Browsing Tag

corona native

ಕಾಲೇಜು ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ

ಮಂಗಳೂರು : ರಾಜ್ಯದಲ್ಲಿ ನವೆಂಬರ್ 17 ರಿಂದ ರಾಜ್ಯದಾದ್ಯಂತ ಕಾಲೇಜುಗಳು ಆರಂಭವಾಗಲಿದೆ. ಕೊರೊನಾ ಸೋಂಕಿನ ನಡುವಲ್ಲೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ತರಗತಿಗಳನ್ನು ಆರಂಭಿಸಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಬೇಕಾದ್ರೆ ಕೊರೊನಾ ನೆಗೆಟಿವ್ ವರದಿ ನೀಡೋದು ಕಡ್ಡಾಯ.
Read More...

ಎರಡೆರಡು ಬಾರಿ ಕೊರೊನಾ ನೆಗೆಟಿವ್ ವರದಿ : ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಕೊರೊನಾ ಸೋಂಕಿನ ತುತ್ತಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಎರಡೆರಡು ಬಾರಿ ಕೊರೊನಾ ತಪಾಸಣೆ ನಡೆಸಲಾಗಿದ್ದು, ಎರಡೂ ವರದಿಯಲ್ಲಿಯೂ ನೆಗೆಟಿವ್ ವರದಿ ಬಂದಿದೆ .
Read More...