Browsing Tag

corona fear

Bangalore Karaga : ಮತ್ತೆ ಕೊರೋನಾ ಕರಿನೆರಳು : ರದ್ದಾಗುತ್ತಾ ಬೆಂಗಳೂರು ಕರಗ, ಜಾರಿಯಾಗುತ್ತಾ ಪ್ರತ್ಯೇಕ ಗೈಡ್…

ಬೆಂಗಳೂರು : ರಾಜಕೀಯ ಹಾಗೂ ಹಿಜಾಬ ಸಂಘರ್ಷದ ನಡುವೆ ಜನರು ಕೊರೋನಾ ಹಾಗೂ ಓಮೈಕ್ರಾನ್ ಆತಂಕವನ್ನು ಮರೆತು ಬಿಟ್ಟಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಜನಜೀವನ ಸಹಜ ಸ್ಥಿತಿಗೆ‌‌ ಮರಳುತ್ತಿದ್ದು, ನಿಧಾನಕ್ಕೆ ಜಾತ್ರೆ ಹಾಗೂ ಉತ್ಸವಗಳು ಆರಂಭವಾಗುತ್ತಿದೆ. ಈ ಮಧ್ಯೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ
Read More...

Couple Suicide : ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಮಂಗಳೂರು : ಕೊರೊನಾ ವೈರಸ್‌ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮೃತದೇಹದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್‌ ಬಂದಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್‌ನ ರಹೇಜಾ
Read More...

ಉಡುಪಿ : ಕೊರೊನಾ ವೈರಸ್ ಭೀತಿ, ನೇಣು ಬಿಗಿದು ಯುವಕ ಆತ್ಮಹತ್ಯೆ

ಉಡುಪಿ : ದೇಶದಾದ್ಯಂತ ಕೊರೊನಾ ಸೋಂಕಿತ ಪ್ರಕರಣ‌ ಹೆಚ್ಚುತ್ತಿದೆ. ಕೊರೊನಾ ಸೋಂಕಿನ ಭೀತಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.     (adsbygoogle = window.adsbygoogle || ).push({}); ಉಡುಪಿ ನಗರದ
Read More...

ಹಳ್ಳಿ ಹಳ್ಳಿಗೂ ಕೊರೊನಾ ಹಬ್ಬಿಸುತ್ತಿದ್ಯಾ ಸರಕಾರ ? ಜಿಲ್ಲಾಡಳಿತಗಳು ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್ !

ಮಂಗಳೂರು / ಉಡುಪಿ : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯರಾಜಧಾನಿಯಲ್ಲಿ ಲಾಕ್ ಡೌನ್ ಆದೇಶ ಜಾರಿ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಲ್ಲಿ ನೆಲೆಸಿರುವವರು ತಮ್ಮೂರುಗಳಿಗೆ ತೆರಳುತ್ತಿದ್ದಾರೆ. ಲಾಕ್ ಡೌನ್ ಆದೇಶ ಘೋಷಣೆಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಗೂ
Read More...

ಸಿಎಂ ಯಡಿಯೂರಪ್ಪ ಗೃಹ ಕಚೇರಿಯಲ್ಲೂ ಕೊರೊನಾ ಭೀತಿ !

ಬೆಂಗಳೂರು : ವಿಕಾಸ ಸೌಧದಲ್ಲಿ ಕೊರೊನಾ ಸೋಂಕು ಕಾಲಿಟ್ಟ ಬೆನ್ನಲ್ಲೇ ಇದೀಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೂ ಮಹಾಮಾರಿ ಕೊರೊನಾ ಆತಂಕ ಆವರಿಸಿದ್ದು, ಸಿಎಂ ಯಡಿಯೂರಪ್ಪ ಅವರ ಎಲ್ಲಾ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್ ಆಗಿದ್ದು, ಕೃಷ್ಣಾದೊಳಗೆ ಸಾರ್ವಜನಿಕರು ಹಾಗೂ ಸಿಬ್ಬಂಧಿಗಳ ಪ್ರವೇಶಕ್ಕೆ
Read More...

