Browsing Tag

corona hike

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 790 ಮಂದಿಗೆ ಸೋಂಕು : ತಗ್ಗುತ್ತಿಲ್ಲ ಕೊರೊನಾ ಅಬ್ಬರ, 10 ಮಂದಿ ಬಲಿ

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಅಬ್ಬರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗುತ್ತಿಲ್ಲ. ಕಳೆದ 24 ಗಂಟೆಯ ಅವಧಿಯಲ್ಲಿ ಬರೋಬ್ಬರಿ 790 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಯಾಗದ
Read More...

24 ಗಂಟೆಯಲ್ಲಿ 4,329 ಮಂದಿಯನ್ನು ಬಲಿ ಪಡೆದ ಕೊರೊನಾ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯನ್ನು ಕಂಡಿದ್ರೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 4,329 ಮಂದಿ ಯನ್ನು ಬಲಿ ಪಡೆಯೋ ಮೂಲಕ ಕೊರೊನಾ ಮಹಾಮಾರಿ ಆತಂಕ ಮೂಡಿಸಿದೆ. ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ
Read More...

ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ : ಜನತಾ ಕರ್ಪ್ಯೂ ಮುಂದುವರಿಕೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಸದ್ಯಕ್ಕೆ ಇಲ್ಲ. ಜನತಾ ಕರ್ಪ್ಯೂ ಜಾರಿಯಲ್ಲಿದ್ದು, ಮೇ 10ರ ನಂತರದಲ್ಲಿ ಆ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ನಂತರದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ
Read More...

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ, ಗಡಿ ಜಿಲ್ಲೆಗಳಿಗೆ ಬೀಗ ಹಾಕಿದ ಮಹಾರಾಷ್ಟ್ರ

ಮುಂಬೈ : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರಕಾರ ಎಚ್ಚೆತ್ತುಕೊಂಡಿದ್ದು, ಕರ್ನಾಟಕದ ಗಡಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದೆ. ಮಹಾರಾಷ್ಟ್ರದಲ್ಲಿ ಕಠಿಣ ಲಾಕ್ ಡೌನ್ ಜಾರಿಯ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕೊಂಚ
Read More...

ಗ್ರಾಹಕರೇ ಗಮನಿಸಿ : ಬದಲಾಯ್ತು ಬ್ಯಾಂಕ್ ವ್ಯವಹಾರದ ಸಮಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ವ್ಯವಹಾರದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ.     (adsbygoogle = window.adsbygoogle || ).push({}); ರಾಜ್ಯದ ಎಲ್ಲಾ ಬ್ಯಾಂಕುಗಳ
Read More...

ಎ.28 ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡವಟ್ಟು

ಬೆಂಗಳೂರು : ಕೊರೊನಾ ಸಂಕಷ್ಟದ ನಡುವಲ್ಲಿ ಶಾಲೆ, ಕಾಲೇಜು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಎಪ್ರಿಲ್ 28 ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.     (adsbygoogle = window.adsbygoogle ||
Read More...

ದುರ್ಬಲ ವಿರೋಧಪಕ್ಷ ! ಮೈಮೆರೆತ ಆಡಳಿತ ಪಕ್ಷ ! ಕೊರೊನಾ ನಡುವೆ ಜನರು ಹೈರಾಣ..!

ಬೆಂಗಳೂರು : ಕರ್ನಾಟಕದ ಹಿಂದಿನ ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಆಡಳಿತ ಮತ್ತು ವಿರೋಧ ಪಕ್ಷಗಳು ವಿಫಲವಾಗಿವೆ ಎಂಬ ಆರೋಪ ಕೇಳಿಬಂದಿದೆ.     (adsbygoogle = window.adsbygoogle || ).push({}); ಹೊಂದಾಣಿಕೆ ರಾಜಕಾರಣಕ್ಕೆ ಜನರು
Read More...

ಭಾರತದ ವಿಮಾನಗಳಿಗೆ ನೋ ಎಂಟ್ರಿ…! ನಿರ್ಬಂಧ ಹೇರಿದ ಕೆನಡಾ ಸರ್ಕಾರ…!!

ಕೆನಡಾ : ಅಮೇರಿಕಾ ತನ್ನ ನಾಗರೀಕರಿಗೆ ಭಾರತ ಪ್ರವಾಸ ಮುಂದೂಡುವಂತೆ ಸೂಚಿಸಿದ ಬೆನ್ನಲ್ಲೇ ಇದೀಗ ಕೆನಡಾ ಭಾರತ ಮತ್ತು ಪಾಕ್ ವಿಮಾನದ ಮೇಲೆ ನಿರ್ಬಂಧ ಹೇರಿದೆ. (adsbygoogle = window.adsbygoogle || ).push({}); ಭಾರತ ಹಾಗೂ ಪಾಕಿಸ್ತಾನದಲ್ಲಿ ಕೊರೋನಾ
Read More...

ಕೊರೊನಾ ಆರ್ಭಟ : 10 ಸಿಎಂ ಜೊತೆ ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಮಹತ್ವದ ಸಭೆ

ನವದೆಹಲಿ :  ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಂದು 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಯಲಿದೆ.      (adsbygoogle = window.adsbygoogle || ).push({});
Read More...

ಮೇ 4ರ ವರೆಗೆ ಶಿಕ್ಷಕರಿಗೂ ರಜೆ ಘೋಷಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆ ಯಲ್ಲಿ ರಾಜ್ಯದಾದ್ಯಂತ ಎಲ್ಲಾ ಶಿಕ್ಷಕರಿಗೂ ಎಪ್ರಿಲ್ 22ರಿಂದ ಮೇ 4ರ ವರೆಗೆ ರಜೆಯನ್ನು ಘೋಷಿಸಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.     (adsbygoogle = window.adsbygoogle || ).push({});
Read More...