Browsing Tag

cm of karnataka

Mysore Dasara : 411ನೇ ಮೈಸೂರು ದಸರಾ ಉತ್ಸವಕ್ಕೆ ಚಾಲನೆ : ಯಾವ ಜನ್ಮದ ಪುಣ್ಯವೋ ಎಂದ ಎಸ್‌ಎಂಕೆ

ಮೈಸೂರು : ವಿಶ್ವ ವಿಖ್ಯಾತ ಮೈಸೂರಿನ 411ನೇ ದಸರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚಾಲನೆ ನೀಡಿದ್ದಾರೆ. ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದ ಎಸ್‌.ಎಂ.ಕೃಷ್ಣ ಅವರು, ಯಾವ ಜನ್ಮದ ಪುಣ್ಯದ ಫಲವೋ, ನನಗೆ ಮೈಸೂರು ದಸರಾ ಉದ್ಘಾಟಿಸುವ ಸೌಭಾಗ್ಯ ದೊರೆತಿದೆ.
Read More...

ಮೈಸೂರು ಪೇಟ, ಬೃಹತ್‌ ಹಾರ, ಮೈ ಮೇಲೆ ಶಾಲು : ತಮ್ಮ ಆದೇಶವನ್ನೇ ಉಲ್ಲಂಘಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ !

ಬೆಂಗಳೂರು : ಸರಕಾರಿ ಇಲಾಖೆ ನಡೆಸುವ ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ, ಹಣ್ಣು ಹಂಪಲು, ದುಬಾರಿ ಉಡುಗೊರೆಗಳಿಗೆ ಬ್ರೇಕ್‌ ಹಾಕುವ ಸಲುವಾಗಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಆದೇಶವನ್ನು ಹೊರಡಿಸಿದ್ದರು. ಆದ್ರೀಗ ಆದೇಶವನ್ನು ತಾವೇ ಉಲ್ಲಂಘಿಸಿದ್ದಾರೆ. ವಿಧಾನಸೌಧದಲ್ಲಿದ ಬ್ಯಾಂಕ್ವೇಟ್‌
Read More...

ಶಾಲಾ ಮಕ್ಕಳಿಗೆ ಧೈರ್ಯ ತುಂಬಲು ಮುಂದಾದ ಸಿಎಂ : ಈ ಜಿಲ್ಲೆಗಳಿಗಿಲ್ಲ ಶಾಲಾರಂಭದ ಭಾಗ್ಯ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮುಚ್ಚಿದ್ದ ಶಾಲೆಗಳು ಬಾಗಿಲು ತೆರೆದಿವೆ. ಮಕ್ಕಳು ಹಲವು ತಿಂಗಳ ಬಳಿಕ ಶಾಲೆಗೆ ಆಗಮಿಸಿದ್ದಾರೆ. ಶಾಲೆಗಳಿಗೆ ಖುದ್ದು ಸಿಎಂ ಬಸವರಾಜ್‌ ಬೊಮ್ಮಾಯಿ ಭೇಟಿ ನೀಡಿ ಧೈರ್ಯ ತುಂಬಲಿದ್ದಾರೆ. ಆದರೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಶಾಲೆಗಳು
Read More...

ಆ.23ರಿಂದ ಶಾಲಾರಂಭ ; ತರಗತಿ ಹಾಜರಿಗೆ ಪೋಷಕರ ಅನುಮತಿ ಕಡ್ಡಾಯ : ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನಆತಂಕದ ನಡುವಲ್ಲೇ ಶಾಲೆಗಳು ಅಗಸ್ಟ್‌ 23ರಿಂದ ಆರಂಭವಾಗಲಿದೆ. ರಾಜ್ಯ ಸರಕಾರ ಹಾಗೂ ಶಿಕ್ಷಣ ಇಲಾಖೆ ಈಗಾಗಲೇ ಸಿದ್ದತೆಗಳನ್ನು ಪೂರ್ಣಗೊಳಿಸಿದೆ. ಆದರೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಪೋಷಕರ ಅನುಮತಿ ಕಡ್ಡಾಯ ಎಂದು ಮುಖ್ಯಮಂತ್ರಿ
Read More...

Zero Traffic CM : ನನಗೆ ಝೀರೋ ಟ್ರಾಫಿಕ್‌ ಬೇಡ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಲೇ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಹಲವು ಬದಲಾವಣೆಗಳನ್ನು ತರುತ್ತಿದ್ದಾರೆ. ಇದೀಗ ನನಗೆ ಝೀರೋ ಟ್ರಾಫಿಕ್‌ ಬೇಡಾ ಅನ್ನುವ ಮೂಲಕ ವಿಐಪಿ ಸಂಸ್ಕೃತಿಗೆ ತಿಲಾಂಜಲಿ ಹೇಳಲು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿ ಝೀರೋ
Read More...

