Browsing Tag

congress protest

Satish Jarakiholi : ಸಾವರ್ಕರ್​​ ಫೋಟೋ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆಯನ್ನೇ ವಿರೋಧಿಸಿದ ಸತೀಶ್​ ಜಾರಕಿಹೊಳಿ

ಬೆಳಗಾವಿ : Satish Jarakiholi : ಶಿವಮೊಗ್ಗದಲ್ಲಿ ಸಾವರ್ಕರ್​ ಫೋಟೋದಿಂದಾಗಿ ಉಂಟಾದ ಸಂಘರ್ಷದ ವಿಚಾರವಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್​ ಫೋಟೋ ಏಕಿಡಬೇಕಿತ್ತು..? ಎಂದು ಪ್ರಶ್ನಿಸಿದ್ದರು.!-->…
Read More...

Congress Protest : ಸಿಎಂ ಮನವೊಲಿಕೆಗೂ ಬಗ್ಗದ ಕೈಪಡೆ : ಉಭಯ ಸದನದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ

ಬೆಂಗಳೂರು : ಭವಿಷ್ಯದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರ ಧ್ವಜದ ಬದಲು ಕೇಸರಿ ಧ್ವಜ ಹಾರಿಸಲಾಗುವುದು ಎಂದು ರಾಜ್ಯ ಬಿಜೆಪಿ ಹಿರಿಯ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ಈಗ ಬಿಜೆಪಿ ಪಾಲಿಗೆ ಸಂಕಟ ತಂದಿಟ್ಟಿದೆ. ಈಶ್ವರಪ್ಪ ರಾಜೀನಾಮೆ ಹಾಗೂ ಈಶ್ವರಪ್ಪ ವಿರುದ್ಧ ದೇಶದ್ರೋಹದ ಪ್ರಕರಣಕ್ಕೆ!-->…
Read More...

ಪೆಟ್ರೋಲ್ ಬೆಲೆ ಏರಿಕೆಗೆ ಖಂಡನೆ….! ಸೈಕಲ್ ನಲ್ಲಿ ಸಂಸತ್ತಿಗೆ ಬಂದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ !!

ದೇಶದಾದ್ಯಂತ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ ಹಾಗೂ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಯ ಅಂಗವಾಗಿ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ನ ಸಂಸದ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಸೈಕಲ್ ಏರಿ ಸಂಸತ್ ತಲುಪಿದ್ದಾರೆ.!-->!-->…
Read More...

ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅರೆಸ್ಟ್ : ಪೆಟ್ರೋಲ್ ಬೆಲೆ ವಿರುದ್ದ ಸಿಡಿದೆದ್ದ ಕೈ ನಾಯಕರು

ಬೆಂಗಳೂರು : ದೇಶದಲ್ಲಿ ತೈಲ ಬೆಲೆ ಏರಿಕೆಯ ವಿರುದ್ದ ಕಾಂಗ್ರೆಸ್ ಸಿಡಿದೆದ್ದಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿದಾಟುತ್ತಿದ್ದಂತೆಯೇ ಕೆಪಿಸಿಸಿ 5 ದಿನಗಳ ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನೆ ನಡೆಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ!-->…
Read More...

ಟೋಲ್ ಸಂಗ್ರಹಿಸಿದ್ರೂ ಕಾಮಗಾರಿ ಮುಗಿಸದ ನವಯುಗ : ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿಯ ಕಲ್ಸಂಕ ಸೇತುವೆಯ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಹೆದ್ದಾರಿ ಪ್ರಯಾಣಿಕರು ಟ್ರಾಫಿಕ್ಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು!-->!-->!-->…
Read More...

ಡಾ.ನಾಗೇಂದ್ರ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ ! ಹೋರಾಟಕ್ಕೆ ಸಾಥ್ ಕೊಡುತ್ತಾ ಕಾಂಗ್ರೆಸ್

ಬೆಂಗಳೂರು : ನಂಜನಗೂಡು ತಾಲೂಕು ವೈದ್ಯಾಧಿಕಾರಿಗಳ ಡಾ.ನಾಗೇಂದ್ರ ಸಾವಿನ ಪ್ರಕರಣವೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಒಂದಡೆ ವೈದ್ಯರು ಪ್ರತಿಭಟನೆ ನಡೆಸಬೇಕೇ ? ಇಲ್ಲಾ ಸರಕಾರದ ಭರವಸೆಗೆ ಮಣಿಯಬೇಕೇ ಅನ್ನುವ ಕುರಿತು ಗೊಂದಲದಲ್ಲಿದ್ದಾರೆ. ಈ ನಡುವಲ್ಲೇ ಕಾಂಗ್ರೆಸ್ ಹೋರಾಟಕ್ಕೆ ಸಾಥ್!-->!-->!-->…
Read More...

ಮಂಗಳೂರಲ್ಲಿ ವಲಸೆ ಕಾರ್ಮಿಕರ ವಿಷಯದಲ್ಲಿ ಕಾಂಗ್ರೆಸ್ “ರಾಜಕೀಯ” ?

ಮಂಗಳೂರು : ಕೊರೊನಾ ಮಹಾಮಾರಿ ದೇಶದಾದ್ಯಂತ ಆತಂಕಕಾರಿಯಾಗಿ ಕಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸೋಂಕು ವ್ಯಾಪಿಸುತ್ತಿದ್ದು, ಆತಂಕ ಮನೆ ಮಾಡಿದೆ. ಈ ನಡುವಲ್ಲೇ ವಲಸೆ ಕಾರ್ಮಿಕರ ವಿಚಾರದಲ್ಲಿ ರಾಜಕೀಯ ನಡೆಸೋ ಮೂಲಕ ಕಾಂಗ್ರೆಸ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.ಹೌದು,!-->!-->!-->!-->!-->…
Read More...