Browsing Tag

CM Siddaramaiah

ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಮುಳುವಾಗುತ್ತಾ ಬಿಎಂಎಸ್ ಪರಭಾರೆ ಹಗರಣ : ತನಿಖೆ ಆದೇಶಿಸಲು ಸಿಎಂ ಸಿದ್ದರಾಮಯ್ಯ…

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ (bjp jds alliance ) ಮಾಡಿಕೊಂಡಿದೆ. ಸ್ವತಃ ಬಿಜೆಪಿ,ಜೆಡಿಎಸ್ ನಾಯಕರಿಗೆ ಮಾತ್ರವಲ್ಲ ಕಾಂಗ್ರೆಸ್ ನಾಯಕರಿಗೂ (Congress Leaders) ಈ ಮೈತ್ರಿ ಸಹಿಸಲು ಸಾಧ್ಯವಿಲ್ಲದ ತಲೆನೋವಿನಂತಾಗಿದೆ. ಹೀಗಾಗಿ ಮೈತ್ರಿಗೆ ಮದ್ದೆರೆಯಲು ಹಾಗೂ…
Read More...

ಕೃಷಿಪಂಪ್‌ ಸಕ್ರಮ, ಒಬಿಸಿಗೆ ಕುಂಚಿಟಿಗರ ಸಮುದಾಯ : ಇಲ್ಲಿದೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM siddaramaiah) ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ (Karnataka cabinet meeting) ನಡೆಯಿತು. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಪ್ರಮುಖವಾಗಿ ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸುವ…
Read More...

ಭೂಗಳ್ಳರಿಗೆ ಬ್ರೇಕ್ ಹಾಕೋಕೆ ಸಜ್ಜಾದ ಸಿದ್ದರಾಮಯ್ಯ ಸರ್ಕಾರ : ಒತ್ತುವರಿ ಮಾಹಿತಿಗೆ ಸಂಗ್ರಹಕ್ಕೆ ಹೊಸ ಆ್ಯಪ್

ಬೆಂಗಳೂರು : ರಾಜ್ಯ ಸರ್ಕಾರದ ಒಡೆತನಕ್ಕೆ ಸೇರಿದ ನೂರಾರು, ಸಾವಿರಾರು ಎಕರೆ ಜಾಗಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಭೂಗಳ್ಳರ ಪಾಲಾಗಿದೆ. ಹೀಗಾಗಿ ಸರ್ಕಾರಿ ಜಾಗ ಕಬಳಿಸಿದವರ  (Land Encrochments) ವಿರುದ್ಧ ಸಿದ್ದು ಸರ್ಕಾರದ ಹದ್ದಿನಕಣ್ಣಿಟ್ಟಿದ್ದು ಭೂಮಿ ಕಳ್ಳರ ಪತ್ತೆಗೆ ಸಿಎಂ…
Read More...

ಸಿಎಂ ಆಯ್ತು, ಕಾಂಗ್ರೆಸ್ ನಲ್ಲಿ ಇನ್ಮುಂದೇ ಡಿಸಿಎಂ ಫೈಟ್‌ : ಸಿದ್ದರಾಮಯ್ಯ Vs ಡಿಕೆ ಶಿವಕುಮಾರ್‌

ಬೆಂಗಳೂರು : ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ಸುದ್ದಿ ಇತ್ತು. ಲೋಕಸಭೆ ಚುನಾವಣೆ (Loka Sabha Election 2024) ಬಳಿಕ ಎರಡನೇ ಟರ್ಮ್ ನ ಸಿಎಂ ಸ್ಥಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (Next CM DK Shivakumar)  ಏರಲಿದ್ದಾರೆ ಎಂಬ ಮಾತಿತ್ತು. ಆದರೆ ಸಿಎಂ ಸ್ಥಾನಕ್ಕೆ ಏರೋ ಮುನ್ನವೇ…
Read More...

ಗೃಹಲಕ್ಷ್ಮೀ ಯೋಜನೆ :  ಗೃಹಿಣಿಯರಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ , ಖಾತೆಗೆ 4000ರೂ. ಜಮೆ

ಬೆಂಗಳೂರು : ರಾಜ್ಯದ ಕರ್ನಾಟಕ ಸರಕಾರ (Karnataka Government) ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಇದೀಗ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ 2000 ರೂಪಾಯಿ‌ ಹಣವನ್ನು ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ (Bank Account Transfer )…
Read More...

ಹೈಕಮಾಂಡ್ ಗೆ ಸಿದ್ದರಾಮಯ್ಯ ಬಿಟ್ರಾ ಬ್ರಹ್ಮಾಸ್ತ್ರ: ಹರಿಪ್ರಸಾದ್ ಗೆ ನೋಟಿಸ್ ಜಾರಿಯಾಗಿದ್ಹೇಗೆ ?

