Browsing Tag

corona guidlines

ಸರಕಾರದ ಮಾರ್ಗಸೂಚಿಗೂ ಕ್ಯಾರೇ ಅನ್ನದ ಶಿಕ್ಷಣ ಸಂಸ್ಥೆಗಳು : ಕಣ್ಮುಚ್ಚಿ ಕುಳಿತ ದ.ಕ., ಉಡುಪಿ ಜಿಲ್ಲಾಡಳಿತ

ಮಂಗಳೂರು / ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಬಂದ್ ಮಾಡುವಂತೆ ರಾಜ್ಯ ಸರಕಾರ ಆದೇಶಿಸಿದೆ. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಶಿಕ್ಷಣ ಸಂಸ್ಥೆಗಳು ಮಾತ್ರ ಕ್ಯಾರೆ!-->…
Read More...

ಚುನಾವಣಾ ಪ್ರಚಾರ ಮುಕ್ತಾಯ ಬೆನ್ನಲ್ಲೇ ಕಠಿಣ ಮಾರ್ಗಸೂಚಿ ಪ್ರಕಟ : ಸರಕಾರದ ಕ್ರಮಕ್ಕೆ ಭಾರೀ ಆಕ್ರೋಶ

ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣೆಯ ಪ್ರಚಾರ ಮುಗಿಯುವವರೆಗೂ ಸುಮ್ಮನಿದ್ದ ಸರಕಾರ ಇದೀಗ ಚುನಾವಣಾ ಪ್ರಚಾರ ಮುಗಿಯುತ್ತಿದ್ದಂತೆಯೇ ಮಾರ್ಗಸೂಚಿಯನ್ನು ಪ್ರಕಟಿಸಿದೆ.     (adsbygoogle = window.adsbygoogle || ).push({}); ಮದುವೆ, ಅಂತ್ಯಕ್ರಿಯೆ ಸೇರಿದಂತೆ!-->!-->!-->!-->!-->!-->…
Read More...

ಕಂಟಕವಾಗುತ್ತಾ ಕೇರಳ ಕೊರೊನಾ : ರಾಜ್ಯಕ್ಕೆ ಬರುವವರಿಗೆ ನೆಗೆಟಿವ್ ವರದಿ, ಕ್ವಾರಂಟೈನ್ ಕಡ್ಡಾಯ

ಮಂಗಳೂರು : ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ಹದ್ದಿನ ಕಣ್ಣು ಇರಿಸಲಾಗುತ್ತಿದ್ದು, ಕೊರೊನಾ ಟೆಸ್ಟ್ ಹಾಗೂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.ಕೇರಳದಲ್ಲಿ ನಿತ್ಯವೂ 4 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ!-->!-->!-->…
Read More...

ಕೋವಿಡ್ ನಿಯಮ ಉಲ್ಲಂಘಿಸಿ ಮದುವೆ ಪಾರ್ಟಿ : ವೈರಲ್ ಆಯ್ತು ವಿಡಿಯೋ : ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಅದ್ರಲ್ಲೂ ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆ ಕೇಂದ್ರ ಸರಕಾರ ಕೋವಿಡ್ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ!-->…
Read More...