Browsing Tag

cm bsy

ಪೊಲೀಸರಿಗೆ ಪುಲ್ ಪವರ್ ಕೊಟ್ಟ ಸಿಎಂ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಬೆಂಗಳೂರು : ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿಯ ಮೇಲೆ ಸ್ಥಳೀಯರು ನಡೆಸಿದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಗಲಭೆಯ ಹಿಂದೆ ಯಾರದ್ದೇ ಕೈವಾಡವಿದ್ದರು, ಎಷ್ಟೇ ದೊಡ್ಡ ವ್ಯಕ್ತಿಯಾದರೂ
Read More...

NEWS NEXT BIG IMPACT : ದ್ವಿಚಕ್ರವಾಹನ ಓಡಾಟವಿಲ್ಲ, ಐಟಿ -ಬಿಟಿ ಕಂಪೆನಿ ಓಪನ್ ಆಗಲ್ಲ !

ಬೆಂಗಳೂರು : ರಾಜ್ಯದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ರಾಜ್ಯ ಸರಕಾರ ಐಟಿ ಬಿಟಿ ಕಂಪೆನಿಗಳನ್ನು ತೆರೆಯೋದಕ್ಕೆ ಮುಂದಾಗಿತ್ತು. ಆದ್ರೆ ನ್ಯೂಸ್ ನೆಕ್ಸ್ಟ್ ಈ ಕುರಿತು ವಿಸ್ತ್ರತ ವರದಿಯನ್ನು ಪ್ರಕಟಿಸಿತ್ತು. ಜೊತೆಗೆ ರಾಜ್ಯದಾದ್ಯಂತ ಸರಕಾರದ ಕ್ರಮಕ್ಕೆ ಬಾರೀ ವಿರೋಧ
Read More...

ಭದ್ರತಾ ಸಿಬ್ಬಂಧಿ ಕಡಿತಕ್ಕೆ ಬಿಎಸ್ ವೈ ಸೂಚನೆ : ಸಚಿವರು, ಅಧಿಕಾರಿಗಳ ಭೇಟಿಗೂ ಇಲ್ಲಾ ಅವಕಾಶ

ಬೆಂಗಳೂರು : ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲ ನೀಡಿದ್ದು, ಭದ್ರತಾ ಸಿಬ್ಬಂಧಿಗಳ ಕಡಿತಕ್ಕೆ ಸೂಚನೆ ನೀಡಿದ್ದಾರೆ.
Read More...

ಮಠಾಧೀಶರ ನೇತೃತ್ವದಲ್ಲಿ ಅತೃಪ್ತರ ರಹಸ್ಯ ಸಭೆ : ಬಿಜೆಪಿಯಲ್ಲಿ ಮುಗಿಯದ ಭಿನ್ನಮತ, ಸಿಎಂಗೆ ಟೆನ್ಶನ್ !

ಬೆಂಗಳೂರು : ಸಚಿವ ಸ್ಥಾನದಿಂದ ವಂಚಿತರಾಗಿರೊ ಬಿಜೆಪಿಯ ಕೆಲ ಹಿರಿಯ ಶಾಸಕರು ನಿನ್ನೆ ರಾತ್ರಿ ಕೂಡಲಸಂಗಮದ ಪಂಚಸಾಲಿ ಮಠಾಶೀಶರಾಗಿರುವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ರಹಸ್ಯಸಭೆ ನಡೆಸಿದ್ದಾರೆ. ಬಿಜೆಪಿಯ ಶಾಸಕರ ಅಸಮಾಧಾನ ಇದೀಗ ಸಿಎಂ ಯಡಿಯೂರಪ್ಪಗೆ ತಲೆನೋವು
Read More...