Browsing Tag

corona bangalore

500 ರೂಪಾಯಿಗೆ ಮಾರಾಟವಾಗುತ್ತಿತ್ತು ಉಚಿತ ಲಸಿಕೆ….! ಪೊಲೀಸರ ಖೆಡ್ಡಾಕ್ಕೆ ಬಿದ್ದ ಸರ್ಕಾರಿ ವೈದ್ಯೆ..!!

ಬೆಂಗಳೂರು: ದೇಶದೆಲ್ಲೆಡೆ ಲಸಿಕೆಗಾಗಿ ಹಾಹಾಕಾರ ಎದ್ದಿದ್ದರೇ ಈ ಸರ್ಕಾರಿ ವೈದ್ಯೆ ಮಾತ್ರ ದಿನವೊಂದಕ್ಕೆ ಲಸಿಕೆ ವಿತರಿಸಿ 30 ಸಾವಿರಕ್ಕೂ ಅಧಿಕ ಮೊತ್ತದ ಹಣ ಸಂಪಾದಿಸುತ್ತಿದ್ದಳು. ಕೊನೆಗೂ ಪೊಲೀಸ ಕಾರ್ಯಾಚರಣೆಯಲ್ಲಿ ವೈದ್ಯೆಯ ಕರಾಮತ್ತು ಬಯಲಿಗೆ ಬಿದ್ದಿದ್ದು, ಆರೋಪಿಯನ್ನು ಖೆಡ್ಡಾಕ್ಕೆ
Read More...

ದೂರದ ಮುಂಬೈನಿಂದ ಬೆಂಗಳೂರು ಪೊಲೀಸರಿಗೆ ಸಹಾಯಹಸ್ತ…! ನಟ ಸೋನುಸೂದ್ ಸಹಾಯಕ್ಕೆ ಅಪಾರ ಮೆಚ್ಚುಗೆ…!!

ಕೊರೋನಾ ಸಂಕಷ್ಟದ ಹೊತ್ತಿನಲ್ಲಿ ಎಲ್ಲರೂ ತಮ್ಮ ತಮ್ಮ ಬದುಕಿನ ಬಗ್ಗೆ ಚಿಂತಿಸುತ್ತಿದ್ದಾಗ ಲಕ್ಷಾಂತರ ಕಾರ್ಮಿಕರಿಗಾಗಿ ಮಿಡಿದ ಬಾಲಿವುಡ್ ನಟ ಸೋನು ಸೂದ್, ಕರೋನಾ ಎರಡನೇ ಅಲೆಯ ಹೊತ್ತಿನಲ್ಲೂ ತಮ್ಮ ಸಹಾಯಹಸ್ತ ಚಾಚಿದ್ದಾರೆ. ಸಿಲಿಕಾನ ಸಿಟಿಯ ಖಾಕಿ ಪಡೆಗಾಗಿ ಮಿಡಿದಿರುವ ಸೋನು ಸೂದ್ ದೂರದ
Read More...

2,627 ಮಂದಿಗೆ ಸೋಂಕು, 71 ಮಂದಿ ಸಾವು : ಬೆಂಗಳೂರು, ದಕ್ಷಿಣ ಕನ್ನಡದಲ್ಲಿ ಕೊರೊನಾತಂಕ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಆತಂಕವನ್ನು ತಂದೊಡ್ಡುತ್ತಿದೆ. ಇಂದು ಕೂಡ ರಾಜ್ಯದಲ್ಲಿ ಬರೋಬ್ಬರಿ 2,627 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 38,8343ಕ್ಕೆ ಏರಿಕೆಯಾಗಿದೆ. ಒಂದೇ ದಿನ 71 ಮಂದಿಯನ್ನು ಸೋಂಕು ಬಲಿ ಪಡೆದಿದ್ದು, ಮಹಾಮಾರಿ
Read More...

ದೇಶದಲ್ಲಿ ಕರ್ನಾಟಕ, ಮೆಟ್ರೋದಲ್ಲಿ ಬೆಂಗಳೂರು : ಕೊರೊನಾ ಚೇತರಿಕೆಯ ಪ್ರಯಾಣ ಅತೀ ಕಡಿಮೆ !

ಬೆಂಗಳೂರು : ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆಯುತ್ತಿದ್ರೆ, ಇನ್ನೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗವನ್ನು ಬಾರಿಸುತ್ತಿದೆ. ಈ ನಡುವಲ್ಲೇ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವರ ಪಟ್ಟಿಯಲ್ಲಿ ದೇಶದಲ್ಲಿ
Read More...