ಬೆಂಗಳೂರು : ಕಾಂಗ್ರೆಸ್ ನಲ್ಲಿ ಪಕ್ಷದ ಚೌಕಟ್ಟು ಮೀರಿ ಮಾತನಾಡುವ ಸಂಪ್ರದಾಯ ಹಿಂದಿನಿಂದಲೂ ಇದೆ. ಆದರೆ ಯಾರ ಮೇಲೂ ತಕ್ಷಣಕ್ಕೆ ಅಥವಾ ನಿಧಾನವಾಗಿ ಯಾವುದೇ ಗಂಭೀರ ಕ್ರಮವಾದ ಉದಾಹರಣೆ ಇಲ್ಲ. ಆದರೆ ಈ ಭಾರಿ ಮಾತ್ರ ಲೆಕ್ಕಾಚಾರದ ಹದ ಬದಲಾದಂತಿದ್ದು, ಸಿಎಂ ಸಿದ್ಧರಾಮಯ್ಯ (Chief Minister…
Read More...

ಉಚಿತ ಬಸ್‌ ಪ್ರಯಾಣ : ಶಕ್ತಿಯೋಜನೆಯಡಿ ಮಹಿಳೆಯರು ಸ್ಮಾರ್ಟ್‌ ಕಾರ್ಡ್‌ ಮಾಡಿಸದಿದ್ರೆ ಉಚಿತ ಪ್ರಯಾಣ ರದ್ದು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತರುವುದಾಗಿ ಕಾಂಗ್ರೆಸ್‌ ಪಕ್ಷ ಹೇಳಿದೆ. ಅದರಂತೆ ಕಾಂಗ್ರೆಸ್‌ ಪಕ್ಷ ಅತೀ ಹೆಚ್ಚು ಮತ ಗಳಿಕೆ ಪಡೆಯುವ ಮೂಲಕ ರಾಜ್ಯದಲ್ಲಿ ಅಧಿಕಾರವನ್ನು ಪಡೆದಿದೆ. ಕಾಂಗ್ರೆಸ್‌ ಸರಕಾರ (Karnataka…
Read More...

ಗೃಹಲಕ್ಷ್ಮೀ ಯೋಜನೆಯಲ್ಲಿ ಬಾರೀ ಬದಲಾವಣೆ : ಹಣ ಜಮೆ ಆಗದೆ ಮಹಿಳೆಯರು ಕಂಗಾಲು

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಐದು ಗ್ಯಾರಂಟಿ ಯೋಜನೆ ಬಗ್ಗೆ ಜನರಿಗೆ ಭರವಸೆ ನೀಡಿತ್ತು. ಸದ್ಯ ಗೃಹಲಕ್ಷ್ಮೀ ಯೋಜನೆ (Gruha Lakshmi Yojana) ಯಡಿ ತಮ್ಮ ಖಾತೆಗೆ (Bank Account) ಹಣ ಇನ್ನು ಜಮೆ ಆಗಿಲ್ಲ ಎಂದು ಮಹಿಳೆಯರಿಗೆ ಕಂಗಲಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ…
Read More...

ಮಹಿಳೆಯರಿಗೆ ಬಿಗ್‌ ಶಾಕ್‌ ಕೊಟ್ಟ ಸರಕಾರ : ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯಲ್ಲಿ ಬಾರೀ ಬದಲಾವಣೆ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಪಕ್ಷ ಐದು ಗ್ಯಾರಂಟಿ ಯೋಜನೆ ಬಗ್ಗೆ ಜನರಿಗೆ ಭರವಸೆ ನೀಡಿತ್ತು. ಆದರೆ ಮಹಿಳೆಯರಿಗೆ ಸರಕಾರ ಬಿಗ್‌ ಶಾಕಿಂಗ್‌ ನ್ಯೂಸ್‌ ಕೊಟ್ಟಿದೆ. ಅದೆನೆಂದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯಲ್ಲಿ ಬಾರೀ ಬದಲಾವಣೆ ಮಾಡಲಾಗಿದೆ…
Read More...

Congress government : ಕೋವಿಡ್ ಅಕ್ರಮ ತನಿಖೆ : ಬಿಜೆಪಿ ಶಾಕ್ ಕೊಡಲು ಸಜ್ಜಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರವು (Congress government) ಹಿಂದಿನ ಬಿಜೆಪಿ ಆಡಳಿತದಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆಮ್ಲಜನಕ ಪೂರೈಕೆಯಲ್ಲಿನ ಅವ್ಯವಹಾರಗಳ ಬಗ್ಗೆ ತನಿಖೆ ಮಾಡಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಿದೆ.!-->!-->…
Read More...