Browsing Tag

complete lockdown

ದೇಶಾದ್ಯಂತ ಲಾಕ್‌ಡೌನ್ ಜಾರಿ : ಕೇಂದ್ರ ಸರಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ : ಕೊರೊನಾ‌ ವೈರಸ್ ಸೋಂಕಿನ ಆರ್ಭಟ ದೇಶವನ್ನೇ ತತ್ತರಿಸಿ ಹೋಗುವಂತೆ ಮಾಡಿದೆ. ಸೋಂಕು ಹರಡುವಿಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಿ‌ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆಯನ್ನು ನೀಡಿದೆ.ಸೂಪರ್ ಸ್ಪ್ರೆಡ್ಡರ್‌!-->!-->!-->!-->!-->!-->!-->…
Read More...

ಮಹಾರಾಷ್ಟ್ರದಲ್ಲಿ ಅಬ್ಬರಿಸುತ್ತಿದೆ ಕೋವಿಡ್ ಸೋಂಕು : ಇಂದಿನಿಂದ ಮೇ 1ರವರೆಗೆ ಸಂಪೂರ್ಣ ಲಾಕ್ ಡೌನ್

ಮುಂಬೈ : ಕೋವಿಡ್ ಎರಡನೇ ಅಲೆಯ ಆರ್ಭಟಕ್ಕೆ ಮಹಾರಾಷ್ಟ್ರ ಸಂಪೂರ್ಣವಾಗಿ ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೇ 1ರ ವರೆಗೆ ಸಂಪೂರ್ಣ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ.ಇಂದು ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಆದೇಶ ಜಾರಿ ಮಾಡಲಾಗುತ್ತಿದ್ದು, ಮಹಾರಾಷ್ಟ್ರ!-->!-->!-->!-->!-->!-->!-->…
Read More...

ಉಡುಪಿಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ : ಅನಗತ್ಯವಾಗಿ ತಿರುಗಾಡಿದ್ರೆ ಕ್ರಿಮಿನಲ್ ಕೇಸ್ : ಡಿಸಿ ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಆದೇಶಿಸಿರುವ ಸಂಡೇ ಲಾಕ್ ಡೌನ್ ಅನ್ನು ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಆಚರಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.https://youtu.be/s4Z4SdWEWs0ಅಗತ್ಯ ಸೇವೆಗಳಾದ ಮೆಡಿಕಲ್,!-->!-->!-->!-->!-->…
Read More...