Browsing Tag

Coastal karnataka

ಕೇರಳದಲ್ಲಿ 108, ಕರ್ನಾಟಕದಲ್ಲಿ 101 : ಗಡಿಭಾಗದಲ್ಲಿ ಪೆಟ್ರೋಲ್ ಗೆ ಮುಗಿಬಿದ್ದ ಕೇರಳದ ವಾಹನ ಸವಾರರು

ಮಂಗಳೂರು : ದಿನದಿಂದ ದಿನಕ್ಕೆ ಏರಿಕೆಯಾಗ್ತಿರೋ ಅಡುಗೆ ಅನಿಲ್, ಪೆಟ್ರೋಲ್, ಡಿಸೇಲ್ ಮಧ್ಯಮವರ್ಗದ (Diesel - Petrol Price in Karnataka) ಜನರ ನಿದ್ದೆಗೆಡಿಸಿವೆ. ಸದ್ಯ ಅಡಿಗೆ ಅನಿಲ ಸಾವಿರದ ಗಡಿ ದಾಟಿದ್ದರೇ‌, ಪೆಟ್ರೋಲ್ ಕೂಡ ನೂರರ ಗಡಿ ದಾಟಿ ಮುನ್ನುಗ್ಗುತ್ತಿದೆ. ಹೀಗಾಗಿ ವಾಹನ
Read More...

Heat wave : ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಬಿಸಿ ಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: (Heat wave ) ರಾಜ್ಯದಲ್ಲಿ ದಿನೇ ದಿನೇ ಹವಮಾನ ವೈಪರಿತ್ಯ ಹೆಚ್ಚಾಗುತ್ತಿದ್ದು, ಬೆಳಗ್ಗಿನ ಜಾವ ಚಳಿ ಹಾಗೂ ನಂತರ ಬಿಸಿಲಿನ ತಾಪಮಾನ ಕಂಡುಬರುತ್ತಿದೆ. ಈ ನಡುವೆ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಾದ್ಯಂತ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು,
Read More...

Don’t care about covid rules: ಕರಾವಳಿಯಲ್ಲಿ ಕೋವಿಡ್‌ ರೂಲ್ಸ್‌ ಗೆ ಡೋಂಟ್‌ ಕೇರ್‌: ಮಾಸ್ಕ್‌ ಮರೆತ ಜನ

ಮಂಗಳೂರು: (Don't care about covid rules) ದೇಶದಲ್ಲಿ ಕೊರೊನಾ ಅಬ್ಬರ ಜೋರಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲೂ ಕೂಡ ಕೊರೊನಾ ನಿಯಂತ್ರಣಕ್ಕೆ ಒಂದಷ್ಟು ಮಾರ್ಗಸೂಚಿಗಳನ್ನು ಕೈಗೊಳ್ಳಲಾಗಿದೆ. ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಿಬೇಕು ಸಾಮಾಜಿಕ ಅಂತರವನ್ನು
Read More...

Orange alert Karnataka : ವರುಣನ ಅಬ್ಬರ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಆರೆಂಜ್​ ಅಲರ್ಟ್​

ಬೆಂಗಳೂರು : Orange alert Karnataka : ರಾಜ್ಯದಲ್ಲಿ ವರುಣನ ಅಬ್ಬರ ಮಿತಿಮೀರಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಂತೂ ಮಳೆಯಿಂದಾದ ಹಾನಿ ಅಷ್ಟಿಷ್ಟಲ್ಲ. ಮಳೆಗಾಲ ಮುಗಿಯಲು ಇನ್ನೂ ಕೆಲವು ತಿಂಗಳುಗಳು ಬಾಕಿ ಇರುವಾಗಲೇ ಇಷ್ಟೊಂದು ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿರುವುದು ಆತಂಕಕ್ಕೆ
Read More...

Red Alert Coastal Karnataka : ಕರಾವಳಿಯಲ್ಲಿ ಭಾರೀ ಮಳೆ, ದ.ಕ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು / ಕಾರವಾರ : ಕಳೆದ ಎರಡು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಅಲ್ಲದೇ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ (Red
Read More...

High Alert : ಕರಾವಳಿಯಲ್ಲಿ ಹೈ ಅಲರ್ಟ್‌ : ಹಬ್ಬದ ಹೊತ್ತಲ್ಲೇ ಸ್ಪೋಟಕ್ಕೆ ಉಗ್ರರ ಟಾರ್ಗೇಟ್‌ !

ಮಂಗಳೂರು : ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸ್ಯಾಟಲೈಟ್‌ ಪೋನ್‌ ಕರೆಗಳು ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಉಗ್ರರು ಹಬ್ಬದ ಸಂದರ್ಭದಲ್ಲಿ ಭಾರೀ ಸ್ಪೋಟಕ್ಕೆ ಸಂಚು ರೂಪಿಸಿದ್ದಾರೆ ಅನ್ನೋ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಇದೀಗ ಕರಾವಳಿ
Read More...

Karnataka Cabinate : ಕೋಟ, ಅಂಗಾರಗೆ ಕೋಕ್‌ : ಸುನಿಲ್‌ ಕುಮಾರ್‌, ಭರತ್‌ ಶೆಟ್ಟಿಗೆ ಸಚಿವ ಸ್ಥಾನ

ಮಂಗಳೂರು / ಉಡುಪಿ : ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ನಡೆಯುತ್ತಿದೆ. ಕರಾವಳಿ ಭಾಗದಲ್ಲಿಯೂ ಸಚಿವ ಸ್ಥಾನಕ್ಕೆ ಲಾಭಿ ನಡೆಯುತ್ತಿದ್ದು ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್.ಅಂಗಾರಗೆ ಕೋಕ್‌ ನೀಡುವುದು ಬಹುತೇಕ ಖಚಿತವಾಗಿದೆ. ಅಲ್ಲದೇ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಹಾಗೂ ಮಂಗಳೂರು
Read More...