ರಾಜ್ಯದಲ್ಲಿ 863 ಮಕ್ಕಳಿಗೆ ಕೊರೊನಾ ಸೋಂಕು : ಶಾಲೆ ತೆರೆದ ವಿದೇಶಗಳಲ್ಲಿಯೂ ಹೆಚ್ಚಿತ್ತು ಮಹಾಮಾರಿ !

ಬೆಂಗಳೂರು : ರಾಜ್ಯ ಸರಕಾರ ಕೊರೊನಾ ಮಹಾಮಾರಿಯ ನಡುವಲ್ಲೇ ಶಾಲೆಗಳನ್ನು ತೆರೆಯಲು ಮುಂದಾಗಿದೆ. ಆದರೆ ರಾಜ್ಯದಲ್ಲಿ ಬರೋಬ್ಬರಿ 863 ಮಂದಿ ಮಕ್ಕಳಿಗೆ ಮಹಾಮಾರಿ ಒಕ್ಕರಿಸಿದೆ. ಇನ್ನೊಂದೆಡೆ ಶಾಲೆಗಳನ್ನು ತೆರೆದಿರುವ ಬಹುತೇಕ ರಾಷ್ಟ್ರಗಳಲ್ಲಿನ ಮಕ್ಕಳಿಗೆ, ಶಿಕ್ಷಕರಿಗೆ ಸೋಂಕು ವ್ಯಾಪಿಸಿದೆ.
Read More...

ಮೆಜಿಸ್ಟಿಕ್ ನಲ್ಲಿ ಪ್ರಯಾಣಿಕರಿಗೆ ಶುರುವಾಯ್ತು ಭಯ : ಕ್ವಾರಂಟೈನ್ ಸೀಲ್ ಇದ್ರೂ ಜನರ ಓಡಾಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ರಾಜ್ಯದಲ್ಲಿ ರೈಲು ಸಂಚಾರ ಆರಂಭಗೊಂಡಿದೆ. ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರು ಕ್ವಾರಂಟೈನ್ ಸೀಲ್ ಸಿದ್ದರೂ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಾರೆ. ಇದರಿಂದಾಗಿ ಮೆಜಿಸ್ಟಿಕ್ ನಲ್ಲಿ ಪ್ರಯಾಣಿಕರಿಗೆ ಆತಂಕ ಶುರುವಾಗಿದೆ.
Read More...

ಮಗನಿಗೆ ಕೊರೊನಾ ಸೋಂಕು : ಹೃದಯಾಘಾತದಿಂದ ಸಾವನ್ನಪ್ಪಿದ ಅಮ್ಮ

ಬಾಗಲಕೋಟೆ : ಆತನಿಗೆ ಶಂಕಿತ ಕೊರೊನಾ ಲಕ್ಷಣ ಕಾಣಿಸಿಕೊಂಡಿತ್ತು. ಹೀಗಾಗಿಯೇ ಆಸ್ಪತ್ರೆಗೆ ದಾಖಲಿಸಿ ಗಂಟಲಿನ ದ್ರವವನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಆದ್ರೀಗ ವರದಿಯಲ್ಲಿ ಕೊರೊನಾ ಇರೋದು ದೃಢಪಡುತ್ತಿದ್ದಂತೆಯೇ ಆತನ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು, ಕೊರೊನಾ ಅನ್ನೋ
Read More...

ಹೆಚ್ಚುತ್ತಿದೆ ಕೊರೊನಾ ಆತಂಕ : ಹೋಂ ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಹಾಸನ : ಕೊರೋನಾ ಮಹಾಮಾರಿ ದಿನೇ ದಿನೇ ಆತಂಕವನ್ನು ಹೆಚ್ಚಿಸುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಕೊರೊನಾ ಎಷ್ಟು ಭೀಕರವಾಗುತ್ತಿದ್ದೆಯೆಂದ್ರೆ ಹಾಸನದಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read More...