರ್ಯ ಎನ್ನುವವರ ಮೂಲಕ ವಿವಿ ಪ್ರಾಧ್ಯಾಪಕರ ಪರಿಚಯ!-->!-->!-->…
Read More...

6.5 ಕೋಟಿ ವಂಚನೆ ಪ್ರಕರಣ….! ಸೂಪರ್ ಸ್ಟಾರ್ ಪತ್ನಿಗೆ ಕೋರ್ಟ್ ಸಮನ್ಸ್….!!

ಬೆಂಗಳೂರು: ಇತ್ತೀಚಿಗೆ ತಮ್ಮ ಒಡೆತನದ ಕಲ್ಯಾಣಮಂಟಪದ ತೆರಿಗೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸೂಪರ್ ಸ್ಟಾರ್ ರಜನಿಕಾಂತ ಛೀಮಾರಿ ಹಾಕಿಸಿಕೊಂಡ ಬೆನ್ನಲ್ಲೇ ವಂಚನೆ ಅರೋಪ ಎದುರಿಸುತ್ತಿರುವ ಸೂಪರ್ ಸ್ಟಾರ್ ಪತ್ನಿಗೂ ಮತ್ತೆ ಸಂಕಷ್ಟ ಎದುರಾಗಿದೆ.ಸೂಪರ್ ಸ್ಟಾರ್!-->!-->!-->!-->!-->…
Read More...

ಮದುವೆಯಾಗುವುದಾಗಿ ವಂಚನೆ : ಕುಂದಾಪುರ ಪುರಸಭಾ ಮಾಜಿ ಸದಸ್ಯನ ಬಂಧನ

ಕುಂದಾಪುರ : ಸರಕಾರಿ ಕೆಲಸ ಕೊಡಿಸಿ, ಮದುವೆಯಾಗುವುದಾಗಿ ನಂಬಿಸಿ ದಲಿತ ಮಹಿಳೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪುರಸಭೆಯ ಮಾಜಿ ಸದಸ್ಯನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.ಕುಂದಾಪುರ ಕೋಡಿಯ ನಿವಾಸಿ ಸಂದೀಪ ಪೂಜಾರಿ (34 ವರ್ಷ) ಎಂಬಾತನೇ ಬಂಧನಕ್ಕೊಳಗಾದ ಆರೋಪಿ.!-->!-->!-->!-->!-->…
Read More...