Browsing Tag

cm yediyurappa

IT RAID : ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ : ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ

ಶಿಕಾರಿಪುರ : ಐಟಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ. ಉಮೇಶ್‌ ಮನೆ ಮೇಲೆ ಐಟಿ ದಾಳಿ ನಡೆಸಿರುವುದು ಗೊತ್ತಾಗಿದೆ. ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಶಿಕಾರಿಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ!-->!-->!-->…
Read More...

ಸಿಎಂ ಯಡಿಯೂರಪ್ಪ ರಾಜೀನಾಮೆ ಅಂಗೀಕಾರ : ರಾಜೀನಾಮೆ ಬೆನ್ನಲ್ಲೇ ಹೈಕಮಾಂಡ್‌ ಬಗ್ಗೆ ಬಿಎಸ್‌ವೈ ಹೇಳಿದ್ದೇನು ಗೊತ್ತಾ ..!!

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ದೇಶದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ನನಗೆ ಹೈಕಮಾಂಡ್‌ ಯಾವುದೇ ರೀತಿಯಲ್ಲಿಯೂ ಒತ್ತಡವನ್ನು ಹೇರಿಲ್ಲ ಎಂದು ಹಂಗಾಮಿ!-->…
Read More...

CM BSY : ನಾಳೆಯ ಕಾರ್ಯಕ್ರಮಕ್ಕೆ ಬ್ರೇಕ್‌ ಹಾಕಿದ್ಯಾಕೆ ಸಿಎಂ..? ಹೈಕಮಾಂಡ್‌ ನಿಂದ ಬಂತ ಸಂದೇಶ .!!!

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಫಿಕ್ಸ್‌ ಆಯ್ತಾ…? ಯಡಿಯೂರಪ್ಪ ನಾಳೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಅನ್ನೋ ಅನುಮಾನ ಮೂಡುತ್ತಿದೆ. ಯಾಕೆಂದ್ರೆ ಯಡಿಯೂರಪ್ಪ ನಾಳೆ ಮಧ್ಯಾಹ್ನದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.ನಾಳೆ ಬೆಳಗ್ಗೆ!-->!-->!-->…
Read More...

ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ..? ಸಿಎಂ ಹುದ್ದೆಯಲ್ಲಿಯೇ ಉಳಿತಾರಾ..? ಇಂದೇ ಬರುತ್ತಾ ಹೈಕಮಾಂಡ್‌ ಸಂದೇಶ…!!

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಚಾರ ಇದೀಗ ಕ್ಲೈಮ್ಯಾಕ್ಸ್‌ಗೆ ಹಂತಕ್ಕೆ ತಲುಪಿದೆ. ಹೈಕಮಾಂಡ್‌ ಈ ಕುರಿತು ಇಂದು ಸಂದೇಶ ರವಾನಿಸುವ ಸಾಧ್ಯತೆಯಿದ್ದು, ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುತ್ತಾರಾ..? ಇಲ್ಲಾ ರಾಜೀನಾಮೆ ಕೊಡ್ತಾರಾ ಅನ್ನೋದು ಇಂದೇ ನಿರ್ಧಾರವಾಗಲಿದೆ.!-->!-->…
Read More...

CM City Round : ಸಿಎಮ್‌ ಯಡಿಯೂರಪ್ಪ ಬೆಂಗಳೂರು ಸಿಟಿ ರೌಂಡ್ಸ್‌

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಮಾತು ಕೇಳಿಬರುತ್ತಿದೆ. ಇನ್ನೊಂದೆಡೆ ಯಡಿಯೂರಪ್ಪ ಎಂದಿನಂತೆಯೇ ತಮ್ಮನ್ನು ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಬೆಂಗಳೂರಲ್ಲಿಂದು ಸಿಟಿ ರೌಂಡ್ಸ್‌ ನಡೆಸಿದ್ದಾರೆ.ಯಡಿಯೂರಪ್ಪ ಇಂದು ಸಖತ್‌ ಬ್ಯುಸಿಯಾಗಿದ್ದರು.!-->!-->!-->…
Read More...

