Browsing Tag

congress

ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಕಾರಿನ ಮೇಲೆ ಕಲ್ಲು ತೂರಾಟ : ನಿಷೇಧಾಜ್ಞೆ ಜಾರಿ

ಮಂಗಳೂರು : ಚುನಾವಣಾ ಮತದಾನದ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಘರ್ಷಣೆ ( Bjp Congress Workers Clash) ನಡೆದಿದೆ. ಮೂಡಬಿದರೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಿಥುನ್‌ ರೈ ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು.
Read More...

Congress collusion SDPI : ಎಸ್‌ಡಿಪಿಐ ಜೊತೆಗೆ ಕಾಂಗ್ರೆಸ್‌ ಒಪ್ಪಂದ : ವಿಡಿಯೋ ರಿಲೀಸ್‌ ಮಾಡಿದ ಬಿಜೆಪಿ

ಬೆಂಗಳೂರು : ದೇಶದಲ್ಲಿ ನಿಷೇಧಕ್ಕೆ ಒಳಗಾಗಿರುವ ಪಿಎಫ್​ಐ (PFI) ಸಂಘಟನೆಯ ಜೊತೆಗೆ ನಂಟು ಹೊಂದಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜೊತೆಗೆ ಕಾಂಗ್ರೆಸ್‌ ಒಳ ಒಪ್ಪಂದ (Congress collusion SDPI) ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಪಕ್ಷ ಆರೋಪಿಸಿದೆ. ಅಲ್ಲದೇ
Read More...

ಬಸವನಗುಡಿಯಲ್ಲಿ ಬಿಜೆಪಿ Vs ಜೆಡಿಎಸ್‌ ಬಿಗ್‌ ಫೈಟ್‌ : ಕಾಂಗ್ರೆಸ್‌ ಆಟಕುಂಟು ಲೆಕ್ಕಕ್ಕಿಲ್ಲ

ಬೆಂಗಳೂರು : Karnataka Election 2023 : ಬಸವನಗುಡಿ ವಿಧಾನಸಭಾ ಕ್ಷೇತ್ರ (Basavanagudi mla constituency) ಬೆಂಗಳೂರಿನ ಇತರ ವಿಧಾನಸಭಾ ಕ್ಷೇತ್ರಗಳಿಂದ ವಿಶಿಷ್ಟ. ಧಾರ್ಮಿಕ, ಸಾಹಿತ್ಯ, ಸಾಂಸ್ಕೃತಿಕ ದೃಷ್ಟಿಯಿಂದಲೂ ಖ್ಯಾತಿಯನ್ನು ಪಡೆದುಕೊಂಡಿದೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ
Read More...

ಬಜರಂಗದಳ ನಿಷೇಧದಿಂದ ಹಿಂದುತ್ವಕ್ಕೆ ಧಕ್ಕೆ, ಕಾಂಗ್ರೆಸ್‌ಗೆ ಪ್ರಣಾಳಿಕೆ ತಂತು ಪ್ರಾಣಸಂಕಟ

ಬೆಂಗಳೂರು : Bajrang dal Ban : ರಾಜ್ಯ ರಾಜಕಾರಣದಲ್ಲಿ ಸದ್ಯ ವಿಧಾನಸಭಾ ಚುನಾವಣೆ ಸದ್ದು ಮಾಡುತ್ತಿದೆ. ಸದ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೇ ರಾಜ್ಯದಲ್ಲಿ ಸ್ಪಷ್ಟ ಬಹುಮತದ ಸರ್ಕಾರ ರಚನೆ ಕಷ್ಟ ಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆಯಾದರೂ ಬಿಜೆಪಿ,ಕಾಂಗ್ರೆಸ್,ಜೆಡಿಎಸ್ ಗೆಲುವಿಗಾಗಿ
Read More...

ಮಗನನ್ನು ಲಾಯರ್ ಮಾಡ್ತಿರೋದ್ಯಾಕೆ ಡಿಕೆ ಶಿವಕುಮಾರ್ ? ಇಲ್ಲಿದೆ Exclusive Story

ಬೆಂಗಳೂರು : (DK Shivakumar son) ಹಲವು ವರ್ಷಗಳಿಂದ ಕಾಂಗ್ರೆಸ್ ಗೆ ತನು, ಮನ, ಧನ ಧಾರೆ ಎರೆದು ಪಕ್ಷ ಕಟ್ಟಲು ಶ್ರಮಿಸಿ ತೆರೆಯ ಹಿಂದೆ ಉಳಿದಿದ್ದ ಕನಕಪುರ ಬಂಡೆ ಡಿ.ಕೆ.ಶಿವಕುಮಾರ್ ಈ ಭಾರಿ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದು ಸ್ವತಃ ಸಿಎಂ ಪಟ್ಟಕ್ಕೇರುವ ಕನಸಿನಲ್ಲಿದ್ದಾರೆ. ಇದಕ್ಕಾಗಿ
Read More...