ಬೆಂಗಳೂರಲ್ಲಿ ನಿರ್ಮಾಣಗೊಂಡಿದೆ ದೇಶದಲ್ಲಿಯೇ ಅತೀ ದೊಡ್ಡ ಕೋವಿಡ್ ಸೆಂಟರ್ !

ಬೆಂಗಳೂರು : ಕೊರೊನಾ ಮಹಾಮಾರಿಯ ವಿರುದ್ದದ ಹೋರಾಟಕ್ಕೆ ರಾಜ್ಯ ಸಜ್ಜಾಗಿದೆ. ಕೋವಿಡ್ ಸೋಂಕಿತರಿಗೆ ಹಾಸಿಗೆಯ ಕೊರತೆ ಎದುರಾಗುತ್ತಿದ್ದಂತೆಯೇ ಬೆಂಗಳೂರಲ್ಲಿ ದೇಶದಲ್ಲಿಯೇ ಅತೀ ದೊಡ್ಡ ಕೊರೊನಾ ಸೆಂಟರ್ ನಿರ್ಮಾಣ ಮಾಡಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ. ತುಮಕೂರು ರಸ್ತೆಯ
Read More...

ಕೊರೊನಾ ಎಫೆಕ್ಟ್ : 222 ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು

ಬೆಂಗಳೂರು : ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಪ್ರಯಾಣಿಕರು ಮನೆಯಿಂದ ಹೊರ ಬರುವುದಕ್ಕೆ ಅಂಜುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ ಬಸ್ಸುಗಳು ಖಾಲಿ ಖಾಲಿಯಾಗಿ ಸಂಚರಿಸುತ್ತಿದ್ದು, ಬಿಎಂಟಿಸಿಗೆ ನಷ್ಟ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲೀಗ 222 ಮಾರ್ಗಗಳಲ್ಲಿ ಬಸ್ ಸಂಚಾರವನ್ನು
Read More...

BIG SHOCK : ಬೆಂಗಳೂರಲ್ಲಿ 596, ದ.ಕ.49 ಮಂದಿಗೆ ಸೋಂಕು : ಇಂದು ಒಂದೇ ದಿನ 918 ಮಂದಿಗೆ ಕೊರೊನಾ ವೈರಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟವಾಗಿದೆ. ಸಿಲಿಕಾನ್ ಸಿಟಿ ಮಂದಿ ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 596 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 918 ಮಂದಿಗೆ ಸೋಂಕು
Read More...

ರಾಜ್ಯದಲ್ಲಿ 11 ಸಾವಿರಕ್ಕೇರಿದ ಕೊರೊನಾ ಸೋಂಕು : ಬೆಂಗಳೂರು144, ದ.ಕ 33 ಮಂದಿಗೆ ವೈರಸ್ ದೃಢ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದೆ. ಇಂದು ಒಂದೇ ದಿನ 445 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೊರೊನಾ ಸೋಂಕಿತರ ಸಂಖ್ಯೆ 11 ಸಾವಿರಕ್ಕೆ ಏರಿಕೆಯಾಗಿದೆ. ಮಾತ್ರವಲ್ಲ ಇಂದು ಒಂದೇ ದಿನ 10 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಸಾವಿನಪ್ಪಿದವರ
Read More...

ಬೆಂಗಳೂರಿಗೆ ಬಿಗ್ ಶಾಕ್ : ಸಾವಿರದ ಗಡಿದಾಟಿದ ಕೊರೊನಾ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ಮಹಾಮಾರಿ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿ ಇಂದು ಕೂಡ 94 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1076ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಾದ್ಯಂತ 9 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೊರೊನಾ
Read More...

ಕಲಾಸಿಪಾಳ್ಯ ಠಾಣೆಯ 7 ಪೊಲೀಸರಿಗೆ ಕೊರೊನಾ : ಇನ್ ಸ್ಪೆಕ್ಟರ್ ಸೇರಿದ 70 ಸಿಬ್ಬಂಧಿಗಳು ಕ್ವಾರಂಟೈನ್

ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಇದೀಗ ಕೊರೊನಾ ವಾರಿಯರ್ಸ್ ಗಳಿಗೆ ಅಟ್ಯಾಕ್ ಮಾಡುತ್ತಿದೆ. ಕಲಾಸಿಪಾಳ್ಯದ 7 ಮಂದಿ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ.
Read More...