BJP 2 Years : ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು : ಆಪ್ತರ ಸಲಹೆ ಆಲಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಮಾತು ಕೇಳಿಬಂದಿತ್ತು. ಅಲ್ಲದೇ ಹೈಕಮಾಂಡ್‌ ಅಗಸ್ಟ್‌ ಮೊದಲ ವಾರ ದೆಹಲಿಗೆ ಬರುವಂತೆ ಸಿಎಂ ಯಡಿಯೂರಪ್ಪಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರೆದಿದ್ದ ಶಾಸಕಾಂಗ ಸಭೆಯನ್ನು ಆಪ್ತರ ಸಲಹೆಯ ಹಿನ್ನೆಲೆಯಲ್ಲಿ ರದ್ದು ಮಾಡಿದ್ದಾರೆ. ಹೀಗಾಗಿ ಕೇವಲ!-->…
Read More...

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ ಬಿಡುಗಡೆ : ಸಿಎಂ ಆದೇಶ

ಬೆಂಗಳೂರು : ಕೇಂದ್ರ ಸರಕಾರಿ ನೌಕರರಿಗೆತುಟ್ಟಿ ಭತ್ಯೆ ಹಾಗೂ ಎಚ್‌ಆರ್‌ಎ ಹೆಚ್ಚಳ ಮಾಡಿದ ಬೆನ್ನಲ್ಲೇ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ ನೀಡಲು ಸರಕಾರ ಒಪ್ಪಿಗೆ ನೀಡಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ!-->…
Read More...

Nalin Audio Viral : ಯಾರಿಗೂ ಹೇಳ್ಬೇಡಿ ಹೊಸ ಟೀಂ ಮಾಡ್ತೇವೆ : 3 ಜನರಲ್ಲಿ ಒಬ್ಬರು ಸಿಎಂ : ಕಟೀಲ್‌ ಆಡಿಯೋ ವೈರಲ್‌

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಯಾಗೋದು ಖಚಿತ. ಕೇಂದ್ರ ನಾಯಕರೇ ಆ ಮೂವರಲ್ಲಿ ಒಬ್ಬರ ಹೆಸರನ್ನು ಫೈನಲ್‌ ಮಾಡ್ತಾರೆ. ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಟೀಂ ಅನ್ನು ತೆಗೆಯುತ್ತೇವೆ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ತನ್ನ ಆಪ್ತರ ಜೊತೆಗೆ ಮಾತನಾಡಿದ ಆಡಿಯೋ ವೈರಲ್‌ ಆಗಿದೆ.!-->!-->!-->!-->…
Read More...

BYS Safe : ಯಡಿಯೂರಪ್ಪಗೆ ಮೋದಿ, ನಡ್ಡಾ ಅಭಯ : ಪಕ್ಷ ಅಧಿಕಾರಕ್ಕೆ ತರುವ ಜವಾಬ್ದಾರಿ ಬಿಎಸ್‌ವೈ ಹೆಗಲಿಗೆ

ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಮಾತು ಕೇಳಿಬರುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಜವಾಬ್ದಾರಿಯನ್ನು ಯಡಿಯೂರಪ್ಪ ಹೆಗಲಿಗೇರಿಸಿದೆ.ಕಳೆದ ಎರಡು ದಿನಗಳ ಕಾಲ!-->!-->!-->!-->!-->…
Read More...

CM BSY : ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ : ಯಡಿಯೂರಪ್ಪ

ದೆಹಲಿ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್‌ ಸೂಚಿಸಿಲ್ಲ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರೋಧಿಗಳಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.ದೆಹಲಿಯ ಕನ್ನಡ ಭವನದಲ್ಲಿ ಮಾಧ್ಯಮದವರೊಂದಿಗೆ!-->!-->!-->!-->!-->…
Read More...