Bajrang Dal : ಕೈಗೆ ಮುಳುವಾಯ್ತಾ ಭಜರಂಗದಳ ನಿಷೇಧದ ಘೋಷಣೆ ?

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಮೀಕ್ಷೆಗಳ ಆಧಾರದಲ್ಲಿ ಅಧಿಕಾರದ ಗದ್ದುಗೆಗೆ ಏರಲು ಕನಸು ಕಾಣುತ್ತಿರುವ ಕಾಂಗ್ರೆಸ್‌ ಪಕ್ಷ ಇದೀಗ ಭಜರಂಗದಳ (Bajrang Dal) ನಿಷೇಧ ಮುಳುವಾಗುವ ಸಾಧ್ಯತೆಯಿದೆ. ಕಾಂಗ್ರೆಸ್‌ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಪಕ್ಷ
Read More...

ಕಾಂಗ್ರೆಸ್‌ 6ನೇ ಗ್ಯಾರಂಟಿ : ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karmnataka Assembly Elections 203)ಗೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಕಾರ್ಯವನ್ನು ನಡೆಸುತ್ತಿವೆ. ರಾಜಕೀಯ ಪಕ್ಷಗಳು ಈ ಬಾರಿ ಮತದಾರರಿಗೆ ಭರ್ಜರಿ ಘೋಷಣೆಗಳನ್ನು ನೀಡುತ್ತಿವೆ.
Read More...

Congress final list : ಕಾಂಗ್ರೆಸ್‌ ಅಂತಿಮ ಪಟ್ಟಿ ಪ್ರಕಟ : ಮೊಯಿದ್ದೀನ್‌ ಬಾವಾಗೆ ಒಂದು ಕರೆಯಿಂದ ತಪ್ಪಿದ ಟಿಕೆಟ್‌…

ಬೆಂಗಳೂರು : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಒಂದು ದಿನ ಮುಂಚಿನವಾಗಿ ಕಾಂಗ್ರೆಸ್‌ ಪಕ್ಷ ಕರ್ನಾಟಕದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು (Congress final list ) ಪ್ರಕಟಿಸಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ ಮೊಯಿದ್ದೀನ್‌ ಬಾವಾ (Mohiuddin
Read More...

Lakshmana Savadi : ಬಿಜೆಪಿ ಟಿಕೆಟ್‌ ತಪ್ಪಿದ್ರೆ ಸವದಿ ಕೈ ಸೇರೋದು ಪಕ್ಕಾನಾ ?

ಬೆಂಗಳೂರು : (Lakshmana Savadi) ರಾಜ್ಯದಲ್ಲಿ ವಿಧಾನಸಭೆ ಮತದಾನಕ್ಕೆ ಒಂದು ತಿಂಗಳು ಮಾತ್ರವೇ ಬಾಕಿ ಇದೇ. ಈ ನಡುವೆ ಅಧಿಕಾರದ ಗದ್ದುಗೆ ಏರಲು ಪಕ್ಷಗಳು ಪಣತೊಟ್ಟಿದ್ದು, ಈಗಾಗಲೇ ಭಾಗಶಃ ಪ್ರಚಾರ ಕಾರ್ಯವನ್ನು ಮೂರು ಪಕ್ಷಗಳು ಮುಗಿಸಿವೆ. ಇನ್ನೂ ಟಿಕೆಟ್‌ ಹೆಣಗಾಟದಲ್ಲಿ ಪಕ್ಷಗಳು ತಲೆ
Read More...

ಕೋಟ : ಕಾಂಗ್ರೆಸ್‌ ಸೇರಿದ ಸಮಾಜ ಸೇವಕ ನಾಗೇಂದ್ರ ಪುತ್ರನ್‌

ಕೋಟ : ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕೋಟ ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದ ಕೋಟ ನಾಗೇಂದ್ರ ಪುತ್ರನ್‌ (Kota Nagendra Putran) ಅವರು ಭಾನುವಾರ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದ ಕಾಂಗ್ರೆಸ್‌
Read More...