Browsing Tag

corona

ಶಾಲೆಯ ಅಂಗಳಕ್ಕೂ ಕೊರೋನಾ ಭೀತಿ: ಕ್ರಿಸ್ಮಸ್ ರಜೆ ವಿಸ್ತರಣೆ ಸಾಧ್ಯತೆ

Christmas Holiday Extend : ರಾಜ್ಯದಲ್ಲಿ ಕೊರೋನಾ ಆತಂಕ ಜೋರಾಗಿದೆ. ನಿಧಾನಕ್ಕೆ ಒಂದೊಂದೆ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಆಗತೊಡಗಿದೆ. ಈ ಮಧ್ಯೆ ಶಾಲೆಗಳಲ್ಲೂ ಕೊರೋನಾ ಸೋಂಕಿನ ಭೀತಿ ಎದುರಾಗಿದ್ದು ನಗರದ ಶಾಲೆಗಳು ಮಾಸ್ಕ್ ಕಡ್ಡಾಯದತ್ತ ಗಮನ ಹರಿಸಲು ಆರಂಭಿಸಿವೆ. ಈ…
Read More...

ಕೊರೊನಾ ನಡುವೆ ಇಯರ್ ಎಂಡ್, ಕ್ರಿಸ್‌ಮಸ್ ರಜೆ: ಪ್ರವಾಸಿಗರಿಂದ್ಲೇ‌ ಬೆಂಗಳೂರಿಗೆ ಸೋಂಕು ಉಲ್ಬಣಿಸುವ ಭೀತಿ

Year-end, Christmas vacation  : ರಾಜ್ಯದಲ್ಲಿ ಕೊರೋನಾ ಸದ್ದಿಲ್ಲದೇ ಸಂಖ್ಯೆ ಏರಿಸಿಕೊಳ್ಳತೊಡಗಿದೆ. ಅದರಲ್ಲೂ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಕೊರೋನಾಕ್ಕೆ ಎರಡು ಸಾವಾಗಿದ್ದು, ಮತ್ತಷ್ಟು ಸಾವುನೋವಿನ ಸಂಖ್ಯೆ ಏರುವ ಸಾಧ್ಯತೆ ಇದೆ. ಈ ಮಧ್ಯೆ ವರ್ಷಾಂತ್ಯ ಹಾಗೂ ಕ್ರಿಸ್ಮಸ್…
Read More...

ದೆಹಲಿಯಲ್ಲಿ ಇಳಿಕೆ ಕಂಡ ಕೊರೊನ ಪ್ರಕರಣ : 535 ಹೊಸ ಪ್ರಕರಣ ದಾಖಲು

ನವದೆಹಲಿ: (Corona decreased) ದೇಶದಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು , ಆರೋಗ್ಯ ಇಲಾಖೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ದೆಹಲಿಯಲ್ಲಿ ಕೆಲವು ದಿನಗಳಿಂದ ಎರಿಕೆ ಕಂಡಿದ್ದ ಕೊರೊನಾ ಇದೀಗ ಸ್ವಲ್ಪ ಪ್ರಮಾಣದಲ್ಲಿ!-->…
Read More...

ಭಾರತದಲ್ಲಿ ಹೆಚ್ಚಿದ ಕೊರೊನಾ ಆತಂಕ : 24 ಗಂಟೆಗಳಲ್ಲಿ 3,038 ಕೋವಿಡ್ ಪ್ರಕರಣ ದಾಖಲು

ನವದೆಹಲಿ : (India Covid Surge ) ಭಾರತದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,038 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣ 21,179 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿದೆ.!-->…
Read More...

Vaccine compulsory: ಬಾರ್‌, ಪಬ್‌ ಗೆ ಹೋಗುವ ಮುನ್ನ ಹುಷಾರ್ !‌ 2 ಡೋಸ್‌ ಕೋವಿಡ್ ಲಸಿಕೆ ಕಡ್ಡಾಯ

ಬೆಂಗಳೂರು: (Vaccine compulsory) ಕೋವಿಡ್ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಠಿಣ ರೂಲ್ಸ್ ಗಳನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಶಾಲೆ, ಕಾಲೇಜು, ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹೊಸ ವರ್ಷಾಚರಣೆಗೆ ಪ್ರತ್ಯೇಕ ರೂಲ್ಸ್ ಜಾರಿ!-->…
Read More...

