Browsing Tag

corona lockdown

ಲಾಕ್ ಡೌನ್ ಮಾರ್ಗಸೂಚಿ ಪ್ರಕಟ : ಏನಿರುತ್ತೆ ? ಏನಿರಲ್ಲ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ ಆದೇಶವನ್ನು ಜಾರಿ ಮಾಡಲಾಗಿದ್ದು, ಸರಕಾರ ಮಾರ್ಗಸೂಚಿಯನ್ನು ಪ್ರಕಟಿಸಿಸಿದೆ. ಜುಲೈ 14ರ ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಆದೇಶ ಜಾರಿಗೆ ಬರುತ್ತಿದ್ದು, ಜುಲೈ 22ರ ಬೆಳಗ್ಗೆ 5 ಗಂಟೆಯ ವರೆಗೆ
Read More...

ಲಾಕ್ ಡೌನ್ ಕುರಿತು ಅಂತಿಮ ನಿರ್ಧಾರ ಸಿಎಂ ತೆಗೆದುಕೊಳ್ಳಲಿ : ಮಾಜಿ ಸಿಎಂ ಎಚ್ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಸಿಎಂ ಲಾಕ್ ಡೌನ್ ಆದೇಶವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಆಯಾಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡುವುದು ಸರಿಯಲ್ಲ. ಜಿಲ್ಲಾಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಅಂತಿಮವಾಗಿ ಮುಖ್ಯಮಂತ್ರಿಗಳೇ ಲಾಕ್ ಡೌನ್ ಕುರಿತು
Read More...

ಲಾಕ್ ಡೌನ್ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಪರಮಾಧಿಕಾರ : ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವ ನಿರ್ಧಾರವನ್ನು ಆಯಾಯ ಜಿಲ್ಲಾಡಳಿತ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ
Read More...

ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೆ ಲಾಕ್ ಡೌನ್ ? ಆತಂಕ ಮೂಡಿಸಿದ ಮೂಲಪತ್ತೆಯಾಗದ ಸೋಂಕಿತರು

ಉಡುಪಿ : ಕರಾವಳಿಗೆ ಕೊರೊನಾ ಆಘಾತವನ್ನು ತಂದೊಡ್ಡಿದೆ. ಒಂದು ಕಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಣ ಮೃದಂಗ ಬಾರಿಸುತ್ತಿದ್ರೆ, ಉಡುಪಿಯಲ್ಲೀ ಸೋಂಕಿತರ ಸಂಖ್ಯೆ ಏರಿಕೆಯನ್ನು ಕಾಣುತ್ತಿದೆ. ಅದ್ರಲ್ಲೂ ಮೂಲವೇ ಪತ್ತೆಯಾಗದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವು
Read More...

ಕೊರೊನಾ ಸೋಂಕಿತರ ಸಂಖ್ಯೆಗೆ ಬೆಚ್ಚಿಬಿದ್ದ ಕರುನಾಡು ! ಬೆಂಗಳೂರು 1235, ದ.ಕ. 147, ಉಡುಪಿ 45 ಮಂದಿಗೆ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ದಿನೇ ದಿನೇ ಜನರ ನಿದ್ದೆಗೆಡಿಸುತ್ತಿದೆ, ಅದ್ರಲ್ಲೂ ಸಿಲಿಕಾನ್ ಸಿಟಿಯ ಮಂದಿ ಒಂದೇ ದಿನ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆಗೆ ಬೆಚ್ಚಿಬಿದ್ದಿದೆ. ಬೆಂಗಳೂರಲ್ಲಿಂದು 1,235 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ 1,925 ಕೊರೊನಾ
Read More...

ಸರಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ : ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವೀಕೆಂಡ್ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಅಲ್ಲದೇ ಸರಕಾರಿ ನೌಕರರಿಗೆ ಇನ್ಮುಂದೆ ವಾರದಲ್ಲಿ 5 ದಿನಗಳ ಕಾಲ ಮಾತ್ರವೇ ಕೆಲಸ ನಿರ್ವಹಿಸಬೇಕಾಗಿದೆ. ರಾಜ್ಯ ಸರಕಾರ ಇಂತಹದ್ದೊಂದು
Read More...

