Browsing Tag

citadel

Priyanka Chopra: ಶೂಟಿಂಗ್ ವೇಳೆ ಅವಘಡ: ಗಾಯಗೊಂಡ ಹಾಲಿವುಡ್-ಬಾಲಿವುಡ್ ನಟಿ ಪ್ರಿಯಾಂಕಾ ಚೋಫ್ರಾ

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಶೂಟಿಂಗ್ ವೇಳೆ ಗಾಯಗೊಂಡ ಬೆನ್ನಲ್ಲೇ, ಈಗ ಹಾಲಿವುಡ್ ಮತ್ತು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಕೂಡ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಎಡಹುಬ್ಬಿಗೆ ಗಾಯವಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಫ್ರಾ
Read More...