COVID 19 : ಬೆಂಗಳೂರಲ್ಲಿ ಕೋವಿಡ್‌ ಸೋಂಕು ಬಾರೀ ಇಳಿಕೆ : ಒಂದು ಸಾವು

ಬೆಂಗಳೂರು : (Covid 19 Karnataka) ಕರ್ನಾಟಕದಲ್ಲಿ ಕೋರೋನಾ ಸೋಂಕಿನ ಪ್ರಮಾಣದಲ್ಲಿ ಬಾರೀ ಇಳಿಕೆ ಕಂಡಿದೆ. ಕಳೆದ ಆರು ತಿಂಗಳ ಬಳಿಕ ಕೋವಿಡ್‌ ಹೊಸ ಪ್ರಕರಣ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ನಿನ್ನೆ ಆರೋಗ್ಯ ಇಲಾಖೆ ನೀಡಿರುವ ವರದಿಯ ಪ್ರಕಾರ ಒಟ್ಟು 43 ಹೊಸ ಪ್ರಕರಣ ಪತ್ತೆಯಾಗಿತ್ತು.!-->…
Read More...

Bommai Tests Covid 19 Positive : ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು : Bommai Tests Covid 19 Positive : ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್​ ಸೋಂಕು ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ದೆಹಲಿ ಪ್ರವಾಸ ರದ್ದಾಗಿದೆ. ತಮಗೆ ಕೋವಿಡ್​ ದೃಢಪಟ್ಟಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮೂಲಕ ಮಾಹಿತಿ!-->…
Read More...

Covid -19 :ರೆಫ್ರಿಜರೇಟೆಡ್, ಫ್ರೋಜನ್ ಮಾಂಸದಲ್ಲಿ ಇರುತ್ತೆ ಕೋವಿಡ್ ವೈರಸ್; 30 ದಿನಗಳವರೆಗೆ ಬದುಕಬಹುದು ಅನ್ನುತ್ತದೆ…

ಕೋವಿಡ್ -19 ಗೆ(Covid -19) ಕಾರಣವಾಗುವ ಸಾರ್ಸ್-ಕೋವ್-೨ ವೈರಸ್, ರೆಫ್ರಿಜರೇಟರ್ ಅಥವಾ ಫ್ರೀಜರ್‌ನಲ್ಲಿರುವ ಮಾಂಸ ಮತ್ತು ಮೀನು ಉತ್ಪನ್ನಗಳ ಮೇಲೆ 30 ದಿನಗಳವರೆಗೆ ಬದುಕಬಹುದು ಎಂದು ಅಧ್ಯಯನವೊಂದು ಸೂಚಿಸುತ್ತದೆ.ಅಪ್ಲೈಡ್ ಮತ್ತು ಎನ್ವಿರಾನ್ಮೆಂಟಲ್ ಮೈಕ್ರೋಬಯಾಲಜಿ ಜರ್ನಲ್‌ನಲ್ಲಿ!-->…
Read More...

former cm hd kumaraswamy : ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು : former cm hd kumaraswamy : ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಗಳಲ್ಲಿ ದೃಢಪಟ್ಟಿದೆ. ಈ ಸಂಬಂಧ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ . ಕಳೆದ ಕೆಲವು ತಿಂಗಳ ಹಿಂದೆ ಮಾಜಿ ಪ್ರಧಾನಿ ಹೆಚ್​.ಡಿ!-->…
Read More...

ಮತ್ತೆ ಮೇಕೆದಾಟು ಪಾದಯಾತ್ರೆಗೆ ಕೊರೋನಾ ಅಡ್ಡಿ? ಅನುಮತಿ ನೀಡಲ್ಲ ಎಂದ ರಾಮನಗರ ಡಿಸಿ

ಬೆಂಗಳೂರು : ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ಪಾಲಿಗೆ ತಲೆನೋವಾಗಿ ಪರಿಣಮಿಸಿದ್ದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮತ್ತೊಮ್ಮೆ ಕಗ್ಗಂಟಾಗುವ ಮುನ್ಸೂಚನೆ ನೀಡಿದೆ. ಕೊರೋನಾ ಕಾರಣಕ್ಕೆ ಸರ್ಕಾರ ಕಠಿಣ ನಿಯಮ ರೂಪಿಸಿ ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಈಗ!-->…
Read More...