Browsing Tag

corona lockdown

TAJ MAHAL : ಚಂದ್ರನ ಬೆಳಕಲ್ಲಿ ಪ್ರೇಮಸೌಧ ವೀಕ್ಷಣೆ : ಆಗಸ್ಟ್ 21 ರಿಂದ ಪ್ರವಾಸಿಗರನ್ನು ಆಕರ್ಷಿಸಲಿದೆ ತಾಜ್ ಮಹಲ್

ನವದೆಹಲಿ : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಪ್ರೇಮಸೌಧ ವೀಕ್ಷಿಸೋದಕ್ಕೆ ಸಾಧ್ಯವಾಗ್ತಿಲ್ಲ. ಆದ್ರೀಗ ಚಂದ್ರನ ಬೆಳಕಲ್ಲಿ ತಾಜ್‌ ಮಹಲ್‌ ವೀಕ್ಷಣೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅಮೃತಶಿಲೆಯಲ್ಲಿ ನಿರ್ಮಾಣಗೊಂಡಿರುವ ತಾಜ್‌ಮಹಲ್‌ನ್ನು ಚಂದ್ರನ ಬೆಳಕಲ್ಲಿ
Read More...

College Start : ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್‌ ಸಿಗ್ನಲ್‌ : ಸರಕಾರದ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್‌ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ನರ್ಸಿಂಗ್‌, ಪ್ಯಾರಾ ಮೆಡಿಕಲ್‌ ಸೇರಿದಂತೆ ಎಲ್ಲಾ ಯಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು
Read More...

ದಕ್ಷಿಣ ಕನ್ನಡ, ಮೈಸೂರಲ್ಲಿ ತಗ್ಗುತ್ತಿಲ್ಲ ಕೊರೊನಾ ಅಬ್ಬರ : ಸೋಂಕು, ಸಾವು ಹೆಚ್ಚಳ, ಮುಂದುವರಿಯುತ್ತಾ ಲಾಕ್ ಡೌನ್…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಆದ್ರೆ ರಾಜ್ಯ 8 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಅದ್ರಲ್ಲೂ ಕರಾವಳಿಯ ಬಂದರು ನಗರಿ ದಕ್ಷಿಣ ಕನ್ನಡ, ಅರಮನೆ ನಗರ ಮೈಸೂರು ಕೊರೊನಾ ಡೇಂಜರ್ ಸಿಟಿಯಾಗಿ
Read More...

ಕೊವೀಡ್ ನಿಯಮಗಳ ಸಡಿಲಿಕೆ ….! ಬೆಂಗಳೂರಿಗೆ ಬರಲು ಕೊರೋನಾ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದ ಬಿಬಿಎಂಪಿ…!!

ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ಲಾಕ್ ಆಗಿದ್ದ ರಾಜ್ಯ ರಾಜಧಾನಿ ಬೆಂಗಳೂರು ಇಂದಿನಿಂದ ಅನ್ ಲಾಕ್ ಆಗಲಿದ್ದು, ಈಗಾಗಲೇ ರಾಜ್ಯದ ವಿವಿಧೆಡೆಯಿಂದ ಹಾಗೂ ಹೊರರಾಜ್ಯದಿಂದ ಜನರು ರಾಜಧಾನಿಯತ್ತ ಪ್ರಯಾಣ ಆರಂಭಿಸಿದ್ದಾರೆ. ಹೀಗೆ ರಾಜಧಾನಿಗೆ ಆಗಮಿಸುತ್ತಿರುವವರಿಗೆ ಬಿಬಿಎಂಪಿ
Read More...

ಕರ್ನಾಟಕದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಫಿಕ್ಸ್ : ನಾಳೆ‌ ಸಿಎಂ ಅಧಿಕೃತ ಘೋಷಣೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ‌ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ತಜ್ಞರ ‌ಸಭೆ‌ ನಡೆಸಿದ್ದು,‌ ಸಿಎಂ ಯಡಿಯೂರಪ್ಪ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಕರ್ನಾಟಕದಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ
Read More...

ಜೂನ್ ಅಂತ್ಯದವರೆಗೂ ಲಾಕ್ ಡೌನ್ ಫಿಕ್ಸ್ ..!! ಸೋಂಕು ಇಳಿಕೆಯಾದ್ರೂ ತಗ್ಗದ ಸಾವಿನ ಸಂಖ್ಯೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಮಹಾಮಾರಿ ಮರಣ ಮೃದಂಗವನ್ನು ಬಾರಿಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಜೂನ್ ಅಂತ್ಯದ ವರೆಗೂ ಲಾಕ್ ಡೌನ್ ಮುಂದುವರಿಯೋದು ಫಿಕ್ಸ್. ಕರ್ನಾಟಕ ಸರಕಾರ ಕೊರೊನಾ ವೈರಸ್ ಸೋಂಕು ಅರ್ಧ ಲಕ್ಷದಷ್ಟು
Read More...

ಕೊರೋನಾ ಮೂರನೇ ಅಲೆ ತಡೆಯಲು ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್ ?!

ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್ ವಿಸ್ತರಣೆಯಾಗುವ ಲಕ್ಷಣವಿದ್ದು, ಕೊರೋನಾ ಸೋಂಕಿನ ಚೈನ್ ಲಿಂಕ್ ತಪ್ಪಿಸಲು 6 ರಿಂದ 12 ವಾರಗಳ ಲಾಕ್ ಡೌನ್ ಸೂಕ್ತ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಸತತ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರವನ್ನು
Read More...

ರಾಜ್ಯದಲ್ಲಿ ವಾರಪೂರ್ತಿ ಕರ್ಪ್ಯೂ : ನಾಳೆ ಮಹತ್ವದ ಸಭೆ : ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು : ರಾಜ್ಯದಲ್ಲಿ ಮೇ 4 ರವರೆಗೆ ಕಠಿಣ ನಿಯಮ ಮುಂದುವರೆಯಲಿದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಕೂಡ  ಮುಂದುವರೆಯಲಿದ್ದು,  ಸಂಪೂರ್ಣ ಕರ್ಫ್ಯೂ ಅಥವಾ ಲಾಕ್ಡೌನ್ ಜಾರಿಯ ಕುರಿತು ನಾಳೆ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ್
Read More...

ಕೊರೊನಾ ಕರ್ಪ್ಯೂ ಬೆನ್ನಲ್ಲೇ ಲಾಕ್ ಡೌನ್  ಜಾರಿ..!! ಸರಕಾರಕ್ಕೆ ಸಲಹೆ ಕೊಟ್ಟ ಕೋವಿಡ್ ತಾಂತ್ರಿಕ ಸಮಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲೀಗ ಕೊರೊನಾ ಕರ್ಪ್ಯೂ ಜಾರಿ ಮಾಡಲಾಗಿದೆ. ಇದೀಗ ಕರ್ಪ್ಯೂ ಬೆನ್ನಲ್ಲೇ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಯಾಗುವುದು ಖಚಿತ. (adsbygoogle = window.adsbygoogle ||
Read More...

ರಾಜ್ಯದಲ್ಲಿ ಕೊರೊನಾ ಆರ್ಭಟ : ಇಂದೇ ನಿರ್ಧಾರವಾಗುತ್ತೆ ಲಾಕ್ ಡೌನ್ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸೆಮಿ ಲಾಕ್ ಡೌನ್ ಹೇರಿಕೆಯ ಮಾತುಗಳು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಕೊರೊನಾ
Read More...