ಲಾಕ್ ಡೌನ್ ಇಲ್ಲಾ ಇನ್ಮುಂದೆ ಕಠಿಣ ಸೀಲ್ ಡೌನ್ : ಜೀವವೂ ಮುಖ್ಯ, ಜೀವನವೂ ಮುಖ್ಯ : ಸರಕಾರ

ಬೆಂಗಳೂರು : ರಾಜ್ಯದಲ್ಲಿ ಎಂತಹ ಪರಿಸ್ಥಿತಿಯಲ್ಲಿಯೂ ಕೂಡ ಲಾಕ್ ಡೌನ್ ಹೇರಿಕೆಯನ್ನು ಮಾಡುವುದಿಲ್ಲ. ಕೊರೊನಾ ಜೊತೆ ಜೊತೆಗೆ ಅಭಿವೃದ್ದಿಯನ್ನೂ ರಾಜ್ಯ ಸರಕಾರ ಮಾಡಲಿದೆ. ಲಾಕ್ ಡೌನ್ ಆದೇಶದ ಕುರಿತು ಯಾವುದೇ ಗೊಂದಲಗಳು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸಿಎಂ
Read More...

ಲಾಕ್ ಡೌನ್ ನಡುವಲ್ಲೇ ಜನಸಾಮಾನ್ಯರಿಗೆ ಬಿಗ್ ಶಾಕ್ : ದಿಢೀರ್ ಏರಿಕೆಯಾಯ್ತು ಅಡುಗೆ ಅನಿಲ ಬೆಲೆ

ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಲಾಕ್ ಡೌನ್ ಆದೇಶವನ್ನು ಸಡಲಿಗೊಳಿಸಿದೆ. ಜನಜೀವನ ಸಹಜ ಸ್ಥಿತಿಗೆ ಮರುಳುವ ಹೊತ್ತಲ್ಲೇ ಅಡುಗೆ ಅನಿಲ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪ್ರತೀ ಸಿಲಿಂಡರ್ ಮೇಲಿನ ದರವನ್ನು 11 ರೂಪಾಯಿಗೆ ಏರಿಕೆ ಮಾಡಲಾಗಿದೆ.
Read More...

2 ತಿಂಗಳ ಬಳಿಕ ರಸ್ತೆಗಿಳಿದ ಬಿಎಂಟಿಸಿ ವೋಲ್ವೋ ಬಸ್

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿನಿಂದ ಬಂದ್ ಆಗಿದ್ದ ಬಿಎಂಟಿಸಿ ವಾಯುವಜ್ರ ಬಸ್ ಗಳ ಸಂಚಾರ ಆರಂಭಗೊಂಡಿದೆ. ಸಾಮಾನ್ಯ ಬಿಎಂಟಿಸಿ ಬಸ್ ಗಳ ಜೊತೆಗೆ ಮೊದಲ ಹಂತದಲ್ಲಿ 75 ವಾಯು ವಜ್ರ ಬಸ್ ಗಳನ್ನು ಬಿಎಂಟಿಸಿ ರಸ್ತೆಗೆ ಇಳಿಸಿದೆ. ಮೆಜೆಸ್ಟಿಕ್
Read More...

ಮಕ್ಕಳಿಗಿನ್ನು ಮನೆಯಲ್ಲಿಯೇ ಪಾಠ : ಸುಳಿವು ಬಿಟ್ಟುಕೊಟ್ಟ ಸಚಿವ ಸುರೇಶ್ ಕುಮಾರ್

ತುಮಕೂರು : ಐಟಿ - ಬಿಟಿ ಸೇರಿದಂತೆ ವಿವಿಧ ಕಂಪೆನಿಗಳಲ್ಲಿರುವ ವರ್ಕ್ ಫ್ರಂ ಹೋಮ್ ರೀತಿಯಲ್ಲಿಯೇ ವಿದ್ಯಾರ್ಥಿಗಳಿಗೆ ಕೂಡ ಸ್ಟಡಿ ಫ್ರಂ ಹೋಮ್ ಜಾರಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಕೇಂದ್ರ ಸರಕಾರದ ಹೊಸ ಮಾರ್ಗಸೂಚಿಗಳ ಅನ್ವಯ 100 ದಿನಗಳಷ್ಟೇ ಶೈಕ್ಷಣಿಕ ಚಟುವಟಿಕೆ ನಡೆಸಲು
Read More...