Browsing Tag

cm yediyurappa

Unlock : ಮೈಸೂರಲ್ಲಿ ಲಾಕ್ ಡೌನ್, ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರಿಕೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಆಧಾರ ಮೇಲೆ ಅನ್ ಲಾಕ್ ಆದೇಶ ಜಾರಿ ಮಾಡಲಾಗಿದೆ. ಶೇ.10ಕ್ಕೀಂತ ಹೆಚ್ಚು ಪಾಸಿಟಿವಿಟಿ ದರ ಹೆಚ್ಚಿರುವ ಮೈಸೂರಿನಲ್ಲಿ ಲಾಕ್ ಡೌನ್ ಮುಂದುವರಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಅನ್ ಲಾಕ್ ಜಾರಿ ಮಾಡಲಾಗಿದೆ. ಆದರೆ ವೀಕೆಂಡ್ ಕರ್ಪ್ಯೂ, ನೈಟ್
Read More...

ನಾನು ಯಾರ ಬಣವೂ ಅಲ್ಲ, ವಿರೋಧವೂ ಇಲ್ಲ : ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ : ಎಚ್.ವಿಶ್ವನಾಥ್

ಬೆಂಗಳೂರು : ನಾನು ಯಾರ ಬಣವೂ ಅಲ್ಲ, ಯಾರ ವಿರುದ್ಧವೂ ಅಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಜೊತೆಗೆ ಸ್ಪಿರಿಟ್ ಕೂಡ ಇಲ್ಲ. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಬೆಂಗಳೂರಲ್ಲಿಂದು ರಾಜ್ಯ ಬಿಜೆಪಿ
Read More...

ಮನೆಯಿಲ್ಲದವರಿಗೆ ಗುಡ್ ನ್ಯೂಸ್ ಕೊಟ್ಟ ಯಡಿಯೂರಪ್ಪ : ಇನ್ನೆರಡು ವರ್ಷಗಳಲ್ಲಿ ಸರ್ವರಿಗೂ ಸಿಗಲಿದೆ ಸೂರು

ಬೆಂಗಳೂರು : ದೇಶದ ಪ್ರತೀ ಪ್ರಜೆಯೂ ಮನೆ ಹೊಂದಿರಬೇಕು ಅನ್ನೋದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಹೀಗಾಗಿ ಮುಂದಿನ ಎರಡು ವರ್ಷಗಳಲ್ಲಿ ನಿವೇಶನ ರಹಿತರಿಗೆ ಮನೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಪ್ರವಾಸಿ
Read More...

ಸಿಎಂ ಯಡಿಯೂರಪ್ಪ ಮಾತ್ರವಲ್ಲ, ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೆ ಭಿನ್ನರ ಒತ್ತಡ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲೀಗ ಮತ್ತೆ ಸಿಎಂ ಬದಲಾವಣೆಯ ವಿಚಾರದಲ್ಲಿ ಭಿನ್ನಮತ ಏರ್ಪಟ್ಟಿದೆ. ಕೇವಲ ಸಿಎಂ ಯಡಿಯೂರಪ್ಪ ಮಾತ್ರವಲ್ಲ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೂ ಭಿನ್ನಮತೀಯ ಶಾಸಕರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಹೈಕಮಾಂಡ್ ಸೇರಿದಂತೆ ಕೇಂದ್ರದ ಬಿಜೆಪಿ ನಾಯಕರು
Read More...

Rohini Sinduri : ವರ್ಗಾವಣೆ ತಡೆಕೋರಿ ಸಿಎಂಗೆ ಮನವಿ‌

ಬೆಂಗಳೂರು : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ‌‌‌ ಮಾಡಿ ವರ್ಗಾವಣೆ ತಡೆಹಿಡಿಯುವಂತೆ ಮನವಿ‌ ಮಾಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು‌ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್
Read More...

ಕೊರೊನಾ ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದ್ರೆ ಅನ್ ಲಾಕ್ ಪಕ್ಕಾ : ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ :‌ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪಾಸಿಟಿವಿಟಿ ದರ ಶೇ..5 ಕ್ಕೆ ಇಳಿಕೆಯಾದ್ರೆ ಲಾಕ್‌ಡೌನ್ ತೆರವು‌ ಮಾಡುವುದರಲ್ಲಿ ಯಾವುದೇ ಸಂದೇಹ‌‌ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಗೆ‌ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Read More...

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ ಎಸ್ಎಸ್ಎಲ್‌ಸಿ ಪರೀಕ್ಷೆ, ಇಲ್ಲವಾದ್ರೆ ಪರೀಕ್ಷೆ ರದ್ದು : ಸಿಎಂ ಯಡಿಯೂರಪ್ಪ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ವೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗುವುದು. ಒಂದೊಮ್ಮೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಳವಾದ್ರೆ ಪರೀಕ್ಷೆಯನ್ನೇ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ‌.
Read More...

Lockdown : 500 ಕೋಟಿ ಪ್ಯಾಕೇಜ್ ಘೋಷಣೆ : ಯಾರಿಗೆಲ್ಲಾ ಎಷ್ಟು ಕೊಟ್ರು ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ವಾರ‌ ಲಾಕ್‌ಡೌನ್ ವಿಸ್ತರಣೆ ‌ಮಾಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಅಲ್ಲದೇ 500 ಕೋಟಿ‌ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಎರಡನೇ ಹಂತದ‌ ಪ್ಯಾಕೇಜ್ ನಲ್ಲಿ ಪವರ್ ಲೂಮ್ ನೇಕಾರರಿಗೆ 3 ಸಾವಿರ ರೂಪಾಯಿ, ಚಲನ ಚಿತ್ರ, ದೂರ
Read More...

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುತ್ತೇವೆ, ಕೆಲವೊಂದು ವಲಯಕ್ಕೆ ವಿನಾಯಿತಿ ಕೊಡ್ತೇವೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಲಾಕ್‍ಡೌನ್ ಮತ್ತೆ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣವಾಗಿಲ್ಲ, ಹಳ್ಳಿಗಳಲ್ಲಿ
Read More...

ಸದ್ಯ ಯಡಿಯೂರಪ್ಪನವರೇ ಸಿಎಂ, ನಾಳೆ ನಾಡಿದ್ದು ಗೊತ್ತಿಲ್ಲ : ಅಡ್ಡ ಗೋಡೆಯ ಮೇಲೆ ದೀಪವಿಟ್ಟ : ಸಿ.ಟಿ.ರವಿ

ಮೈಸೂರು :  ರಾಜ್ಯದಲ್ಲಿ ಸದ್ಯಕ್ಕೆ ಯಡಿಯೂರಪ್ಪನವರೇ ಸಿಎಂ. ನಾಳೆ ನಾಡಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಕೇವಲ ವರ್ತಮಾನದ ಬಗ್ಗೆ ಮಾತನಾಡ ಬಲ್ಲೆ,‌ಆದರೆ‌‌ ಭವಿಷ್ಯದ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ರಾಜ್ಯದಲ್ಲಿ
Read More...