Browsing Tag

cheeting

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ಚಿನ್ನ ಪರೀಕ್ಷಿಸದೆ ಸಾಲ ಕೊಟ್ಟ ಹಣಕಾಸು ಸಂಸ್ಥೆಗಳು ..!

ಉಪ್ಪಿನಂಗಡಿ : ಶ್ರೀಮಂತ ಗ್ರಾಹಕರ ಸೋಗಿನಲ್ಲಿ ಖತರ್ ನಾಕ್ ಆಸಾಮಿಯೋರ್ವ ನಕಲಿ ಚಿನ್ನಾಭರಣವನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. b (adsbygoogle = window.adsbygoogle || ).push({});
Read More...

12 ಲಕ್ಷದ ಆಸೆಗೆ 26 ಲಕ್ಷ ರೂಪಾಯಿ ಕಳೆದುಕೊಂಡ ಉಡುಪಿಯ ವ್ಯಕ್ತಿ..!

ಉಡುಪಿ : ಮೋಸ ಹೋಗುವವರು ಇರುವವರೆಗೂ ಮೋಸ ಮಾಡೋರು ಇದ್ದೇ ಇರ್ತಾರೆ ಅನ್ನೋದಕ್ಕೆ ಈ ಸ್ಟೋರಿನೇ ಬೆಸ್ಟ್ ಎಕ್ಸಾಂಪಲ್. ಸ್ಕ್ರ್ಯಾಚ್ ಕೂಪನ್ ನಲ್ಲಿ 12 ಲಕ್ಷ ರೂಪಾಯಿ ಬಹುಮಾನ ಬಂದಿದೆ ಅಂತ ನಂಬಿಸಿ ವ್ಯಕ್ತಿಯೋರ್ವರಿಂದ ಬರೋಬ್ಬರಿ 26 ಲಕ್ಷ ರೂಪಾಯಿ ಹಣವನ್ನು ಪಡೆದು ವಂಚಿಸಲಾಗಿದೆ. ಅತ್ತ ಬಹುಮಾನದ
Read More...