Browsing Tag

childrens corona

Children- Covaxin : 2 -18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ : ಕೊವಾಕ್ಸಿನ್‌ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್‌

ನವದೆಹಲಿ : ಇನ್ಮುಂದೆ ಮಕ್ಕಳಿಗೂ ದೇಶದಲ್ಲಿ ಕೊರೊನಾ ಲಸಿಕೆ ಲಭ್ಯವಾಗಲಿದೆ. ಕೇಂದ್ರ ಸರಕಾರ ಈ ಕುರಿತು ಸಿಹಿಸುದ್ದಿಯೊಂದನ್ನು ನೀಡಿದೆ. ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಕೆಲವು ಷರತ್ತುಗಳೊಂದಿಗೆ 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ತುರ್ತು!-->…
Read More...

10 ದಿನದಲ್ಲಿ 500 ಮಕ್ಕಳಿಗೆ ಕೊರೊನಾ : ಬೆಂಗಳೂರಲ್ಲಿ ಶುರುವಾಯ್ತಾ 3ನೇ ಅಲೆ

ಬೆಂಗಳೂರು : ಕರ್ನಾಟಕದಲ್ಲೀಗ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದೆ. ಈ ನಡುವಲ್ಲೇ ಬೆಂಗಳೂರಲ್ಲಿ ಕಳೆದ 10 ದಿನದಲ್ಲಿ 500 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಮೂರನೇ ಅಲೆಯ ವೇಳೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ!-->!-->!-->…
Read More...

3rd Wave : 10 ದಿನಗಳಲ್ಲಿ 126 ಮಕ್ಕಳಿಗೆ ಒಕ್ಕರಿಸಿದ ಕೊರೊನಾ ಸೋಂಕು : ಶಾಲಾರಂಭದ ಹೊತ್ತಲೇ ಪೋಷಕರಲ್ಲಿ ಆತಂಕ

ಮಡಿಕೇರಿ : ಕರ್ನಾಟಕದಲ್ಲೀಗ ಕೊರೊನಾ ಮೂರನೇ ಅಲೆಯ ಆರ್ಭಟ ಶುರುವಾಗಿದೆ. ತಜ್ಞರು ಕೊರೊನಾ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇನ್ನೊಂದೆಡೆ ಶಾಲಾರಂಭಕ್ಕೂ ಸಿದ್ದತೆ ನಡೆಯುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 18 ವರ್ಷದೊಳಗಿನ 126 ಮಕ್ಕಳಿಗೆ ಕೊರೊನಾ ಸೋಂಕು!-->…
Read More...

ಕೊರೊನಾ 3ನೇ ಅಲೆ : ರಾಜ್ಯದಲ್ಲಿ ಒಂದೂವರೆ ಲಕ್ಷ ಮಕ್ಕಳಿಗೆ ಸೋಂಕು : ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ

ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಎದುರಾಗಿದೆ. ರಾಜ್ಯದಲ್ಲಿ ಬರೋಬ್ಬರಿ ಒಂದುವರೆ ಲಕ್ಷ ಮಕ್ಕಳಿಗೆ ಕೊರೊನಾ ಸೋಂಕು ಬಾಧಿಸಲಿದೆ ಎಂದು ಖ್ಯಾತ ತಜ್ಞರಾದ ಡಾ.ದೇವಿ ಶೆಟ್ಟಿ ಅವರು ರಾಜ್ಯ ಸರಕಾರಕ್ಕೆ ವರದಿಯನ್ನು ನೀಡಿದ್ದಾರೆ‌.ಕೊರೋನಾ ಸೋಂಕಿನ ಮೂರನೇ ಅಲೆಯ ಆತಂಕ‌!-->!-->!-->!-->!-->…
Read More...

ಮಕ್ಕಳಿಗೂ ಕೊರೊನಾ ಲಸಿಕೆ :ಮಾರುಕಟ್ಟೆಗೆ ಯಾವಾಗ ಬರುತ್ತೆ ಗೊತ್ತಾ..?

ನವದೆಹಲಿ : ಭಾರತ ಕೊರೊನಾ ಸೋಂಕಿನ ಎರಡನೇ‌ ಅಲೆ ಯಿಂದಾಗಿ ತತ್ತರಿಸಿ ಹೋಗಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಈ‌ ನಡುವಲ್ಲೇ ಮಕ್ಕಳಿಗೆ ಲಸಿಕೆ ಸದ್ಯದಲ್ಲಿ ಯೇ ಮಾರುಕಟ್ಟೆ ಪ್ರವೇಶಿಲಿದ್ದು, ಸಂಶೋಧನೆ ನಡೆಯುತ್ತಿದೆ.     (adsbygoogle =!-->!-->!-->!-->!-->!-->…
Read More...

ಪೋಷಕರೇ ಹುಷಾರ್ …! ರಾಜ್ಯದಲ್ಲಿ 108 ಮಕ್ಕಳಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿದೆ. ಇಷ್ಟು ದಿನ ವೃದ್ದರನ್ನು ಕಾಡುತ್ತಿದ್ದ ಕೊರೊನಾ ಇದೀಗ ಮಕ್ಕಳನ್ನು ಮಕ್ಕಳನ್ನು ಬೆಂಬಿದಡೆ ಕಾಡುವುದಕ್ಕೆ ಶುರುಮಾಡಿದೆ. ಅದ್ರಲ್ಲೂ ರಾಜ್ಯದಲ್ಲಿ ಬರೋಬ್ಬರಿ 108 ಮಕ್ಕಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು. ಮಕ್ಕಳಲ್ಲಿ!-->…
Read More...