Browsing Tag

corona sealdown

45 ವಿದ್ಯಾರ್ಥಿಗಳಿಗೆ ಕೊರೊನಾ : ಮಂಗಳೂರಿನ ಕಾಲೇಜು, ಹಾಸ್ಟೇಲ್ ಸೀಲ್ ಡೌನ್

ಮಂಗಳೂರು : ಒಂದೇ ಕಾಲೇಜಿನ 45 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಉಳ್ಳಾಲದಲ್ಲಿರುವ ಆಲಿಯ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಹಾಗೂ ವಿದ್ಯಾರ್ಥಿಗಳು ಉಳಿದುಕೊಳ್ಳುತ್ತಿದ್ದ ಹಾಸ್ಟೆಲ್ ನ್ನು ಸೀಲ್ ಡೌನ್ ಮಾಡಲಾಗಿದೆ.!-->!-->!-->…
Read More...

ವೈದ್ಯರು, ಸಿಬ್ಬಂದಿಗೆ ಕೊರೊನಾ ದೃಢ : ಉಡುಪಿಯ ಜಿಲ್ಲಾಸ್ಪತ್ರೆ ಸೀಲ್ ಡೌನ್

ಉಡುಪಿ : ಇಬ್ಬರು ವೈದ್ಯರು ಹಾಗೂ 4 ಮಂದಿ ಆರೋಗ್ಯ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.ಜಿಲ್ಲಾಸ್ಪತ್ರೆಯ ತುರ್ತು ಸೇವೆ ಹಾಗೂ ಕೊರೊನಾ ಫೀವರ್ ಕ್ಲಿನಿಕ್ ಹೊರತು ಪಡಿಸಿ!-->!-->!-->!-->!-->…
Read More...

ಉಡುಪಿ ನಗರಸಭೆ ಸೀಲ್ ಡೌನ್ : ಆರೋಗ್ಯ ಸಿಬ್ಬಂದಿಗೆ ಕೊರೊನಾ

ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ನಗರಸಭೆಯ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯನ್ನು ಸೀಲ್ ಡೌನ್ ಮಾಡಲಾಗಿದೆ.ಆರೋಗ್ಯ ಇಲಾಖೆಯ ಸಿಬ್ಬಂದಿ ಹಲವು ದಿನಗಳಿಂದಲೂ ಕ್ವಾರಂಟೈನ್ ನಲ್ಲಿದ್ದರು. ಈ!-->!-->!-->!-->!-->…
Read More...

ಬಾಣಸಿಗನಿಗೆ ಕೊರೊನಾ ಸೋಂಕು : ಉಡುಪಿಯ ಸ್ವಾದಿಷ್ಟ್ ಹೋಟೆಲ್ ಸೀಲ್ ಡೌನ್

ಉಡುಪಿ : ಹೋಟೆಲ್ ಬಾಣಸಿಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಗರದ ಬನ್ನಂಜೆಯಲ್ಲಿರುವ ಸ್ವಾದಿಷ್ಟ್ ಹೋಟೆಲ್ ನ್ನು ಸೀಲ್ ಡೌನ್ ಮಾಡಲಾಗಿದೆ.ಲಾಕ್ ಡೌನ್ ಸಂದರ್ಭದಲ್ಲಿಯೂ ಗ್ರಾಹಕರಿಗೆ ಪಾರ್ಸೆಲ್ ಸೇವೆಯನ್ನು ಸ್ವಾದಿಷ್ಟ ಹೋಟೆಲ್ ಒದಗಿಸುತ್ತಿತ್ತು. ಲಾಕ್ ಡೌನ್!-->!-->!-->!-->!-->…
Read More...

ಖಾಸಗಿ ಬಸ್ ಡ್ರೈವರ್ ಗೆ ಕೊರೊನಾ ಪಾಸಿಟಿವ್ : ಪಾಂಡೇಶ್ವರದಲ್ಲಿ ಸೀಲ್ ಡೌನ್

ಬ್ರಹ್ಮಾವರ : ಖಾಸಗಿ ಬಸ್ ಚಾಲಕರೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ಮನೆಯವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರ ಪತಿ ಹೊರರಾಜ್ಯಗಳಿಗೆ!-->!-->!-->!-->!-->…
Read More...

ಹೆಚ್ಚುತ್ತಿದೆ ಕೊರೊನಾ ಮಹಾಮಾರಿ : ಕುಂದಾಪುರ, ಬೈಂದೂರು 80 ಕಡೆ ಸೀಲ್ ಡೌನ್

ಕುಂದಾಪುರ : ಕರಾವಳಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ ಜಿಲ್ಲೆಯ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಸುಮಾರು 80 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ.!-->!-->!-->!-->!-->…
Read More...