Browsing Tag

corona lockdown

ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಸೂಕ್ತ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇಳಿಕೆ ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 200 ರಿಂದ 300 ಕೇಸುಗಳು ದಾಖಲಾಗುತ್ತಿದ್ದು, ಇದೀಗ ಕೇಸುಗಳ ಸಂಖ್ಯೆ ಸಾವಿರದ ಸನಿಹಕ್ಕೆ ಬಂದು ತಲುಪಿದೆ.
Read More...

ಮತ್ತೊಮ್ಮೆ ಜಾರಿಯಾಯ್ತು ಕೊರೋನಾ ಹಾವಳಿ…! ಮಾರ್ಚ್ 13 ರಿಂದ 31 ರವರೆಗೆ ಲಾಕ್ ಡೌನ್…!!

ಮಹಾರಾಷ್ಟ್ರ: ಮತ್ತೊಮ್ಮೆ ಮಾರಕ ಕೊರೋನಾ ಸಂಕಷ್ಟಕ್ಕೆ ತುತ್ತಾಗಿರುವ ಮಹಾರಾಷ್ಟ್ರ ರೋಗ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಥಾನೆ ನಗರದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಯಾಗಿದೆ. ಕೊರೋನಾ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಥಾನೆ ನಗರದ 11 ಹಾಟ್ ಸ್ಪಾಟ್ ಗಳಲ್ಲಿ ಮಾರ್ಚ್ 13
Read More...

ದೇಶದಾದ್ಯಂತ ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್ ?

ನವದೆಹಲಿ : ಒಂದೆಡೆ ಚಳಿಯ ಅಬ್ಬರ, ಇನ್ನೊಂದೆಡೆ ಸಾಲು ಸಾಲು ಹಬ್ಬಗಳಿಂದಾಗಿ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಡುವಲ್ಲೇ ದೇಶದಾದ್ಯಂತ ಮತ್ತೆ ಲಾಕ್ ಡೌನ್
Read More...

ಮತ್ತೆ ಹೆಚ್ಚಿದ ಕೊರೋನಾ ಸೋಂಕು….! ಲಾಕ್ ಡೌನ್ ಗೆ ಕೇಂದ್ರದ ಅನುಮತಿ ಕೋರಿದ ರಾಜ್ಯ…!!

ನವದೆಹಲಿ: ನಿಯಂತ್ರಿಸುವ ನೂರಾರು ಪ್ರಯತ್ನಗಳ ಬಳಿಕವೂ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಿದ ಹಿನ್ನೆಲೆಯಲ್ಲಿ ಜನನಿಬಿಡವಾದ ಹಾಗೂ ಕೊರೋನಾ ಹಾಟ್ ಸ್ಪಾಟ್ ಗಳಾದ ಮಾರುಕಟ್ಟೆಗಳ ಲಾಕ್ ಡೌನ್ ಗೆ ಅನುಮತಿ ನೀಡುವಂತೆ ಕೋರಿದೆ ಎಂದು ಸಿಎಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Read More...

ಕೊರೊನಾ ಆರ್ಭಟ ನಡುವಲ್ಲೂ ದಾಖಲೆಯ ಮದ್ಯ ಮಾರಾಟ : ರಾಜ್ಯದ ಖಜಾನೆಗೆ ಹರಿದು ಬಂದಿದ್ದು ಎಷ್ಟು ಕೋಟಿ ಗೊತ್ತಾ ?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ಲಾಕ್ ಡೌನ್ ಹೇರಿಕೆಯಿಂದಾಗಿ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಹಲವಾರ ಸಂಸ್ಥೆಗಳಿಗೆ ಬೀಗ ಬಿದ್ದಿದೆ. ಆದರೆ ಕೊರೊನಾ ಸೋಂಕಿನ ಆರ್ಭಟದ ನಡುವಲ್ಲೇ ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಮದ್ಯ
Read More...

ಕಳೆದೆ 2 ತಿಂಗಳಲ್ಲಿ ದೇಶದಲ್ಲಿ ನಾಪತ್ತೆಯಾದ್ರು 1.48 ಕೋಟಿ ಮೊಬೈಲ್ ಬಳಕೆದಾರರು ! ಕಾರಣವಾದ್ರೂ ಏನು ಗೊತ್ತಾ ?

