Browsing Tag

corona 2nd wave

ಕೊರೊನಾ ಹಾಟ್ ಸ್ಪಾಟ್ ಆಗುತ್ತಿದೆ ಶಾಲೆ, ಕಾಲೇಜು, ಹಾಸ್ಟೆಲ್ ..! ಮೌನವಹಿಸಿದೆ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಶಿಕ್ಷಣ ಸಂಸ್ಥೆಗಳೇ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿವರ್ತನೆ ಹೊಂದುತ್ತಿದೆ. ಆದರೆ ಸರಕಾರ, ಶಿಕ್ಷಣ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ.
Read More...

ರಾಜ್ಯದಲ್ಲಿ ಎರಡು ದಿನ ಮದ್ಯದಂಗಡಿ ಬಂದ್ : ಹೊಸ ವರ್ಷಕ್ಕಿಲ್ಲ ಎಣ್ಣೆ ಕಿಕ್ …?

ಬೆಂಗಳೂರು : ರಾಜ್ಯದಲ್ಲೀಗ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ರಾಜ್ಯ ಸರಕಾರ ಕೂಡ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಿದ್ದು, ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ಮುಚ್ಚಲು ರಾಜ್ಯ ಸರಕಾರ ಗಂಭೀರ ಚಿಂತನೆ
Read More...