Browsing Tag

cm yediyurappa

ಸರಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ : ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವೀಕೆಂಡ್ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಅಲ್ಲದೇ ಸರಕಾರಿ ನೌಕರರಿಗೆ ಇನ್ಮುಂದೆ ವಾರದಲ್ಲಿ 5 ದಿನಗಳ ಕಾಲ ಮಾತ್ರವೇ ಕೆಲಸ ನಿರ್ವಹಿಸಬೇಕಾಗಿದೆ. ರಾಜ್ಯ ಸರಕಾರ ಇಂತಹದ್ದೊಂದು
Read More...

ಬಂದ್ ಆಗುತ್ತಾ ಅಂತರ್ ಜಿಲ್ಲಾ ವಾಹನ ಸಂಚಾರ ? ಕೊರೊನಾ ತಡೆಗೆ ತಜ್ಞವೈದ್ಯರಿಂದ ಸಿಎಂಗೆ 7 ಸೂತ್ರ

ಬೆಂಗಳೂರು : ಕೊರೊನಾ ಹೆಮ್ಮಾರಿ ಆರ್ಭಟ ಹೆಚ್ಚುತ್ತಿದೆ. ಇನ್ನೊಂದೆಡೆ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಅನ್ನುವ ಆತಂಕವಿದ್ದು, ರಾಜ್ಯ ಸರಕಾರ ಕೊರೊನಾ ತಡೆಗೆ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಈ ನಡುವಲ್ಲೇ ಸಿಎಂ ಯಡಿಯೂರಪ್ಪ ಅವರಿಗೆ ತಜ್ಞ ವೈದ್ಯರು ಕೊರೊನಾ ತಡೆಗೆ 7 ಸೂತ್ರಗಳನ್ನು
Read More...

ಲಾಕ್ ಡೌನ್ ಇಲ್ಲಾ ಇನ್ಮುಂದೆ ಕಠಿಣ ಸೀಲ್ ಡೌನ್ : ಜೀವವೂ ಮುಖ್ಯ, ಜೀವನವೂ ಮುಖ್ಯ : ಸರಕಾರ

ಬೆಂಗಳೂರು : ರಾಜ್ಯದಲ್ಲಿ ಎಂತಹ ಪರಿಸ್ಥಿತಿಯಲ್ಲಿಯೂ ಕೂಡ ಲಾಕ್ ಡೌನ್ ಹೇರಿಕೆಯನ್ನು ಮಾಡುವುದಿಲ್ಲ. ಕೊರೊನಾ ಜೊತೆ ಜೊತೆಗೆ ಅಭಿವೃದ್ದಿಯನ್ನೂ ರಾಜ್ಯ ಸರಕಾರ ಮಾಡಲಿದೆ. ಲಾಕ್ ಡೌನ್ ಆದೇಶದ ಕುರಿತು ಯಾವುದೇ ಗೊಂದಲಗಳು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸಿಎಂ
Read More...

ಸಿಎಂ ಯಡಿಯೂರಪ್ಪ ಗೃಹ ಕಚೇರಿಯಲ್ಲೂ ಕೊರೊನಾ ಭೀತಿ !

ಬೆಂಗಳೂರು : ವಿಕಾಸ ಸೌಧದಲ್ಲಿ ಕೊರೊನಾ ಸೋಂಕು ಕಾಲಿಟ್ಟ ಬೆನ್ನಲ್ಲೇ ಇದೀಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೂ ಮಹಾಮಾರಿ ಕೊರೊನಾ ಆತಂಕ ಆವರಿಸಿದ್ದು, ಸಿಎಂ ಯಡಿಯೂರಪ್ಪ ಅವರ ಎಲ್ಲಾ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್ ಆಗಿದ್ದು, ಕೃಷ್ಣಾದೊಳಗೆ ಸಾರ್ವಜನಿಕರು ಹಾಗೂ ಸಿಬ್ಬಂಧಿಗಳ ಪ್ರವೇಶಕ್ಕೆ
Read More...

ಲಾಕ್ ಡೌನ್ ನಿಂದ ರಾಜ್ಯಕ್ಕೆ ಸಂಪೂರ್ಣ ರಿಲ್ಯಾಕ್ಸ್ ?

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಆದೇಶದಿಂದ ಸಂಪೂರ್ಣ ವಿನಾಯಿತಿ ನೀಡುವಂತೆ ರಾಜ್ಯ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಚಿಂತನೆ ನಡೆಸಿದೆ. ಡೆಡ್ಲಿ ಮಹಾಮಾರಿಯ ಆರ್ಭಟ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸುಮಾರು 21 ರಾಜ್ಯದ
Read More...

ಸೇವೆ ಖಾಯಂ ಮಾಡಲು ಆಗ್ರಹ : ಇಂದು 507 ಹೊರಗುತ್ತಿಗೆ ವೈದ್ಯರ ರಾಜೀನಾಮೆ

ಬೆಂಗಳೂರು : ಡೆಡ್ಲಿ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿ ಹೊರಗುತ್ತಿಗೆ ವೈದ್ಯರ ಹೋರಾಟ ಆರಂಭಗೊಂಡಿದೆ. ಸೇವೆ ಖಾಯಂ ಮಾಡಲು ಆಗ್ರಹಿಸಿ 507 ಮಂದಿ ಹೊರಗುತ್ತಿಗೆ ವೈದ್ಯರು ಇಂದು ಸೇವೆಗೆ ರಾಜೀನಾಮೆ ನೀಡಲಿದ್ದಾರೆ. ರಾಜ್ಯದಲ್ಲಿ ಮೊದಲೇ ವೈದ್ಯರ
Read More...

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವುದಿಲ್ಲ : ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಾಗುತ್ತೆ ಅನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ರಾಜ್ಯದಲ್ಲಿ ಲಾಕ್ ಡೌನ್ ಆದೇಶ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Read More...

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ! ಬೆಳಗ್ಗೆ 9 ರಿಂದ ರಾತ್ರಿ 9ರ ವರೆಗೂ ಮದ್ಯ ಮಾರಾಟ

ಬೆಂಗಳೂರು : ಕೊರೊನಾ ಲಾಕ್ ಡೌನ್ ತೆರವಾಗುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೂ ಮದ್ಯ ಮಾರಾಟ ಮಾಡುವುದಕ್ಕೆ ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮದ್ಯ
Read More...

ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ : ಸೋಂಕು ಹೆಚ್ಚಳ ಬೆನ್ನಲ್ಲೇ ರಾಜ್ಯ ಸರಕಾರ ಮಹತ್ವದ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಬೆನ್ನಲ್ಲೇ ರಾಜ್ಯ ಸರಕಾರ ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
Read More...

ವಿವಾದಿತ ಯಲಹಂಕ ಮೇಲ್ಸೆತುವೆಗೆ ದೇವೇಗೌಡರ ಹೆಸರು : ಸಿಎಂಗೆ ಕಾಂಗ್ರೆಸ್ ಪತ್ರ, ಶುರುವಾಯ್ತು ಹೊಸ ಕೂಗು

ಬೆಂಗಳೂರು : ಯಲಹಂಕ ಬಳಿಯ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟು ಉದ್ಘಾಟಿಸೋದಕ್ಕೆ ಹೊರಟಿದ್ದ ಬಿಜೆಪಿ ಕ್ರಮ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದವು. ಇದೀಗ ವಿವಾದಿತ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಬದಲು ಮಾಜಿ ಪ್ರಧಾನಿ
Read More...