Browsing Tag

chief ministers

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು

ಬೆಳಗಾವಿ‌: ಕೊರೊನಾ ವೈರಸ್ ಸೋಂಕಿನ ಅಬ್ಬರದ ನಡುವಲ್ಲೇ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ಸಿಎಂ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ.     (adsbygoogle = window.adsbygoogle || ).push({}); !-->!-->!-->!-->!-->!-->…
Read More...

ಸಿಎಂ ಯಡಿಯೂರಪ್ಪ ಸಂಧಾನ ಸಭೆ ಸಕ್ಸಸ್ …! ಎಲ್ಲಾ ಸಚಿವರು ಸಮಾಧಾನವಾಗಿದ್ದಾರೆ : ಬಿಎಸ್ ವೈ

ಬೆಂಗಳೂರು : ಎಲ್ಲಾ ಸಚಿವರನ್ನು ಕರೆದು ಮಾತನಾಡಿದ್ದೇನೆ. ಎಲ್ಲಾ ಸಚಿವರು ಸಮಾಧಾನವಾಗಿದ್ದಾರೆ. ಯಾವುದೇ ರೀತಿಯಲ್ಲಿಯೂ ಅಸಮಾಧಾನವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. (adsbygoogle = window.adsbygoogle || ).push({});ರಾಜ್ಯದಲ್ಲಿ ನೂತನ!-->!-->!-->!-->!-->!-->…
Read More...

NPS ರದ್ದು, ಹಳೆ ಪಿಂಚಣಿ ಜಾರಿಗೆ ಆಗ್ರಹ : ಎನ್ ಪಿಎಸ್ ನೌಕರರಿಂದ ಪತ್ರಚಳುವಳಿ

ಬೆಂಗಳೂರು : ಸರಕಾರಿ ನೌಕರರಿಗೆ ಮಾರಕವಾಗಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದು ಪಡಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಿ ಏಕರೂಪದ ಪಿಂಚಣಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಎನ್ ಪಿಎಸ್ ನೌಕರರು ಪತ್ರಚಳುವಳಿಯ ಮೊರೆ ಹೋಗಿದ್ದಾರೆ.(adsbygoogle!-->!-->!-->!-->!-->!-->…
Read More...

ಕೊರೋನಾ ನಿರ್ವಹಣೆ: 10 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ನವದೆಹಲಿ : ದೇಶಾದ್ಯಂತ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ.ಇಂದು!-->!-->!-->!-->!-->…
Read More...

ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ: ಮೋದಿ ಕರೆ

ನವದೆಹಲಿ : ಕೊರೊನಾ ವೈರಸ್ ಸೋಂಕು ದೇಶದಾದ್ಯಂತ ಆತಂಕವನ್ನು ತಂದೊಡ್ಡಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನನ್ಉ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.ಕೊರೊನಾ ವೈರಸ್ ಸೋಂಕು ನಿಯಂತ್ರಣದ ಕುರಿತು ಪ್ರಧಾನಿ ಮೋದಿ ಇಂದು ಎಲ್ಲಾ ರಾಜ್ಯಗಳ!-->!-->!-->!-->!-->…
Read More...