ನವದೆಹಲಿ : ತಂತ್ರಜ್ಞಾನ ಬೆಳೆಯುತ್ತಿದ್ದಂತೆಯೇ ಮೊಬೈಲ್ ಬಳಕೆದಾರರ ಸಂಖ್ಯೆಯೂ ಹೆಚ್ಚುತ್ತಿದೆ. ಹಳ್ಳಿ ಹಳ್ಳಿಯಲ್ಲಿಯೂ ಜನರು ಸ್ಮಾರ್ಟ್ ಪೋನ್ ಬಳಕೆ ಮಾಡುವಷ್ಟರ ಮಟ್ಟಿಗೆ ಮುಂದುವರಿದಿದ್ದಾರೆ. ಆದ್ರೀಗ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದ್ದು ದೇಶದಲ್ಲಿ ಬರೋಬ್ಬರಿ 1.38 ಕೋಟಿ ಮೊಬೈಲ್
Read More...

ಕೇಂದ್ರ ಸಮ್ಮತಿಸಿದ್ರೆ ತಕ್ಷಣ ರಾಜ್ಯದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಅನ್ ಲಾಕ್ 4.0 ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ನಡುವಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೇಂದ್ರ ಸರಕಾರ ಸಮ್ಮತಿ ಕೊಟ್ರೆ ರಾಜ್ಯದಲ್ಲಿಯೂ ಶಾಲೆಗಳನ್ನು
Read More...

ಸೋಮವಾರದಿಂದ ಮೆಟ್ರೋ ರೈಲು ಸಂಚಾರ ಪುನರಾರಂಭ

ಬೆಂಗಳೂರು : ಕೊರೊನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳಿನಿಂದಲೂ ಬಂದ್ ಆಗಿದ್ದ ಮೆಟ್ರೋ ರೈಲು ಸಂಚಾರ ಬರುವ ಸೋಮವಾರದಿಂದ ಮತ್ತೆ ಆರಂಭವಾಗಲಿದೆ. ಬೆಳಗ್ಗೆ 8 ರಿಂದ 11ರ ತನಕ ಹಾಗೂ ಸಂಜೆ 4.30ರಿಂದ ರಾತ್ರಿ 7.30ರ ತನಕ ಪ್ರತಿ ಐದು ನಿಮಿಷಗಳಿಗೊಮ್ಮೆ ಸಂಚರಿಸಲಿದ್ದು,
Read More...

ಬಸ್ಸು, ರೈಲು ಆಯ್ತು ಇದೀಗ ವಿಮಾನ ವ್ಯವಸ್ಥೆ : ವಿದೇಶದಲ್ಲಿರುವ ಭಾರತೀಯರನ್ನು ಮತ್ತೆ ತಾಯ್ನಾಡಿಗೆ ಕರೆತರಲು ಸಿದ್ದರಾದ…

ಮುಂಬೈ : ಸೋನು ಸೂದ್.. ಈ ಹೆಸರು ಕೇಳಿದ್ರೆ ಸಾಕು ತಟ್ಟನೆ ನೆನಪಾಗುವುದು ಕೊರೊನಾ ಲಾಕ್ ಡೌನ್. ಹೌದು, ಲಾಕ್ ಡೌನ್ ವೇಳೆಯಲ್ಲಿ ಅದೆಷ್ಟೋ ಬಡವರು, ನಿರ್ಗತಿಕರು, ಅಶಕ್ತರ ಪಾಲಿಗೆ ಆಶಾಕಿರಣವಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಸೋನುಸೂದ್ ಇದೀಗ ಭಾರತೀಯರನ್ನು ಕರೆತರಲು ವಿಮಾನಯಾನ ವ್ಯವಸ್ಥೆ
Read More...

ಇನ್ಮುಂದೆ ಲಾಕ್ ಡೌನ್ ಮಾತೇ ಇಲ್ಲಾ : ಆರ್ಥಿಕ ಪರಿಸ್ಥಿತಿ ಸರಿಪಡಿಸುವುದೇ ಮುಖ್ಯ : ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ತೆಡೆಗೆ ಲಾಕ್ ಡೌನ್ ವೊಂದೇ ಪರಿಹಾರವಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗಗಳಲ್ಲಿಯೂ ಲಾಕ್ ಡೌನ್ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವುದು ಇಲ್ಲಾ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಲ್ಲಿ
Read More...