Browsing Tag

chikkamgalore

ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ : ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ

Registration mandatory borewell drilling lorries : ಚಿಕ್ಕಮಗಳೂರು: ಅಂತರ್ಜಲದ ಮಟ್ಟ ಕುಸಿತದ ಭೀತಿಯ ನಡುವಲ್ಲೇ ಕೊಳವೆ ಬಾವಿಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಇನ್ಮುಂದೆ ಕೊಳವೆ ಬಾವಿಗಳನ್ನು ಕೊರೆಯುವ ಲಾರಿಗಳು ಇನ್ಮುಂದೆ ಕಡ್ಡಾಯವಾಗಿ ಅಂತರ್ಜಲ ಇಲಾಖೆಯಿಂದ 7 (ಎ) ಯಲ್ಲಿ…
Read More...

ಒರಳು ಕಲ್ಲಿನಿಂದ ಉಕ್ಕುತ್ತೆ ಪವಾಡದ ನೀರು– ಜನರ ಕಷ್ಟಕ್ಕೆ ದಾರಿ ತೋರುತ್ತಾನೆ ಇಲ್ಲಿನ ಕಮಂಡಲ ಗಣಪತಿ ದೇವರು

Kamandala Ganapathi Temple  : ದೇವಾಲಯಗಳು ವಿಸ್ಮಯದ ಗೂಡು . ಇಲ್ಲಿ ನಡೆಯುವ ವಿಚಿತ್ರಗಳು ವಿಜ್ಞಾನಕ್ಕೂ ಸವಾಲಾಗಿ ನಿಲ್ಲುವಂತವುಗಳು ಎಂದರೆ ತಪ್ಪಾಗಲ್ಲ . ದೇವರನ್ನು ನಂಬಿರುವವರು ಇದನ್ನು ದೇವರ ಶಕ್ತಿ ಎಂದರೆ ವಿಜ್ಞಾನ ಇದನ್ನು ಪೂರ್ವಜರ ಜ್ಞಾನ ಎಂದು ನಂಬುತ್ತಾರೆ. ಹೌದು ಇಂತಹ…
Read More...

Crime News : ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ಅತ್ಯಾಚಾರವೆಸಗಿದ ತಂದೆ

ಚಿಕ್ಕಮಗಳೂರು : ಮಗನನ್ನು ಹುಡುಕಿಕೊಂಡು ಮನೆಗೆ ಬಂದಿದ್ದ ಮಗನ ಅಪ್ರಾಪ್ತ ವಯಸ್ಸಿನ ಪ್ರಿಯತಮೆಯೆ ಮೇಲೆ ತಂದೆಯೋರ್ವ ಅತ್ಯಾಚಾರವೆಸಗಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್‌ ಠಾಣಾ ವ್ಯಾಕ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ…
Read More...

ಪ್ರೀತಿಗೆ ತಂದೆಯೇ ವಿಲನ್‌ ! ಮಗಳನ್ನು ಕೊಲೆಗೈದು ಶವ ಎಸೆದ ಅಪ್ಪ

ಬೀರೂರು : ಆಕೆ ತನ್ನೂರಿನ ಯುವಕನನ್ನು ಪ್ರೀತಿಸುತ್ತಿದ್ದಳು. ಮಗಳನ್ನು ಪುಸಲಾಯಿಸಿ ಬೇರೊಂದು ಊರಿಗೆ ಕರೆತಂದು, ನಿರ್ಜನ ಪ್ರದೇಶದಲ್ಲಿ ಕುತ್ತಿಗೆಗೆ ಬಿಗಿದು ಮಗಳನ್ನು ಕೊಲೆಗೈದು ನಂತರ ಶವವನ್ನು ರೈಲ್ವೇ ಗೇಟ್‌ ಬಳಿಯಲ್ಲಿರುವ ಗುಂಡಿಯಲ್ಲಿ ಎಸೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ…
Read More...