Karnataka Lockdown : ಕರ್ನಾಟಕದಲ್ಲಿ ಜಾರಿಯಾಗುತ್ತಾ ಲಾಕ್‌ಡೌನ್‌ : ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು : ಕರ್ನಾಟಕದಲ್ಲಿ ಲಾಕ್‌ಡೌನ್‌ ಹೇರಿಕೆಯಾಗುತ್ತಾ. ನೈಟ್‌ ಕರ್ಪ್ಯೂ ಅವಧಿಯಲ್ಲಿ ವಿಸ್ತರಣೆಯ ಜೊತೆಗೆ ವೀಕೆಂಡ್‌ ಕರ್ಪ್ಯೂ ಕೊರೊನಾ ಸೋಂಕಿತ ಜಿಲ್ಲೆಗಳಲ್ಲಿ ಜಾರಿಯಾಗುತ್ತಾ ಅನ್ನೋ ಹಲವು ಪ್ರಶ್ನೆಗಳು ಜನರನ್ನು ಕಾಡುತ್ತಿದ್ದು, ಎಲ್ಲಾ ಗೊಂದಲಗಳಿಗೆ ಇಂದು ತೆರೆ ಬೀಳುವ ಸಾಧ್ಯತೆಯಿದೆ.
Read More...

weekend curfew : ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಲಾಕ್‌ಡೌನ್‌ : ರಾಜ್ಯದಾದ್ಯಂತ ನೈಟ್‌ ಕರ್ಪ್ಯೂ ವಿಸ್ತರಣೆ : ಸಿಎಂ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಪ್ಯೂ ಜಾರಿಗೊಳಿಸಲಾಗುವುದು. ಅಲ್ಲದೇ ರಾಜ್ಯದಾದ್ಯಂತ ನೈಟ್‌ ಕರ್ಪ್ಯೂ ಅವಧಿಯನ್ನು ರಾತ್ರಿ 9 ರಿಂದಲೇ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌
Read More...

Bommai Cabinate : ನೂತನ 29 ಸಚಿವರ ಪ್ರಮಾಣ ವಚನ : ಯಾರಿಗೆಲ್ಲಾ ಸಿಕ್ಕಿದೆ ಸಚಿವ ಸ್ಥಾನ

ಬೆಂಗಳೂರು : ರಾಜ್ಯದಲ್ಲಿ ನೂತನ ಸಚಿವ ಸಂಪುಟ ಇಂದೇ ಜಾರಿಗೆ ಬರಲಿದ್ದು, ಮಧ್ಯಾಹ್ನ 2.15ಕ್ಕೆ ರಾಜ್ಯದಲ್ಲಿ 29 ಮಂದಿ ಶಾಸಕರು ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಂಪುಟದಲ್ಲಿ 7 ಒಕ್ಕಲಿಗರು,
Read More...

ಸಂಪುಟ ರಚನೆಗೆ ಮುಹೂರ್ತ ಫಿಕ್ಸ್‌ : ಬೆಳಗ್ಗೆಯೇ ಶುಭಸೂಚನೆ : ಸಿಎಂ ಬೊಮ್ಮಾಯಿ

ನವದೆಹಲಿ : ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಹೈಕಮಾಂಡ್‌ ಮುಂಜಾನೆ ಶುಭ ಸೂಚನೆ ನೀಡುವ ನಿರೀಕ್ಷೆಯಲ್ಲಿದೆ. ಹೀಗಾಗಿ ನಾಳೆ ಮಧ್ಯಾಹ್ನ 2.15ರ ಮುಹೂರ್ತದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯ ನಡೆಯುವ ಭರವಸೆ ಇದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ
Read More...

ಹೈಕಮಾಂಡ್‌ ಸಂದೇಶದ ಬಳಿಕ ಸಂಪುಟ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಸಂಪುಟ ರಚನೆ ಮಾಡುವ ಕುರಿತು ಹೈಕಮಾಂಡ್‌ ಸಂದೇಶಕ್ಕಾಗಿ ಕಾಯಲಾಗುತ್ತಿದೆ. ಹೈಕಮಾಂಡ್‌ ಸಂದೇಶದ ಬಂದ ಕೂಡಲೇ ರಾಜ್ಯದಲ್ಲಿ ಸಂಪುಟ ರಚನೆ ಮಾಡಲಾಗುತ್ತದೆ. ಇಂದು ಅಥವಾ ನಾಳೆ ಸಂದೇಶ ಬರುವ ನಿರೀಕ್ಷೆಯಿದ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.
Read More...