Browsing Tag

corona confirm

ದನದ ಮಾಂಸ‌ ತಿನ್ನೋದು ನನ್ನ ಹಕ್ಕು…! ಪುನರುಚ್ಛರಿಸಿದ ಮಾಜಿ ಸಿಎಂ ಸಿದ್ಧು….!!

ಬೆಂಗಳೂರು: ಸದಾ ಹಿಂದುವಿರೋಧಿ ಧೋರಣೆಯಿಂದಲೇ ವಿವಾದಕ್ಕಿಡಾಗುವ ಮಾಜಿಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ತಮ್ಮ ಆಹಾರ ಹಕ್ಕಿನ ಹೆಸರಿನಲ್ಲಿ ಗೋಮಾಂಸ ಭಕ್ಷಣೆಯನ್ನು ಹೆಗ್ಗಳಿಕೆ ಎಂಬಂತೆ ಹೇಳಿಕೊಂಡಿದ್ದಾರೆ. (adsbygoogle = window.adsbygoogle || ).push({});!-->!-->!-->!-->!-->!-->!-->!-->…
Read More...

ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ನಿರ್ಮಾಪಕ ಮುನಿರತ್ನಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ನಿರ್ಮಾಪಕ ಮುನಿರತ್ನಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜನಾರ್ದನ ರೆಡ್ಡಿ ಅವರು ಆಗಸ್ಟ್!-->!-->!-->!-->!-->…
Read More...

ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಗೆ ಕೊರೊನಾ ಸೋಂಕು

ಬೆಂಗಳೂರು : ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.ಕೊರೊನಾ ಸೋಂಕು ದೃಢಪಟ್ಟಿರುವ ಕುರಿತು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ತನ್ನೊಂದಿಗೆ!-->!-->!-->!-->!-->…
Read More...

ಪಾದರಾಯನಪುರ ಬಿಬಿಎಂಪಿ ಕಾರ್ಪೋರೇಟರ್ ಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದೆ. ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನ ಬಿಬಿಎಂಪಿ ಕಾರ್ಪೋರೇಟರ್ ಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ನಡುಕ ಶುರುವಾಗಿದೆ.ಕಂಟನ್ಮೆಂಟ್ ಝೋನ್ ನಲ್ಲಿ ಓಡಾಕೊಂಡಿದ್ದ!-->…
Read More...

ಬ್ರಹ್ಮಾವರಕ್ಕೂ ಕಾಲಿಟ್ಟ ಕೊರೊನಾ : ಕಾನ್ ಸ್ಟೇಬಲ್ ಗೆ ಸೋಂಕು : ಬ್ರಹ್ಮಾವರ ಠಾಣೆ ಸೀಲ್ ಡೌನ್ !

ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಇದೀಗ ಬ್ರಹ್ಮಾವರಕ್ಕೂ ವ್ಯಾಪಿಸಿದೆ. ಬ್ರಹ್ಮಾವರ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಬ್ರಹ್ಮಾವರ ಠಾಣೆಯನ್ನು ಸೀಲ್ ಡೌನ್ ಮಾಡುವ ಸಾಧ್ಯತೆಯಿದೆ.ಬೆಳಗ್ಗೆಯಷ್ಟೇ ಕಾರ್ಕಳ ಹಾಗೂ ಅಜೆಕಾರು ಠಾಣೆಯ!-->!-->!-->!-->!-->…
Read More...

ಉಡುಪಿಯಲ್ಲಿ 18, ಚಿಕ್ಕಬಳ್ಳಾಪುರ 26 ಮಂದಿಗೆ ಸೋಂಕು : ರಾಜ್ಯದಲ್ಲಿಂದು ಒಂದೇ ದಿನ 97 ಮಂದಿಗೆ ಕೊರೊನಾ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆರ್ಭಟ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿಂದು 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ. ಅದ್ರಲ್ಲೂ ಚಿಕ್ಕಬಳ್ಳಾಪುರದಲ್ಲಿ 26 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ್ರೆ, ಉಡುಪಿ!-->…
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಸೋಂಕು : ಕೊರೊನಾ ಹಾಟ್ ಸ್ಪಾಟ್ ಆಯ್ತು ಬಂಟ್ವಾಳ

ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ನಿನ್ನೆಯಷ್ಟೇ ವೃದ್ದ ಮಹಿಳೆಯೋರ್ವರು ಕೊರೊನಾಕ್ಕೆ ಬಲಿಯಾಗುತ್ತಲೇ ಇಂದು ಬಂಟ್ವಾಳ ಹಾಗೂ ಬೋಳೂರಿನ ಇಬ್ಬರು ವೃದ್ದರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.ದಕ್ಷಿಣ ಕನ್ನಡ ಜಿಲ್ಲೆಯ!-->!-->!-->!-->!-->…
Read More...

ದಕ್ಷಿಣ ಕನ್ನಡ ಮತ್ತೊಂದು ಕೊರೊನಾ ಪಾಸಿಟಿವ್ : ಬಂಟ್ವಾಳದಲ್ಲಿ ವೃದ್ದೆಗೆ ಕೊರೊನಾ ಸೋಂಕು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಕೊರೊನಾ ಪ್ರಕರಣ ದಾಖಲಾಗಿದೆ. ಭಾನುವಾರವಷ್ಟೇ ಕೊರೊನಾಕ್ಕೆ ಬಲಿಯಾಗಿದ್ದ ಮಹಿಳೆಯ ಸಂಪರ್ಕದಲ್ಲಿದ್ದ 67 ವರ್ಷದ ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ!-->…
Read More...

ಹೆಚ್ಚುತ್ತಿರುವ ಕೊರೊನಾ ಸೋಂಕು : ನಾಳೆ ದ.ಕ. ಸಂಪೂರ್ಣ ಬಂದ್

ಮಂಗಳೂರು : ಕೊರೊನಾ ಸೋಂಕು ಕರಾವಳಿಯಲ್ಲಿ ವ್ಯಾಪಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅದ್ರಲ್ಲೂ ಒಂದೇ ದಿನ ಎರಡು ಪ್ರಕರಣ ಪತ್ತೆಯಾಗುತ್ತಲೇ ಜಿಲ್ಲಾಡಳಿತ ಮಾರ್ಚ್ 28 (ನಾಳೆ) ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ಬಂದ್ ಮಾಡಲು!-->…
Read More...

ಮಡಿಕೇರಿ ಯುವಕನಿಗೆ ಕೊರೊನಾ : 306 ಮಂದಿಯ ಮೇಲೆ ನಿಗಾ ಇರಿಸಿದ ಜಿಲ್ಲಾಡಳಿತ

ಮಡಿಕೇರಿ : ದುಬೈನಿಂದ ಮರಳಿದ್ದ ಕೊಡಗಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಯುವಕ ಬೆಂಗಳೂರಿನಿಂದ ಮಡಿಕೇರಿಗೆ ರಾಜಹಂಸ ಬಸ್ಸಿನಲ್ಲಿ ಸಂಚರಿಸಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗಾಗಿ ಹುಡುಕಾಟ ಶುರುವಾಗಿದೆ. ಇನ್ನೊಂದೆಡೆ ಯುವಕ ನೆಲೆಸಿರೋ ಗ್ರಾಮಸ್ಥರ ಮೇಲೆಯೂ ಜಿಲ್ಲಾಡಳಿತ ಹದ್ದಿನ!-->…
Read More...