Browsing Tag

cm yediyurappa

ಎಪ್ರಿಲ್ 30ರ ವರೆಗೆ ರಾಜ್ಯದಲ್ಲಿ ಲಾಕ್ ಡೌನ್ ! ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಪ್ರಿಲ್ 30ರ ವರೆಗೆ ಲಾಕ್ ಡೌನ್ ಮುಂದುವರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿ ಲಾಕ್ ಡೌನ್ ಕುರಿತು ಆದೇಶ ಹೊರಡಿಸುವುದಾಗಿ
Read More...

ಸಾಲಮನ್ನಾವೂ ಇಲ್ಲಾ, ಮೀನುಗಾರಿಕೆಯೂ ಇಲ್ಲಾ : ಕೊರೊನಾ ಹೊಡೆತಕ್ಕೆ ಬೀದಿಗೆ ಬಿತ್ತು ಕಡಲಮಕ್ಕಳ ಬದುಕು

ಮಂಗಳೂರು : ಕರಾವಳಿ ಭಾಗದ ಮೀನುಗಾರರಿಗೆ ಮೀನುಗಾರಿಕೆಯೇ ಜೀವಾಳ. ಹವಾಮಾನ ವೈಪರಿತ್ಯದಿಂದಾಗಿ ಸದಾ ಹೊಡೆತ ತಿನ್ನುತ್ತಿದ್ದ ಮೀನುಗಾರರಿಗೆ ಈ ಬಾರಿ ಕೊರೊನಾ ಸರಿಯಾಗಿಯೇ ಪೆಟ್ಟುಕೊಟ್ಟಿದೆ. ಒಂದು ಕಡೆ ಸಾಲಮನ್ನಾ ಯೋಜನೆಯ ಹೆಸರಲ್ಲಿ ಸರಕಾರ ಮೋಸ ಮಾಡಿದ್ರೆ, ಇನ್ನೊಂದು ಕಡೆ ಕೊರೊನಾದಿಂದಾಗಿ
Read More...

ನಾಳೆಯಿಂದ ಬಡವರಿಗೆ ಉಚಿತವಾಗಿ ಹಾಲು : ಅನ್ನದಾತರ ಬೆಂಬಲಕ್ಕೆ ನಿಂತ ಬಿಎಸ್ ವೈ

ಬೆಂಗಳೂರು : ರಾಜ್ಯದಾದ್ಯಂತ ಬಡವರಿಗೆ ನಾಳೆಯಿಂದ ಉಚಿತವಾಗಿ ಹಾಲು ವಿತರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 7 ಲಕ್ಷ ಲೀಟರ್ ಹೆಚ್ಚುವರಿ ಹಾಲು
Read More...

ಕೊರೋನಾ ಹೋರಾಟಕ್ಕೆ ಒಂದು ವರ್ಷದ ವೇತನ ನೀಡಿದ ಬಿಎಸ್ ವೈ’

ಬೆಂಗಳೂರು : ಕೊರೊನಾ ವೈರಸ್ ವಿರುದ್ದದ ಹೋರಾಟಕ್ಕೆ ಉದ್ಯಮಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸೇರಿದಂತೆ ಹಲವರು ಕೈಜೋಡಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗಳಿಗೆ ದೇಣಿಗೆ ಹರಿದುಬರುತ್ತಿದೆ. ಇದೀಗ ಸಿಎಂ ಬಿ.ಎಸ್.ಯಡಿಯೂರಪ್ಪ ತನ್ನ ಒಂದು ವರ್ಷದ ದೇಣಿಗೆಯನ್ನು ಸಿಎಂ ಪರಿಹಾರ ನಿಧಿಗೆ
Read More...

ಭದ್ರತಾ ಸಿಬ್ಬಂಧಿ ಕಡಿತಕ್ಕೆ ಬಿಎಸ್ ವೈ ಸೂಚನೆ : ಸಚಿವರು, ಅಧಿಕಾರಿಗಳ ಭೇಟಿಗೂ ಇಲ್ಲಾ ಅವಕಾಶ

ಬೆಂಗಳೂರು : ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲ ನೀಡಿದ್ದು, ಭದ್ರತಾ ಸಿಬ್ಬಂಧಿಗಳ ಕಡಿತಕ್ಕೆ ಸೂಚನೆ ನೀಡಿದ್ದಾರೆ.
Read More...

ಇಂದಿರಾ ಕ್ಯಾಂಟೀನ್ ಬಂದ್ : ಮನೆಯಿಂದ ಹೊರಬಂದ್ರೆ ಕೇಸ್ : ಸಿಎಂ ಖಡಕ್ ವಾರ್ನಿಂಗ್

ಬೆಂಗಳೂರು : ಕೊರೊನಾ ಸೊಂಕು ಹರಡುತ್ತಿರೋ ರಾಜ್ಯದಾದ್ಯಂತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೂಕು ನುಗ್ಗಲಾಗೋ ಸಾಧ್ಯತೆಯಿರೋದ್ರಿಂದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗುವುದು. ಯಾರೂ ಕೂಡ ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ. ರಾಜ್ಯದಲ್ಲಿ ಕರ್ಪ್ಯೂ ಪರಿಸ್ಥಿತಿ
Read More...

ರಾಘವೇಶ್ವರ ಸ್ವಾಮೀಜಿಗೆ ಬಿಗ್ ರಿಲೀಫ್ : 51 ಪ್ರಕರಣಗಳನ್ನು ಕೈಬಿಟ್ಟ ರಾಜ್ಯ ಸರಕಾರ

ಬೆಂಗಳೂರು : ಹೊಸನಗರದ ರಾಮಚಂದ್ರಾಪುರ ಮಠದ ರಾಘಾವೇಶ್ವರ ಭಾರತಿ ಸ್ವಾಮೀಜಿ ವಿರುದ್ದ ದಾಖಲಾಗಿದ್ದ 51 ಪ್ರಕರಣಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನಕೈಗೊಂಡಿದೆ. 2015ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ದ 51 ಪ್ರಕರಣ ದಾಖಲಾಗಿದ್ದವು.
Read More...