Browsing Tag

corona in tecchi

ದೇಶದಲ್ಲಿ ಪತ್ತೆಯಾಯ್ತು 3 ಕೊರೊನಾ ಪ್ರಕರಣ : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಗೂ ಸೋಂಕು

ನವದೆಹಲಿ : ವಿಶ್ವವನ್ನೇ ನಡುಗಿಸಿರೋ ಕೊರೊನಾ ವೈರಸ್ ಸೋಂಕು ಪ್ರಕರಣ ಇದೀಗ ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಸಿಲಿಕಾನ್ ಸಿಟಿಯ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಮೂಲದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು 3 ಕೊರೊನಾ ವೈರಸ್ ಪ್ರಕರಣ
Read More...