Browsing Tag

cm yediyurappa

ನಾಳೆ ಓಪನ್ ಆಗೋದಿಲ್ಲಾ ದೇವಸ್ಥಾನ, ಚರ್ಚ್, ಮಸೀದಿ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿಯಲ್ಲೇನಿದೆ ಗೊತ್ತಾ ?

ಬೆಂಗಳೂರು : ದೇಶದಾದ್ಯಂತ ಲಾಕ್ ಡೌನ್ 5.0 ಜಾರಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ತೆರೆಯಲು ಉದ್ದೇಶಿಸಿರುವ ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಗಳನ್ನು ತೆರೆಯಲು ಅವಕಾಶ ನೀಡದಿರಲು ರಾಜ್ಯ ಸರಕಾರ ನಿರ್ಧರಿಸಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಅನ್ವಯ ಜೂನ್ 8ರಿಂದ ದೇವಸ್ಥಾನ, ಚರ್ಚ್,!-->…
Read More...

ಕರ್ಪ್ಯೂ ಮಾದರಿಯ ಭಾನುವಾರದ ಲಾಕ್ ಡೌನ್ ಕೈಬಿಟ್ಟ ರಾಜ್ಯ ಸರಕಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪ್ರತೀ ಭಾನುವಾರದಂದು ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ ನಡೆಸುವುದಾಗಿ ಘೋಷಣೆ ಮಾಡಿತ್ತು. ಆದ್ರೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಂಪ್ಲೀಟ್ ಲಾಕ್ ಡೌನ್ ಆದೇಶವನ್ನು ಹಿಂಪಡೆದಿದ್ದಾರೆ.ನಾಳೆ!-->!-->!-->!-->!-->…
Read More...

ಜೂನ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಪಕ್ಕಾ : ಹಾಲಾಡಿ, ಲಿಂಬಾವಳಿ ಸೇರಿ ನಾಲ್ವರ ಸೇರ್ಪಡೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಜೂನ್ ಅಂತ್ಯದೊಳಗೆ ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತ. ಕುಂದಾಪುರ ಶಾಸಕರ ಹಾಲಾಡಿ ಶ್ರೀನಿವಾಸ ಶೆಟ್ಟಿ, ಅರವಿಂದ ಲಿಂಬಾವಳಿ, ರಾಮದಾಸ್ ಹಾಗೂ ರೆಬೆಲ್ ಶಾಸಕ!-->…
Read More...

ಸಿಎಂ ಕುರ್ಚಿಯಿಂದ ಯಡಿಯೂರಪ್ಪ ಕೆಳಗಿಳಿಸಲು ರಣತಂತ್ರ : ಬೆಂಗಳೂರಲ್ಲಿ 27 ಅತೃಪ್ತ ಬಿಜೆಪಿ ಶಾಸಕರ ರಹಸ್ಯ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮುಂಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ಸ್ವತಃ ಬಿಜೆಪಿ ಶಾಸಕರೇ ಮುನಿಸಿಕೊಂಡಿದ್ದಾರೆ. ಯಡಿಯೂರಪ್ಪ ನವರನ್ನು ಸಿಎಂ ಕುರ್ಚಿಯಿಂದ!-->…
Read More...

ರೈತರಿಗೆ ಭರ್ಜರಿ ಗಿಫ್ಟ್ ಕೊಟ್ಟ ರಾಜ್ಯ ಸರಕಾರ : ಸಿಎಂ ಯಡಿಯೂರಪ್ಪ 2ನೇ ಪ್ಯಾಕೇಜ್ ಘೋಷಣೆ

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊದಲ ಪ್ಯಾಕೇಜ್ ನಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿದ್ದರು. ಇದೀಗ 2ನೇ ಪ್ಯಾಕೇಜ್ ಘೋಷಣೆ ಮಾಡಿರುವ ಬಿ.ಎಸ್.ಯಡಿಯೂರಪ್ಪ ಹಣ್ಣು, ತರಕಾರಿ ಬೆಳೆಗಾರರು ಹಾಗೂ ನೇಕಾರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.!-->!-->!-->…
Read More...

ಶಿಕ್ಷಕರ ವರ್ಗಾವಣೆ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಕಾಯ್ದೆಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆಯ ತಿದ್ದುಪಡಿ ಮಸೂದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಬಿಡಿಎ ಕಾಯ್ದೆ ತಿದ್ದುಪಡಿ, ಪಂಚಾಯತ್ ರಾಜ್!-->…
Read More...

ಇಂದು ಪ್ರತಿಪಕ್ಷಗಳ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಪಕ್ಷಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಲಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 11.30ಕ್ಕೆ ಭೇಟಿಯಾಗಲಿರುವ ನಿಯೋಗ ಸಿಎಂಗೆ ಹಲವು ಸಮಸ್ಯೆಗಳ ಬಗ್ಗೆ!-->…
Read More...

ಲಾಕ್ ಡೌನ್ ಹಿನ್ನೆಲೆ 1,610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ : ರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು, ಹೂವು…

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಿದ್ದ ಲಾಕ್ ಡೌನ್ ನಿಂದಾಗಿ ಜನರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಹೂವು ಬೆಳೆಗಾರರು, ರಿಕ್ಷಾ , ಟ್ಯಾಕ್ಸಿ ಚಾಲಕರು,!-->…
Read More...

ಜನಪ್ರಿಯ ಮುಖ್ಯಮಂತ್ರಿ ಯಡಿಯೂರಪ್ಪ ಗೊಂದಲದ ಗೂಡಾಗಿದ್ಯಾಕೆ ?

ಬೆಂಗಳೂರು : ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ದಾಖಲೆ ಬರೆದವರು ಬಿ.ಎಸ್.ಯಡಿಯೂರಪ್ಪ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಅವರಂತಹ ಜನಪ್ರಿಯ ನಾಯಕರಿದ್ದರೂ ಕೂಡ, ಒಂದು ಹಂತದಲ್ಲಿ ಎಲ್ಲಾ ನಾಯಕರನ್ನೂ ಮೀರಿಸಿ ರಾಜ್ಯದಲ್ಲಿ ಜನಪ್ರಿಯ!-->…
Read More...

ಪೊಲೀಸರಿಗೆ ಪುಲ್ ಪವರ್ ಕೊಟ್ಟ ಸಿಎಂ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಬೆಂಗಳೂರು : ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿಯ ಮೇಲೆ ಸ್ಥಳೀಯರು ನಡೆಸಿದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಗಲಭೆಯ ಹಿಂದೆ ಯಾರದ್ದೇ ಕೈವಾಡವಿದ್ದರು, ಎಷ್ಟೇ ದೊಡ್ಡ ವ್ಯಕ್ತಿಯಾದರೂ!-->!-->!-->!-->!-->…
Read More...