Browsing Tag

corona patient rape

ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವೆಸಗಿದ‌ ನರ್ಸ್ : ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವು

ಭೋಪಾಲ್ : ಕೊರೊನಾ ಪಾಸಿಟಿವ್ ಮಹಿಳೆಯ ಮೇಲೆ ನರ್ಸ್ ವೋರ್ವ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ಕೆಲವೇ ಗಂಟೆಯಲ್ಲಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ಕೊರೊನಾ ವೈರಸ್ ಸೊಂಕು ದೃಢಪಟ್ಟ ಹಿನ್ನೆಲೆಯಲ್ಲಿ 43 ವರ್ಷದ!-->!-->!-->…
Read More...

ಕೊರೊನಾ ಸೋಂಕಿತ ಯುವತಿಯ ಮೇಲೆ ಅತ್ಯಾಚಾರ : ಆಸ್ಪತ್ರೆಗೆ ಸಾಗಿಸುವಾಗ ಅಂಬ್ಯುಲೆನ್ಸ್ ಚಾಲಕನಿಂದ ನೀಚ ಕೃತ್ಯ

ತಿರುವನಂತಪುರ : ಕೊರೊನಾ ಸೋಂಕಿತ ಯುವತಿಯೋರ್ವಳನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಅಂಬ್ಯುಲೆನ್ಸ್ ಚಾಲಕನೇ ಅತ್ಯಾಚಾರೆಸಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಕೊರೊನಾ ಸೋಂಕಿತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.!-->!-->!-->!-->!-->…
Read More...