ಚಿಕ್ಕಮಗಳೂರು : ಯುವಕನಿಗೆ ಮೂತ್ರ ನೆಕ್ಕಿಸಿದ ಪ್ರಕರಣ : ಪಿಎಸ್‌ಐ ಅರ್ಜುನ್‌ಗೆ ಜಾಮೀನು ನಿರಾಕರಣೆ

ಚಿಕ್ಕಮಗಳೂರು : ಪರಿಶಿಷ್ಟ ಜಾತಿಯ ಯುವಕನಿಗೆ ಠಾಣೆಯಲ್ಲಿ ಮೂತ್ರವನ್ನು ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಅರ್ಜುನ್‌ ಅವರಿಗೆ ಚಿಕ್ಕಮಗಳೂರು ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮೂಡಿಗೆರೆ ತಾಲೂಕಿನ ಕಿರಗುಂದದ ನಿವಾಸಿ ಪುನೀತ್‌…
Read More...

Spice Park : ಚಿಕ್ಕಮಗಳೂರಲ್ಲಿ ನಿರ್ಮಾಣವಾಗಲಿದೆ ಸಾಂಬಾರ್‌ ಪಾರ್ಕ್‌

ಚಿಕ್ಕಮಗಳೂರು: ಕಾಫಿನಾಡಿನ ಜನರ ದಶಕದ ಕನಸಾಗಿರುವ ಸಾಂಬಾರ್‌ ಪಾರ್ಕ್‌ (Spice Park ) ನನಸಾಗುವ ಕಾಲ ಸನ್ನಿಹಿತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಹೊಸಕೋಟೆ ಸಮೀಪದ ಅಂಬಾಲಿ ಗ್ರಾಮದಲ್ಲಿ ಸುಮಾರು 10 ಎಕರೆ ಸಾಂಬಾರ್‌ ಪಾರ್ಕ್‌ ತಲೆ ಎತ್ತಲಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್‌…
Read More...

ವಾಹನ ಚಾಲಕರಿಗೆ ಮಹತ್ವದ ಮಾಹಿತಿ : ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ

ಮೂಡಿಗೆರೆ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಂತಿರುವ ಚಾರ್ಮಾಡಿ ಘಾಟ್‌ ರಸ್ತೆಯಲ್ಲೀಗ ಇಡೀ ದಿನ ವಾಹನ ಚಾಲನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಸಂಜೆ 7ರ ಬಳಿಕ ಬೆಳಗ್ಗೆ 6 ಗಂಟೆ ತನಕ ಹೇರಲಾಗಿದ್ದ ವಾಹನ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. …
Read More...

KSRTC Bus Accident : ಭಾರೀ ಮಳೆಯಿಂದ ಹೊಂಡಕ್ಕೆ ಜಾರಿದ ಬಸ್‌ : 25 ಕ್ಕೂಅಧಿಕ ಪ್ರಯಾಣಿಕರು ಸೇಫ್‌

ಚಿಕ್ಕಮಗಳೂರು : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ದಟ್ಟ ಮಂಜು ಕವಿದಿದೆ. ಈ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಬದಿಯ ಹೊಂಡಕ್ಕೆ ಜಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ…
Read More...

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿಎಸ್ಐ ವಿರುದ್ದ ಪ್ರಕರಣದ ದಾಖಲು

ಚಿಕ್ಕಮಗಳೂರು : ದಲಿತ ಯುವಕನೋರ್ವನನ್ನು ವಿಚಾರಣೆಯ ನೆಪದಲ್ಲಿ ಠಾಣೆಗೆ ಕರೆತಂದು ಮೂತ್ರಕುಡಿಸಿದ ಆರೋಪದ ಹಿನ್ನೆಲೆಯಲ್ಲಿ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ವಿರುದ್ದ ಇದೀಗ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದದ ನಿವಾಸಿ ಪುನಿತ್ ಎಂಬಾತ ವಿವಾಹಿತ…
Read More...

ಬಿಎಸ್‍ಎನ್‍ಎಲ್ ಕಚೇರಿಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರೀ ದುರಂತ

ಚಿಕ್ಕಮಗಳೂರು : ಆಕಸ್ಮಿಕವಾಗಿ ಬೆಂಕಿ ತಗುಲಿ ಬಿಎಸ್ ಎನ್ ಎಲ್ ಕೇಂದ್ರ ಕಚೇರಿಯಲ್ಲಿನ ಕೇಬಲ್ ವೈರಲ್ ಗಳು ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ನಗರದ ಬೆಲ್ಟ್ ರಸ್ತೆಯಲ್ಲಿರುವ ಶಂಕರಪುರದಲ್ಲಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ…
Read More...