Browsing Tag

chikkaballapura

ಪ್ರದೀಪ್‌ ಈಶ್ವರ್‌ ಸಾಕು ತಾಯಿ ರತ್ನಮ್ಮ ವಿಧಿವಶ

ಚಿಕ್ಕಬಳ್ಳಾಪುರ : ನೂತನ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್‌ ಈಶ್ವರ್‌ (Pradeep Eshwar) ಅವರ ಸಾಕು ತಾಯಿ ರತ್ನಮ್ಮ ಅವರು ವಿಧಿವಶರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿ ರತ್ನಮ್ಮ
Read More...

ಶಿಗ್ಗಾಂವಿ, ಚನ್ನಗಿರಿ, ಚಿಕ್ಕಬಳ್ಳಾಪುರ : ಸಿಎಂ ಬಸವರಾಜ್ ಬೊಮ್ಮಾಯಿಗೆ ಬಿಜೆಪಿಯಲ್ಲಿ ಭರ್ಜರಿ ಆಫರ್

ಬೆಂಗಳೂರು : ಸಿಎಂ ಕುರ್ಚಿಯ ಮಹಿಮೆಯೇ ಹಾಗೇ ಅದು ಎಂತಹ ನಿರ್ಮೋಹಿಯನ್ನು ವ್ಯಾಮೋಹಿಯಾಗಿಸುತ್ತೆ. ಅಂತ ಸಿಎಂ ಕುರ್ಚಿಯಲ್ಲಿ ಅಚಾನಕ್ ಕುಳಿತ ಬಸವರಾಜ್ ಬೊಮ್ಮಾಯಿ (CM Basavaraj Bommai - BJP party) ಈಗ ಮುಂದಿನ ಸರಕಾರದಲ್ಲಿಯೂ ಸಿಎಂ ಸ್ಥಾನಕ್ಕೇರುವ ಕನಸು ಕಾಣುತ್ತಿದ್ದಾರೆ. ಅದಕ್ಕಾಗಿ
Read More...

Schools-colleges closed: ಡಿಸೆಂಬರ್‌ 17ರಂದು‌ ಶಾಲಾ ಕಾಲೇಜುಗಳು ಬಂದ್: ಪ್ರಸನ್ನ ಕುಮಾರ್‌

ಚಿಕ್ಕಬಳ್ಳಾಪುರ: (Schools-colleges closed) ವಿವಿಧ ಶಾಲೆಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್‌ ಒಕ್ಕೂಟದಿಂದ ಡಿಸೆಂಬರ್‌ 17ರಂದು‌ ಜಿಲ್ಲಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗುವುದು ಎಂದು ಎನ್‌ಎಸ್‌ಯುಐ ನ ಜಿಲ್ಲಾಧ್ಯಕ್ಷ
Read More...

Nandi Hills : ಪ್ರವಾಸಿಗರಿಗೆ ಬಿಗ್‌ಶಾಕ್‌ : ನಂದಿ ಬೆಟ್ಟಕ್ಕೆ 20 ದಿನ ಪ್ರವೇಶ ಬಂದ್

ಚಿಕ್ಕಬಳ್ಳಾಫುರ : ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲೊಂದಾಗಿರುವ ನಂದಿಬೆಟ್ಟಕ್ಕೆ ತೆರಳುವ ಪ್ರವಾಸಿಗರಿಗೆ ಬಿಗ್‌ಶಾಕ್‌ ಎದುರಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ನಂದಿ ಬೆಟ್ಟ 20 ದಿನ ಕಾಲ ಬಂದ್‌ ಆಗಲಿದೆ. ಕಳೆದ ರಾತ್ರಿ ಭಾರೀ ಮಳೆ ಸುರಿದಿದ್ದು,
Read More...

ಸಿಡಿಲು ಬಡಿದು ಕುಸಿದ ಮನೆ : ಮನೆಯಲ್ಲಿದ್ದ 7 ಮಂದಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ : ಸಿಡಿಲು ಬಡಿದು ಮನೆಯೊಂದು ಕುಸಿದ ಪರಿಣಾಮ ಮನೆಯಲ್ಲಿದ್ದ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸೋಮಯಾಜಲಹಳ್ಳಿಯಲ್ಲಿ ನಡೆದಿದೆ. (adsbygoogle = window.adsbygoogle || ).push({}); ಜಗಣ್ಣ
Read More...

