Browsing Tag

cm meeting

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ : ಸಿಎಂ ಜೊತೆ ಚರ್ಚಿಸಿ ತೀರ್ಮಾನ – ಸಚಿವ ಕೋಟ

ಮಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೋದು ಗ್ಯಾರಂಟಿ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ
Read More...

ಲಾಕ್ ಡೌನ್ ಇಲ್ಲಾ ಇನ್ಮುಂದೆ ಕಠಿಣ ಸೀಲ್ ಡೌನ್ : ಜೀವವೂ ಮುಖ್ಯ, ಜೀವನವೂ ಮುಖ್ಯ : ಸರಕಾರ

ಬೆಂಗಳೂರು : ರಾಜ್ಯದಲ್ಲಿ ಎಂತಹ ಪರಿಸ್ಥಿತಿಯಲ್ಲಿಯೂ ಕೂಡ ಲಾಕ್ ಡೌನ್ ಹೇರಿಕೆಯನ್ನು ಮಾಡುವುದಿಲ್ಲ. ಕೊರೊನಾ ಜೊತೆ ಜೊತೆಗೆ ಅಭಿವೃದ್ದಿಯನ್ನೂ ರಾಜ್ಯ ಸರಕಾರ ಮಾಡಲಿದೆ. ಲಾಕ್ ಡೌನ್ ಆದೇಶದ ಕುರಿತು ಯಾವುದೇ ಗೊಂದಲಗಳು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸಿಎಂ
Read More...

ದೇಶದಲ್ಲಿ ಕೊರೊನಾ ಆರ್ಭಟ : ಸಿಎಂ ಸಭೆ ಕರೆದ ಪ್ರಧಾನಿ ನಮೋ

ನವದೆಹಲಿ : ದಿನ ಕಳೆದಂತೆ ದೇಶದಲ್ಲಿ ಕೊರೊನಾ ಮಹಾಮಾರಿಯ ತೀವ್ರತೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿನ ಆರ್ಭಟ ಇನ್ನಷ್ಟು ಹೆಚ್ಚುವ ಆತಂಕ ಎದುರಾಗಿದೆ. ಈ ನಡುವಲ್ಲೇ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲು ಮುಂದಾಗಿದ್ದಾರೆ.
Read More...

ಮೇ 3ರ ನಂತರವೂ ಮುಂದುವರಿಯುತ್ತಾ ಲಾಕ್ ಡೌನ್ ? ನಾಳೆ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಎರಡನೇ ಹಂತದ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಮೇ 3ಕ್ಕೆ ಎರಡನೇ ಹಂತದ ಲಾಕ್ ಡೌನ್ ಆದೇಶ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ
Read More...