ಹಿರೇನಾಗವಲ್ಲಿ ಸ್ಫೋಟ ಪ್ರಕರಣ : ಪ್ರಮುಖ ಆರೋಪಿ ನಾಗರಾಜು ರೆಡ್ಡಿ ಬಂಧನ

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿಯಲ್ಲಿ ನಡೆದಿರುವ ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ, ಕ್ರಷರ್ ಮಾಲೀಕ ನಾಗರಾಜ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿರೇನಾಗವಲ್ಲಿಯಲ್ಲಿ ನಡೆದಿರುವ ಜಿಲೆಟಿನ್ ಸ್ಪೋಟದಲ್ಲಿ ಇಂಜಿನಿಯರ್ ಸೇರಿದಂತೆ ಒಟ್ಟು 6
Read More...

ಹಿರೇನಾಗವಲ್ಲಿ ಸ್ಪೋಟ ಪ್ರಕರಣ : ಮೂವರ ಬಂಧನ

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿಯಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಸಾಗಿಸುವ ವೇಳೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಮೂವರನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಜಿಲೆಟಿನ್ ಸಾಗಾಟದ
Read More...

ಚಿಕ್ಕಬಳ್ಳಾಪುರದಲ್ಲಿ ಶಾಕ್ ಕೊಟ್ಟ ಕೊರೊನಾ: ರಾಜ್ಯದಲ್ಲಿಂದು 105 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕರ್ನಾಟಕದ ಪಾಲಿಗೆ ಇಂದು ಕರಾಳ ಶುಕ್ರವಾರ. ಇಂದು ಬರೋಬ್ಬರಿ 105 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ ನಿನ್ನೆ ರಾಜ್ಯದಲ್ಲಿ ಬರೋಬ್ಬರಿ 143 ಮಂದಿಗೆ ಕೊರೊನಾ ಸೋಂಕು
Read More...

ರಾಜ್ಯದಲ್ಲಿ ಮಹಾಮಾರಿಗೆ ಎರಡನೇ ಬಲಿ : ಕೊರೊನಾದಿಂದಲೇ ಗೌರಿಬಿದನೂರಿನ ವೃದ್ದೆ ಸಾವು

ಚಿಕ್ಕಬಳ್ಳಾಪುರ : ಮಹಾಮಾರಿ ಕೊರೊನಾಕ್ಕೆ ರಾಜ್ಯದಲ್ಲಿ ಎರಡನೇ ಬಲಿ ಪಡೆದಿದೆ. ಚಿಕ್ಕಬಳ್ಳಾಪುರ ಗೌರಿಬಿದನೂರಿನ ಮಹಿಳೆಯ ಸಾವಿಗೆ ಕೊರೊನಾ ಕಾರಣ ಅನ್ನೋದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಮಹಿಳೆ ಮೆಕ್ಕಾಯಾತ್ರೆ ಮರಳಿ ವಾಪಾಸಾಗಿದ್ದರು.
Read More...

ಹೋಮ್ ಕ್ವಾರಂಟೈನ್ ನಲ್ಲಿದ್ದ ಮಹಿಳೆ ಸಾವು : ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿ ?

ಚಿಕ್ಕಬಳ್ಳಾಪುರ : ಮೆಕ್ಕಾ ಪ್ರವಾಸ ಮುಗಿಸಿ ಬಂದು ಹೋಮ್ ಕ್ವಾರಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ. 70 ವರ್ಷದ ಮಹಿಳೆ ಕಳೆದ 9 ದಿನಗಳಿಂದಲೂ ಹೋಮ್ ಕ್ವಾರಂಟೈನ್ ನಲ್ಲಿ ಇದ್ದಿದ್ದರು. ನಿನ್ನೆ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ರಾಜೀವಗಾಂಧಿ
Read More...